Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಅಭಿ-ಅವಿವಾ ಮದುವೆ : ಯಾರೆಲ್ಲ ಗಣ್ಯರು ಭಾಗಿ?

Public TV
Last updated: June 5, 2023 11:29 am
Public TV
Share
2 Min Read
Abhishek 8
SHARE

ಯಂಗ್ ರೆಬಲ್ ಸ್ಟಾರ್ ಅಭಿಷೇಕ್ (Abhishek Ambarish)  ಮತ್ತು ಅವಿವಾ (Aviva Bidappa) ಮದುವೆಗೆ ದಕ್ಷಿಣ ಭಾರತದ ಖ್ಯಾತ ನಟರುಗಳು ಆಗಮಿಸಿದ್ದಾರೆ. ಕೇವಲ ನಟರು ಮಾತ್ರವಲ್ಲ ರಾಜಕೀಯ ಗಣ್ಯರು, ಕ್ರಿಕೆಟ್ ತಾರೆಯರು, ಗಾಯಕರೂ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಅಂಬಿ ಪುತ್ರನ ಮದುವೆಗೆ ಆಗಮಿಸಿ ಹೊಸ ಜೋಡಿಗೆ ಹಾರೈಸಿದ್ದಾರೆ.

Abhishek 2 1

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮದುವೆ (Marriage) ಸಮಾರಂಭಕ್ಕೆ ನಟ ರಜನಿಕಾಂತ್ (Rajinikanth), ತೆಲುಗು ನಟ ಚಿರಂಜೀವಿ, ಕನ್ನಡದ ಹೆಸರಾಂತ ನಟ ಯಶ್,  ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ ಮೋಹನ್ ಬಾಬು, ತೆಲುಗು ನಟ ನರೇಶ್, ನಟಿ ಪವಿತ್ರ ಲೋಕೇಶ್, ನಟಿ ಶುಭ್ರ ಅಯ್ಯಪ್ಪ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿ ಶುಭ ಕೋರಿದರು.. ಇದನ್ನೂ ಓದಿ:ಆ ಸಂಬಂಧ ಅರ್ಧಕ್ಕೆ ನಿಂತು ಹೋಯಿತು, ಆದ್ರೆ ನನಗೆ ಮದುವೆ ಬಗ್ಗೆ ನಂಬಿಕೆಯಿದೆ- ನಟಿ ವೈಷ್ಣವಿ

Abhishek 7

ನಟ ಅಭಿಷೇಕ್ ಅಂಬರೀಶ್ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವಿವಾ ಬಿಡಪ್ಪ ಇಂದು ಹೊಸ ಜೀವನಕ್ಕೆ ಕಾಲಿಟ್ಟರು. ಗೌಡರ ಸಂಪ್ರದಾಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದರು. ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ಅನೇಕ ಗಣ್ಯರು ಹಾಜರಿದ್ದರು. ಗುರು ಹಿರಿಯರ ನಿಶ್ಚಯದಂತೆ ಬೆಳಗ್ಗೆ 9.30 ರಿಂದ 10.30ರ ಒಳಗೆ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಿದೆ.

Abhishek 6

ಅಭಿಷೇಕ್- ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯರ ಮೇರೆಗೆ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಮೂರು ದಿನಗಳಿಂದ ಅಂಬಿ ಮನೆಯಲ್ಲಿ ಸಡಗರ ಮನೆಮಾಡಿತ್ತು. ಅಂಬರೀಷ್ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿದೆ. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿದೆ. ವಿದ್ಯುತ್ ದೀಪಗಳಿಂದ ಇಡೀ ಮನೆ ಅಲಂಕಾರಗೊಂಡಿದೆ. ಈಗಾಗಲೇ ಹಳದಿ ಶಾಸ್ತ್ರ, ವರಪೂಜೆ, ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳನ್ನು ಅಂಬಿ ಮನೆಯಲ್ಲೇ ನೆರವೇರಿಸಲಾಗಿದೆ.

ಇಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆದದ್ದು, ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗ- ರಾಜಕೀಯ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.

TAGGED:Abhishek Ambarishaviva bidappaChiranjeevimarriagerajinikanthSumalathaಅಭಿಷೇಕ್ ಅಂಬರೀಶ್ಅವಿವಾ ಬಿಡಪ್ಪಚಿರಂಜೀವಿಮದುವೆರಜನಿಕಾಂತ್ಸುಮಲತಾ
Share This Article
Facebook Whatsapp Whatsapp Telegram

You Might Also Like

M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
3 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
22 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
35 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
40 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Bunny Hop Catch
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?