Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಮ ವರ್ಗದ ಭಾರತೀಯರ ಕನಸು ನನಸು ಮಾಡಿದ್ದ ರತನ್‌ – ಮೊದಲ ದೇಶೀ ಕಾರು ಮಾರುಕಟ್ಟೆಗೆ ಬಂದಿದ್ದು ಯಾವಾಗ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಧ್ಯಮ ವರ್ಗದ ಭಾರತೀಯರ ಕನಸು ನನಸು ಮಾಡಿದ್ದ ರತನ್‌ – ಮೊದಲ ದೇಶೀ ಕಾರು ಮಾರುಕಟ್ಟೆಗೆ ಬಂದಿದ್ದು ಯಾವಾಗ?

Latest

ಮಧ್ಯಮ ವರ್ಗದ ಭಾರತೀಯರ ಕನಸು ನನಸು ಮಾಡಿದ್ದ ರತನ್‌ – ಮೊದಲ ದೇಶೀ ಕಾರು ಮಾರುಕಟ್ಟೆಗೆ ಬಂದಿದ್ದು ಯಾವಾಗ?

Public TV
Last updated: October 10, 2024 8:32 am
Public TV
Share
2 Min Read
Ratan Tata 7
SHARE

ಮುಂಬೈ: ಇಂದು ಭಾರತದ ಅತಿದೊಡ್ಡ ಆಟೊಮೊಬೈಲ್ (Automobile) ಕಂಪನಿಯಾಗಿ ಹೆಸರು ಮಾಡಿರುವ ಟಾಟಾ ಮೋಟಾರ್ಸ್, ಟಾಟಾ ಸಮೂಹ ಸಂಸ್ಥೆಯ ಒಂದು ಅಂಗ ಸಂಸ್ಥೆ. 1945ರಲ್ಲಿ ಇದನ್ನು ಹುಟ್ಟು ಹಾಕಲಾಯಿತು. ರತನ್ ಅವರು ಟಾಟಾ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಮೇಲೆ ಅವರ ಸಲಹೆ ಮೇರೆಗೆ ಮೋಟಾರ್ಸ್ (Tata Motors) ಟಾಟಾ ಕಂಪನಿ ಭಾರತದ ಷೇರು ಮಾರುಕಟ್ಟೆಯನ್ನೂ ಪ್ರವೇಶಿಸಿತು ಎಂಬುದಂತು ಸುಳ್ಳಲ್ಲ.

Ratan Tata 2 1

1998ರ ಡಿಸೆಂಬರ್30 ರಂದು ಟಾಟಾ ಮೋಟಾರ್ಸ್‌ನ ಕನಸಿನ ಕೂಸಾದ ʻಟಾಟಾ ಇಂಡಿಕಾʼ (TaTa indica) ಕಾರನ್ನು ಅಧಿಕೃತವಾಗಿ ಬಿಡುಗಡೆಮಾಡಲಾಯಿತು. ಈ ಟಾಟಾ ಮೋಟಾರ್ಸ್‌ನ ಪ್ರಚಾರದ ಭರಾಟೆ ಎಷ್ಟಿತ್ತೆಂದರೆ, ಸಾರ್ವಜನಿಕವಾಗಿ ಅನಾವರಣವಾದ ಕೇವಲ ಒಂದೇ ವಾರದಲ್ಲಿ ಸುಮಾರು 1.15 ಲಕ್ಷ ಮಂದಿ ಬುಕ್ಕಿಂಗ್‌ ಮಾಡಿದ್ದರು. ಮುಂದಿನ ಎರಡು ವರ್ಷದಲ್ಲೇ ಭಾರತದ ನಂ.1 ಕಾರು ಎಂಬ ಪಟ್ಟ ಇಂಡಿಕಾದ್ದಾಯಿತು. ಟಾಟಾ ಸಂಸ್ಥೆ ನಿರ್ಮಿತ ಈ ಕಾರು ಭಾರತದ ಮೊದಲ ದೇಶೀ ನಿರ್ಮಿತ ಕಾರೆಂದು ಪರಿಗಣಿಸಲ್ಪಟ್ಟಿದೆ.

