Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ

Cinema

ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ

Public TV
Last updated: February 24, 2026 12:28 pm
Public TV
Share
2 Min Read
Whispers of the River
SHARE

ವಿಸ್ಪರ್ಸ್ ಆಫ್ ದಿ ರಿವರ್, ಇದೊಂದು ಅಪರೂಪದ ಸಾಮಾಜಿಕ ಚಿತ್ರ. ಸ್ಯಾಂಡಲ್‌ವುಡ್‌ನಲ್ಲಿ ತರಹೇವಾರಿ ಸಿನಿಮಾಗಳು ಬರ್ತಿವೆ. ಲವ್, ಕ್ರೈಮ್, ಸಸ್ಪೆನ್ಸ್‌, ಹಾರರ್ ಹೀಗೆ ಅನೇಕ ಜಾನರ್‌ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಎಲ್ಲಾ ಸಿನಿಮಾಗಳ ಮಧ್ಯೆ ಇದೀಗ ವಿಭಿನ್ನ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ವಿಸ್ಪರ್ಸ್ ಆಫ್ ದಿ ರಿವರ್ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

ಕೆ.ಪ್ರಭಾಕರನ್ ನಿರ್ದೇಶನದಲ್ಲಿ ಮೂಡಿಬಂದಿರುವ ಸಿನಿಮಾ. ಮಂಜುನಾಥ್ ಪೈ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟನೆ ಜೊತೆಗೆ ಮಂಜುನಾಥ್ ಪೈ ಚಿತ್ರಕಥೆಯನ್ನು ಬರೆದಿದ್ದಾರೆ. ಈ ಚಿತ್ರವನ್ನು ಸ್ನೇಹಿತರಾದ ರಾಧಾಕೃಷ್ಣ ಪೈ, ವಿವೇಕ್ ವಿನ್ಸೆಂಟ್, ಶ್ರೀರಾಮ್ ಸಿ ಸೇರಿ Meena’s Studio ಬ್ಯಾನರ್ ಅಡಿಯಲ್ಲಿ ನಿರ್ಮಿಲಾಗಿದೆ. ಇದನ್ನೂ ಓದಿ: ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Whispers of the River 1

ಈ ಸಿನಿಮಾವನ್ನು ರೈತರ ಬದುಕಿನೊಂದಿಗೆ ನೇರವಾಗಿ ಸಂಬಂಧ ಹೊಂದಿರುವ ವೃತ್ತಿಪರರು, ಸಿನಿಮಾ ತಂತ್ರಜ್ಞರು ಮತ್ತು ನಾಟಕ ಕಲಾವಿದರೆಲ್ಲರು ಒಟ್ಟಿಗೆ ಸೇರಿ ರೂಪಿಸಿದ್ದಾರೆ. ನದಿಗಳೊಂದಿಗೆ ನಮ್ಮ ಸಂಬಂಧವನ್ನು ಮರುಪರಿಶೀಲಿಸುವ ಪ್ರಯತ್ನವನ್ನು ಈ ಸಿನಿಮಾದಲ್ಲಿ ಮಾಡಲಾಗಿದೆ. ನದಿಗಳನ್ನು ಉಳಿಸುವ ಬಗ್ಗೆ ಭಾವನಾತ್ಮಕವಾಗಿ ಈ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ಇತ್ತೀಚೆಗೆ ಬಿಡುಗಡೆಯಾಗಿರುವ ಟೀಸರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಿದ್ದ ಪ್ರಿಮಿಯರ್ ಶೋಗಳಲ್ಲಿ ಸಿನಿ ಗಣ್ಯರು ಹಾಗೂ ಪ್ರೇಕ್ಷಕರಿಂದ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಸಿನಿಮಾ ಬಗ್ಗೆ ಹೇಳುವುದಾದರೆ ಕೃಷಿಗೆ ಸಂಬಂಧಿತ ವ್ಯವಹಾರವನ್ನು ವಿಸ್ತರಿಸುವ ಕನಸನ್ನು ಹೊಂದಿರುವ ಮಗ ಕೆಲಸ ಬಿಟ್ಟು ಊರಿಗೆ ಮರಳುತ್ತಾನೆ. ಆದರೆ ತಂದೆ-ಮಗನ ನಡುವಿನ ವಿಭಿನ್ನ ದೃಷ್ಟಿಕೋನಗಳು ಸಂಘರ್ಷಕ್ಕೆ ಕಾರಣವಾಗುತ್ತವೆ. ಬಳಿಕ ಮಗ ಮಣ್ಣು, ನದಿ ಮತ್ತು ಮೂಲ ಮೌಲ್ಯಗಳೊಂದಿಗೆ ಬಾಂಧವ್ಯ ಬೆಳಸಿಕೊಳ್ಳುತ್ತಾನೆ. ಗ್ರಾಮೀಣ ಬದುಕು, ಕೃಷಿಕರ ದಿನನಿತ್ಯದ ಆಚರಣೆಗಳು, ಜನಪದ ಕಥೆ, ಯಕ್ಷಗಾನ ಮತ್ತು ಹಳ್ಳಿಯ ಸಮೂಹ ಜೀವನ ಸೇರಿದಂತೆ ಸಹಜವಾಗಿ ಈ ಸಿನಿಮಾ ಒಳಗೊಂಡಿದೆ.

ಇನ್ನೂ ಸಿನಿಮಾಗೆ ರೋಹಿತ್ ಪೂಜಾರಿ ಸಂಗೀತ ನೀಡಿದ್ದು, ಕೆ. ಸತ್ಯರಾಜ್ ಛಾಯಾಗ್ರಹಣ ಮಾಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಶಬಾನಾ, ಕಾಂತಾರ ಖ್ಯಾತಿಯ ಪ್ರಭಾಕರ್ ಕುಂದರ್ ಹಾಗೂ ದಿವಂಗತ ಪ್ರಭಾಕರ್ ಕಲ್ಯಾಣಿ ಅಭಿನಯಿಸಿದ್ದಾರೆ. Whispers of the River ಕನ್ನಡ ಸಿನೆಮಾದಲ್ಲಿ ಹೊಸ ಅಲೆಯನ್ನು ಸೂಚಿಸುವ ಚಿತ್ರವಾಗಿದ್ದು, ಶೀಘ್ರದಲ್ಲೇ OTT ವೇದಿಕೆಯಲ್ಲಿ ಬಿಡುಗಡೆಯಾಗಲಿದೆ.ಇದನ್ನೂ ಓದಿ: ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

TAGGED:Kannada moviesandalwoodWhispers of the Riverವಿಸ್ಪರ್ಸ್ ಆಫ್ ದಿ ರಿವರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

NASA Artemis 2
Latest

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ 2 ಗಗನಯಾತ್ರಿಗಳು

Public TV
By Public TV
14 minutes ago
Narendra Modi
Crime

ಹಣಕ್ಕಾಗಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಶತ್ರುಗಳಿಗೆ ರವಾನೆ – ಆರೋಪಿ ಅರೆಸ್ಟ್‌

Public TV
By Public TV
34 minutes ago
Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
8 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
9 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
9 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?