ನವದೆಹಲಿ: ಭಾರತ (India), ಅಮೆರಿಕ ಸೇರಿದಂತೆ ವಿಶ್ವಾದ್ಯಂತ ವಾಟ್ಸಪ್ ಮತ್ತು ಫೇಸ್‌ಬುಕ್ ಮೆಸೇಂಜರ್ (Whatsapp, Facebook) ಸೇವೆಯಲ್ಲಿ ವ್ಯತ್ಯಯವಾಗಿದೆ.
ಹಲವು ಮಂದಿ ಬಳಕೆದಾರರು ವಾಟ್ಸಪ್‌ನಲ್ಲಿ ಮೆಸೇಜ್ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದು ಪೋಸ್ಟ್ ಮಾಡುತ್ತಿದ್ದಾರೆ.
Advertisement
ಫೇಸ್‌ಬುಕ್, ವಾಟ್ಸಪ್ ಡೌನ್ ಆಗಿದ್ದಕ್ಕೆ ಇಲ್ಲಿಯವರೆಗೆ ಕಂಪನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.