Ratan Tata 2 2

ಕನಸಿನ ಕಾರು ಮಾರುಕಟ್ಟೆಗೆ:
ರತನ್‌ ಅವರ ಛಲದ ಫಲವಾಗಿ 2009ರ ಮಾರ್ಚ್ 23ರಂದು ಮೊದಲ ಟಾಟಾ ನ್ಯಾನೋ (TaTa Nano Car)  ಕಾರು ಮಾರುಕಟ್ಟೆಗೆ ಪ್ರವೇಶಿಸಿತು. ಹೌದು. ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಲ್ಲಿ, ಅವರಿಗೆ ಕೈಗೆಟುಕುವ ದರದಲ್ಲಿ ಕಾರು ತಯಾರಿಸುವ ಕನಸು ಕಂಡವರು ಉದ್ಯಮಿ ರತನ್ ಟಾಟಾ. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ 2003ರಲ್ಲಿ ಅವರಿಟ್ಟ ಮೊದಲ ಹೆಜ್ಜೆ ಹೆಸರೇ ‘ಟಾಟಾ ನ್ಯಾನೋ’.

ತನ್ನ ನಾವೀನ್ಯತೆ ಹಾಗೂ ಕೈಗೆಟುಕುವ ದರದಿಂದಲೇ ಅದು ಜನ ಮನ ಗೆಲ್ಲುವಲ್ಲಿ ಯಶಸ್ವಿಯಾಯಿತು. ಮೊದಮೊದಲು ನ್ಯಾನೋಗೆ ನಿರೀಕ್ಷಿಸಿದಷ್ಟು ಸಫಲತೆ ದೊರಕಲಿಲ್ಲ. ಕಾರಣ, ಕಾರುಗಳನ್ನು ಅಗತ್ಯತೆ ಎಂದು ಪರಿಗಣಿಸಿದ್ದ ಟಾಟಾ ಅದನ್ನು ಅನ್ಯ ಕಾರುಗಳಂತೆ ಐಷಾರಾಮಿಯಾಗಿ ನಿರ್ಮಿಸಲಿಲ್ಲ. ನ್ಯಾನೋವನ್ನು ಕಡಿಮೆ ಬೆಲೆಯ ಕಾರೆಂದು ಬಿಂಬಿಸುವ ಮೂಲಕ ಅದರ ಖರೀದಿಯನ್ನು ಉತ್ತೇಜಿಸುವುದು ಟಾಟಾದ ತಂತ್ರವಾಗಿತ್ತಾದರೂ, ಜನ ಅಗ್ಗದ ವಸ್ತುವೆಂಬ, ಹಣೆಪಟ್ಟಿ ಹೊತ್ತ ಕಾರನ್ನು ಖರೀದಿಸಲು ಬಯಸಲಿಲ್ಲ. ಇದರಿಂದ ಮೊದಲ ಪ್ರಯತ್ನದಲ್ಲಿ ಸೋಲು ಸಹ ಆಗಿತ್ತು.

Ratan Tata

ಈ ಎಲ್ಲಾ ಕಾರಣಗಳಿಂದ ನ್ಯಾನೋ ಕಾರುಗಳ ಮಾರಾಟ ಕುಸಿತ ಕಂಡಿತು. ಆದರೂ 2018ರ ವೇಳೆಗೆ 2.75 ಲಕ್ಷ ಕಾರುಗಳು ಮಾರಾಟವಾಗಿದ್ದವು. ಈ ಮೂಲಕ ಟಾಟಾ ನ್ಯಾನೋ ಸಂಘರ್ಷದ ಹಾದಿಯ ಮೂಲಕ ಸಫಲತೆಯನ್ನು ತಲುಪಿತು. ದುರಾದೃಷ್ಟವಶಾತ್ ವರ್ಷ ಕಳೆದಂತೆ ನ್ಯಾನೋ ಕಾರುಗಳ ಮಾರಾಟ ಕುಂಠಿತವಾದ ಕಾರಣ 2020ರಲ್ಲಿ ಅದರ ಉತ್ಪಾದನೆಯನ್ನೇ ನಿಲ್ಲಿಸಲಾಯಿತು.

TAGGED:Ratan Tatatata nano carTaTaindicaಕಾರು ಉದ್ಯಮಟಾಟಾ ಇಂಡಿಕಾಟಾಟಾ ನ್ಯಾನೋ ಕಾರುರತನ್ ಟಾಟಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
3 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
3 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
3 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
4 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
4 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?