DistrictsKarnatakaLatestMain PostMysuru

ಮೈಸೂರು ಮೃಗಾಲಯದಲ್ಲಿ ಸಂಭ್ರಮ- ಮೂರು ಮರಿಗಳಿಗೆ ಜನ್ಮ ನೀಡಿದ ತಾರಾ!

ಮೈಸೂರು: ಇಲ್ಲಿನ ಮೃಗಾಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಝೂನಲ್ಲಿರುವ ಹೆಣ್ಣು ಬಿಳಿ ಹುಲಿ ತಾರಾ ಮೂರು ಮರಿಗಳಿಗೆ ಜನ್ಮ ನೀಡಿದೆ.

8 ವರ್ಷದ ಹೆಣ್ಣು ಹುಲಿ ತಾರಾ ಮೂರು ಮಕ್ಕಳಿಗೆ ಜನ್ಮ ನೀಡಿದೆ. ಹುಲಿಯ ಮರಿಗಳ ಚಲನವಲನ ಹಾಗೂ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಇದನ್ನೂ ಓದಿ: ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿಯಾಗಲಿದ್ದಾರೆ: ಬಿಜೆಪಿ ಶಾಸಕ

ಇವು ಆರೋಗ್ಯವಾಗಿರುವ ಕಾರಣ ಇದೀಗ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಜೆಡಿಎಸ್ ಭದ್ರ ಕೋಟೆಯಲ್ಲಿ ಬಿಜೆಪಿ ಶಕ್ತಿ ಪ್ರರ್ಶನಕ್ಕೆ ಸಿದ್ಧತೆ

 

Leave a Reply

Your email address will not be published.

Back to top button