ನವದೆಹಲಿ:ಮೆಸೆಜಿಂಗ್ ಅಪ್ಲಿಕೇಶನ್ ವಿಭಾಗದಲ್ಲಿ ವಿಶ್ವದಲ್ಲೇ ನಂಬರ್ ಒನ್ ಸ್ಥಾನದಲ್ಲಿರುವ ವಾಟ್ಸಪ್ ಭಾರತದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಅಳವಡಿಸಲು ಚಿಂತನೆ ನಡೆಸಿದೆ.
ವಾಟ್ಸಪ್ 8ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆ ವಾಟ್ಸಪ್ ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮಾತನಾಡಿದರು.
ಈ ವೇಳೆ ಬುಸಿನೆಸ್ ಕ್ಷೇತ್ರವನ್ನು ಹೇಗೆ ವಿಸ್ತರಿಸುತ್ತೀರಿ ಎನ್ನುವ ಪ್ರಶ್ನೆಗೆ, ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಅಳವಡಿಸಲು ಚಿಂತನೆ ನಡೆದಿದೆ. ವಿಚಾರದ ಬಗ್ಗೆ ಪ್ರಾಥಮಿಕ ಹಂತದ ಮಾತುಕತೆ ನಡೆಯುತ್ತಿದೆ, ಭಾರತೀಯ ಬಳಕೆದಾರರಿಗೆ ಕೆಲಸ ಮಾಡುವುದು ಸಂತದ ತಂದಿದೆ ಎಂದು ಅವರು ತಿಳಿಸಿದರು.
Advertisement
ನಿಮ್ಮಲ್ಲಿ ಎಷ್ಟು ಜನ ಎಂಜಿನಿಯರ್ ಇದ್ದಾರೆ ಎಂದು ಕೇಳಿದ್ದಕ್ಕೆ 80 ಜನ ಇದ್ದಾರೆ. ನಾವು ಸ್ಮಾರ್ಟ್ ಎಂಜಿನಿಯರ್ಗಳಿಗೆ ಮಾತ್ರ ಉದ್ಯೋಗ ನೀಡುತ್ತೇವೆ ಎಂದು ಅವರು ಹೇಳಿದರು.
Advertisement
2009 ಫೆಬ್ರವರಿ 9ರಂದು ಆರಂಭಗೊಂಡ ವಾಟ್ಸಪ್ ಕಂಪೆನಿಯನ್ನು 19 ಶತಕೋಟಿ ಡಾಲರ್ ನೀಡಿ ಫೇಸ್ಬುಕ್ 2014ರಲ್ಲಿ ಖರೀದಿಸಿದೆ. ಯಾವುದೇ ಕಾರಣಕ್ಕೂ ಜಾಹೀರಾತುಗಳನ್ನು ತೋರಿಸುವುದಿಲ್ಲ ಎಂದು ವಾಟ್ಸಪ್ ಹೇಳಿಕೊಂಡಿದೆ. ಪ್ರಸ್ತುತ ವಿಶ್ವದಲ್ಲಿ ಪ್ರತಿ ತಿಂಗಳು 102 ಕೋಟಿ ಸಕ್ರೀಯ ಬಳಕೆದಾರರಿದ್ದು, ಭಾರತದಲ್ಲೇ 20 ಕೋಟಿ ಮಂದಿ ವಾಟ್ಸಪ್ ಬಳಸುತ್ತಿದ್ದಾರೆ.
Advertisement
ಫೆಬ್ರವರಿ 24ರಂದು ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಬ್ರಿಯಾನ್ ಆಕ್ಟನ್ ಭೇಟಿ ಮಾಡಿ ಮಾತನಾಡಿದ್ದರು.
Advertisement
Views on #DigitalIndia by Brian Acton, Co-founder of @WhatsApp . pic.twitter.com/OaIqqfo97A
— Ravi Shankar Prasad (@rsprasad) February 24, 2017
I also appreciated the good role of platforms like @facebook, @WhatsApp are playing in the field of Digital empowerment. pic.twitter.com/tendBSWh1j
— Ravi Shankar Prasad (@rsprasad) February 24, 2017
I conveyed as to how #DigitalIndia is changing the face of India & making Indians technologically empowered & creating new opportunities. pic.twitter.com/bz1cmTzO8W
— Ravi Shankar Prasad (@rsprasad) February 24, 2017
Brian Acton, the co-founder of @WhatsApp and a fine mind in the field of Information technology met me today. pic.twitter.com/nuDtNEPQBJ
— Ravi Shankar Prasad (@rsprasad) February 24, 2017