Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಾಂಕದಿಂದಲೂ ಮೆಸೇಜ್‌ಗಳನ್ನು ಹುಡುಕುವ ಫೀಚರ್ ತರಲಿದೆಯಂತೆ ವಾಟ್ಸಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಿನಾಂಕದಿಂದಲೂ ಮೆಸೇಜ್‌ಗಳನ್ನು ಹುಡುಕುವ ಫೀಚರ್ ತರಲಿದೆಯಂತೆ ವಾಟ್ಸಪ್

Latest

ದಿನಾಂಕದಿಂದಲೂ ಮೆಸೇಜ್‌ಗಳನ್ನು ಹುಡುಕುವ ಫೀಚರ್ ತರಲಿದೆಯಂತೆ ವಾಟ್ಸಪ್

Public TV
Last updated: September 11, 2022 6:35 pm
Public TV
Share
1 Min Read
Whatsapp 1
SHARE

ವಾಷಿಂಗ್ಟನ್: ಮೆಟಾ(Meta) ಮಾಲೀಕತ್ವದ ವಾಟ್ಸಪ್(WhatsApp) ತನ್ನ ಬಳಕೆದಾರರ ಅನುಭವವನ್ನು ಹೆಚ್ಚಿಸಲು ತನ್ನ ಫೀಚರ್‌ಗಳನ್ನು(Feature) ಒಂದಾದಮೇಲೊಂದರಂತೆ ಅಭಿವೃದ್ಧಿಪಡಿಸುತ್ತಲೇ ಇದೆ. ಇದೀಗ ಅಪ್ಲಿಕೇಶನ್ ದಿನಾಂಕದ ಮೂಲಕ ಸಂದೇಶಗಳನ್ನು(Message) ಹುಡುಕುವ ಫೀಚರ್ ಅನ್ನು ತರುವಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ವರದಿಯಾಗಿದೆ.

ವಾಟ್ಸಪ್ ಈಗಾಗಲೇ ತನ್ನ ಬೀಟಾ ಆವೃತ್ತಿಯಲ್ಲಿ ಈ ಫೀಚರ್ ಅನ್ನು ಪರೀಕ್ಷಿಸಲು ಬಿಡುಗಡೆಗೊಳಿಸಿದೆ. ‘ಸರ್ಚ್ ಮೆಸೇಜ್ ಬೈ ಡೇಟ್”(search message by date) ಎಂದು ಬರೆಯಲಾದ ಇದರ ಸ್ಕ್ರೀನ್‌ಶಾಟ್ ಅನ್ನೂ ವೆಬ್‌ಸೈಟ್ ಹಂಚಿಕೊಂಡಿದೆ. ಇದನ್ನೂ ಓದಿ: ವಿಶ್ವವಿದ್ಯಾಲಯದ ಪರೀಕ್ಷೆ ಪ್ರವೇಶ ಪತ್ರದಲ್ಲಿ ಮೋದಿ, ಧೋನಿ ಫೋಟೋ – ತನಿಖೆಗೆ ಆದೇಶ

whatsapp

ವರದಿಗಳ ಪ್ರಕಾರ ವಾಟ್ಸಪ್ ಈ ಫೀಚರ್ ಅನ್ನು 2 ವರ್ಷಗಳ ಹಿಂದೆಯೇ ಅಭಿವೃದ್ಧಿಪಡಿಸಲು ಮುಂದಾಗಿತ್ತು. ಆದರೆ ಬಳಿಕ ಕಾರಣಾಂತರಗಳಿಂದ ವಾಟ್ಸಪ್ ಈ ಫೀಚರ್‌ನ ಅಭಿವೃದ್ಧಿಯನ್ನು ಕೈಬಿಟ್ಟಿತು ಎನ್ನಲಾಗಿದೆ. ಇದನ್ನೂ ಓದಿ: ಆರ್ಟಿಕಲ್ 370ಯನ್ನು ಮತ್ತೆ ತರುವ ಭರವಸೆ ನಾನು ನೀಡಲ್ಲ: ಆಜಾದ್

ಈ ಫೀಚರ್ ಮುಂದೆ ಬಳಕೆದಾರರಿಗೆ ಅಗತ್ಯಕರವಾಗಲಿದ್ದು, ಮುಖ್ಯವಾಗಿ ನೀವು ನಿರ್ದಿಷ್ಟ ಸಂಪರ್ಕದೊಂದಿಗೆ ಹಂಚಿಕೊಂಡ ಮೊದಲ ಸಂದೇಶ ಏನು ಎಂಬುದನ್ನು ಹುಡುಕಲು ಸಾಧ್ಯವಾಗಲಿದೆ. ಈ ಫೀಚರ್ ಇನ್ನೂ ಅಭಿವೃದ್ಧಿಯ ಹಂತದಲ್ಲಿದ್ದು, ಅಧಿಕೃತವಾಗಿ ಬಿಡುಗಡೆಯಾಗುವ ದಿನಾಂಕವನ್ನು ವಾಟ್ಸಪ್ ಇನ್ನೂ ಸ್ಪಷ್ಟಪಡಿಸಿಲ್ಲ.

Live Tv
[brid partner=56869869 player=32851 video=960834 autoplay=true]

TAGGED:ChatDatefeaturemessagemetawhatsappಚ್ಯಾಟ್ದಿನಾಂಕಫೀಚರ್ಮೆಟಾವಾಟ್ಸಪ್ಸಂದೇಶ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
1 hour ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
1 hour ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
1 hour ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
2 hours ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
2 hours ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?