Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
Last updated: May 31, 2025 8:55 am
Public TV
Share
2 Min Read
Nikhil kumaraswamy dk shivakumar
SHARE

ಬೆಂಗಳೂರು: ನಿಮ್ಮ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳಿಗೆ (Chief Minister) ಮುಡಾ ಟ್ರ್ಯಾಪ್, ಸಚಿವರು, ದಲಿತ ಸಮಾಜದ ಹಿರಿಯರಾದ ಪರಮೇಶ್ವರ್ ಅವರಿಗೆ ಚಿನ್ನದ ಟ್ರ್ಯಾಪ್, ಹಿರಿಯ ಸಚಿವರಾದ ರಾಜಣ್ಣ ಅವರಿಗೆ ಹನಿಟ್ರ್ಯಾಪ್… ಇದೆಂಥಾ ವಿಶ್ವಾಸಾರ್ಹತೆ? ಇನ್ನು ನಿಮ್ಮ ಹಿಟ್ ಲಿಸ್ಟ್‌ನಲ್ಲಿರುವ ಉಳಿಕೆ ಕಾಂಗ್ರೆಸ್‌ ನಾಯಕರನ್ನ ದೇವರೇ ರಕ್ಷಣೆ ಮಾಡಬೇಕು ಅಂತ ಜೆಡಿಎಸ್‌ ಯುವನಾಯಕ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಕುಟುಕಿದ್ದಾರೆ.

ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಮಾನ್ಯ @DKShivakumar ಅವರೇ, 2023ರ ವಿಧಾನಸಭೆ ಚುನಾವಣೆಯ ಇತಿಹಾಸದ ಪುಟಗಳನ್ನೊಮ್ಮೆ ತಿರುಗಿಸಿ ನೋಡಿ. ನಂಬಿಕೆ ಮತ್ತು ವಿಶ್ವಾಸರ್ಹತೆ ಬಗ್ಗೆ ನೀವು ಮಾತನಾಡಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದ ಹಾಗಿದೆ.

ನಿಮನ್ನು ನಂಬಿ ಬಂದ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಲಕ್ಷ್ಮಣ ಸವದಿ ಅವರನ್ನು… pic.twitter.com/53cHmCNHur

— Nikhil Kumar (@Nikhil_Kumar_k) May 31, 2025

ಜೆಡಿಎಸ್‌ನಲ್ಲಿ ಭವಿಷ್ಯ ಇಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

ನಿಖಿಲ್‌ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಡಿ.ಕೆ ಶಿವಕುಮಾರ್‌ ಅವರೇ, 2023ರ ವಿಧಾನಸಭೆ ಚುನಾವಣೆಯ ಇತಿಹಾಸದ ಪುಟಗಳನ್ನೊಮ್ಮೆ ತಿರುಗಿಸಿ ನೋಡಿ. ನಂಬಿಕೆ ಮತ್ತು ವಿಶ್ವಾಸರ್ಹತೆ ಬಗ್ಗೆ ನೀವು ಮಾತನಾಡಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದ ಹಾಗಿದೆ. ಇದನ್ನೂ ಓದಿ: ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Nikhil kumaraswamy 2

ನಿಮ್ಮನ್ನ ನಂಬಿ ಬಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಲಿಲ್ಲ. ಪಾಪ.. ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದ ಏಕೈಕ ಶಾಸಕ ಶಿವಲಿಂಗೇಗೌಡರನ್ನು ಸಹ ಮಂತ್ರಿ ಮಾಡಲಿಲ್ಲ, ಗುಬ್ಬಿ ಶಾಸಕರನ್ನು ಮಂತ್ರಿ ಮಾಡುವುದು ಇರಲಿ, ಅವರ ಶ್ರೀಮತಿ ಅವರನ್ನ ಡೇರಿ ಅಧ್ಯಕ್ಷರಾಗಿ ಮಾಡಲಿಲ್ಲ. ಇನ್ನು ರಾಮನಗರ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರಂತೂ ಮಂತ್ರಿ ಆಗಲು ರೆಡಿ ಮಾಡಿಸಿದ್ದ ಸೂಟುಕೋಟುಗಳು ಮೂಲೆಗೆ ಬಿದ್ದು ಧೂಳು ತಿನ್ನುತ್ತಿವೆ. ಇದನ್ನೂ ಓದಿ: ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

ಇನ್ನು ನಿಮ್ಮ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳಿಗೆ ಮುಡಾ ಟ್ರ್ಯಾಪ್! ಸಚಿವರು, ದಲಿತ ಸಮಾಜದ ಹಿರಿಯರಾದ ಪರಮೇಶ್ವರ್ ಅವರಿಗೆ ಚಿನ್ನದ ಟ್ರ್ಯಾಪ್, ಹಿರಿಯ ಸಚಿವರಾದ ರಾಜಣ್ಣ ಅವರಿಗೆ ಹನಿಟ್ರ್ಯಾಪ್!! ಇದೆಂಥಾ ವಿಶ್ವಾಸಾರ್ಹತೆ? ಇನ್ನು ನಿಮ್ಮ ಹಿಟ್ ಲಿಸ್ಟ್ ನಲ್ಲಿ ಇರುವ ಉಳಿಕೆ ಕಾಂಗ್ರೆಸ್ ನಾಯಕರನ್ನು ದೇವರೇ ರಕ್ಷಣೆ ಮಾಡಬೇಕು. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

ರಾಜಕೀಯವಾಗಿ ಗುದ್ದಾಡೋಣ. ಹೋರಾಟ ಮಾಡೋಣ. ಆರೋಗ್ಯಕರವಾಗಿ ಆಲೋಚನೆ ಮಾಡಿ. ಮುತ್ಸದ್ಧಿಯಾಗಿ ಬೆಳೆಯುವ ಕನಿಷ್ಠ ಪ್ರಯತ್ನವನ್ನಾದರೂ ಮಾಡಿ. ಈ ರಾಷ್ಟ್ರ ಕಂಡ ಅಪರೂಪದ ನಾಯಕರಾದ ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆಯ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳಿ. ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು ಅಂತ ಎಚ್ಚರಿಕೆ ಕೊಟ್ಟಿದ್ದಾರೆ.

TAGGED:congressDK SivakumarjdsMUDA Casenikhil kumaraswamysiddaramaiahಕಾಂಗ್ರೆಸ್ಜೆಡಿಎಸ್ಡಿ.ಕೆ.ಶಿವಕುಮಾರ್ನಿಖಿಲ್ ಕುಮಾರಸ್ವಾಮಿಮುಡಾ ಕೇಸ್‌ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
37 minutes ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
1 hour ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
2 hours ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
2 hours ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
2 hours ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?