Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಸಿಕ್ಕ ಉಡುಗೊರೆ ಏನು?

Public TV
Last updated: July 2, 2022 1:10 pm
Public TV
Share
1 Min Read
FotoJet 5
SHARE

ಕನ್ನಡದ ಹೆಸರಾಂತ ನಟ, ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 42ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನಾನಾ ಕಾರಣಗಳಿಂದಾಗಿ ಈ ಬಾರಿ ಅಭಿಮಾನಿಗಳ ಜೊತೆ ತಾವು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಈಗಾಗಲೇ ಹೇಳಿಕೊಂಡಿದ್ದಾರೆ. ಆದರೆ, ಅವರು ಅಭಿನಯಿಸುತ್ತಿರುವ ಚಿತ್ರಗಳು ಮಾತ್ರ ತಮ್ಮದೇ ಆದ ರೀತಿಯಲ್ಲಿ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸಲಾಗುತ್ತಿದೆ.

ganesh

ಸದ್ಯ ಗಣೇಶ್ ಅವರ ಗಾಳಿಪಟ 2 ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿದ್ದಾರೆ. ಮೊನ್ನೆಯಷ್ಟೇ ಇವರ ಹುಟ್ಟು ಹಬ್ಬಕ್ಕಾಗಿಯೇ ಹಾಡೊಂದನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ಅಲ್ಲದೇ, ಬಾನದಾರಿಯಲ್ಲಿ ಸಿನಿಮಾದ ಪೋಸ್ಟರ್ ಕೂಡ ಇಂದು ರಿಲೀಸ್ ಆಗಿದೆ. ಜೊತೆಗೆ ಡಬ್ಬಲ್ ಡೆಕ್ಕರ್ ಪೋಸ್ಟರ್ ಕೂಡ ಬಿಡುಗಡೆ ಮಾಡಿ ಶುಭ ಹಾರೈಸಿವೆ ಚಿತ್ರತಂಡಗಳು. ಈಗಾಗಲೇ ಬಾನದಾರಿಯಲ್ಲಿ ಸಿನಿಮಾದ ಎರಡು ಹಂತದ ಶೂಟಿಂಗ್ ಕೂಡ ಮುಗಿಸಿದ್ದಾರೆ ಗಣೇಶ್. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

Ganesh 1

ಈ ಹುಟ್ಟು ಹಬ್ಬಕ್ಕಾಗಿಯೇ ನಿರ್ದೇಶಕ ಸುನಿ ಸರ್ ಪ್ರೈಸ್ ವೊಂದನ್ನು ನೀಡಲಿದ್ದಾರಂತೆ. ಈ ಕುರಿತು ಅವರು ಟ್ವಿಟ್ ಮಾಡಿದ್ದಾರೆ. ಇದು ರಾಯಗಡ್ ಸಿನಿಮಾದ ಅಪ್ ಡೇಟ್ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಸೋನು ನಿಗಂ ಕೂಡ ಗಣೇಶ್ ಅವರಿಗಾಗಿ ಹಾಡೊಂದನ್ನು ಹೇಳಿ ಕಳುಹಿಸಿದ್ದಾರೆ. ಈ ಬಾರಿ ಇಷ್ಟೊಂದು ಸಂಭ್ರಮವನ್ನು ಗಣೇಶ್ ನಟನೆಯ ಚಿತ್ರತಂಡಗಳು ಮಾಡಿವೆ.

Live Tv

TAGGED:birthdayganeshGiftsandalwoodSuniYogaraj Bhattಗಣೇಶ್ಗಿಫ್ಟ್ಯೋಗರಾಜ್ ಭಟ್ಸುನಿಸ್ಯಾಂಡಲ್ ವುಡ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
4 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
12 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
1 day ago

You Might Also Like

HD Revanna
Districts

ಗಲಾಟೆಗೆ ಕೇಸ್ ಇಲ್ಲದೇ ರೌಡಿಶೀಟರ್ ಓಪನ್, ಕೊಲೆಗಳಿಗೆ ಅದೆಷ್ಟು ರೌಡಿಶೀಟರ್ ತೆರೆದಿದ್ದೀರಿ? – ರೇವಣ್ಣ ಕಿಡಿ

Public TV
By Public TV
11 minutes ago
ranya rao 2 1
Districts

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ – DRI, ED ಬಳಿಕ ಈಗ IT ಎಂಟ್ರಿ

Public TV
By Public TV
48 minutes ago
RAJAPPA CHIKKAMAGALURU
Chikkamagaluru

ಚಿಕ್ಕಮಗಳೂರು | ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ವೀರ ಯೋಧನಿಗೆ ಸನ್ಮಾನ

Public TV
By Public TV
53 minutes ago
B.S Yediyurappa
Districts

ಈಶ್ವರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದ ಬಿಎಸ್‍ವೈ – ಹೆಗಲ ಮೇಲೆ ಕೈ ಹಾಕಿ ಮಾತಾಡಿದ ಕುಚಿಕುಗಳು!

Public TV
By Public TV
1 hour ago
Janardhana Reddy 2
Bellary

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

Public TV
By Public TV
1 hour ago
Sunil Kumar
Bengaluru City

10 ವರ್ಷ ಸುಳ್ಳು ಜಾತಿಗಣತಿ ದತ್ತಾಂಶದ ಬಗ್ಗೆ ಹೇಳಿದ ಸಿಎಂ ರಾಜೀನಾಮೆ ಕೊಡಲಿ – ಸುನಿಲ್ ಕುಮಾರ್ ಒತ್ತಾಯ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?