Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!

Cinema

ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!

Public TV
Last updated: January 10, 2026 12:20 pm
Public TV
Share
1 Min Read
Beatriz Bach
SHARE

ರಾಕಿಂಗ್‍ಸ್ಟಾರ್ ಯಶ್ (Yash) ಹುಟ್ಟುಹಬ್ಬದಂದು ಬಿಡುಗಡೆಯಾದ ಟಾಕ್ಸಿಕ್ ಟೀಸರ್ (Toxic Teaser) ಸಕತ್ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಚಿತ್ರದ ಟೀಸರ್‍ನಲ್ಲಿ ಕಾರ್ ಸನ್ನಿವೇಶ ಸಕತ್ ಹೈಲೈಟ್ ಆಗಿದೆ. ಅಲ್ಲದೇ ಚರ್ಚೆಯ ವಿಷಯವಾಗಿದ್ದು, ಈ ಬಗ್ಗೆ ಹಲವಾರು ಟೀಕೆ, ಟಿಪ್ಪಣಿಗಳು ಶುರುವಾಗಿವೆ. ಈ ಸನ್ನಿವೇಶದಲ್ಲಿ ಕಾಣಿಸಿಕೊಂಡ ಆ ನಟಿ ಯಾರು ಅನ್ನೋ ಕುತೂಹಲ ಕೂಡ ಜಾಸ್ತಿಯಾಗಿತ್ತು. ಆ ಸನ್ನಿವೇಶದಲ್ಲಿ ನಟಿಸಿದ ಆ ನಟಿ ನಟಾಲಿಯಾ ಬರ್ನ್ ಎಂದು ಹೇಳಲಾಗಿತ್ತು. ಅಸಲಿಗೆ ಆ ನಟಿ ಹೆಸರು ನಟಾಲಿಯಾ ಅಲ್ಲ.

Beatriz Bach 1

ಟಾಕ್ಸಿಕ್ ಚಿತ್ರದ ನಿರ್ದೇಶಕಿ ಗೀತು ಮೋಹನ್‍ದಾಸ್ ಆ ನಟಿಯ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಟಾಕ್ಸಿಕ್ ಟೀಸರ್‌ನಲ್ಲಿ ಕಾಣಿಸಿಕೊಂಡ ಆ ಸೆನ್ಸೇಷನಲ್ ಗರ್ಲ್ ಬೀಟ್ರಿಜ್ ಬಾಚ್ (Beatriz Bach) ಎಂದು ಟಾಕ್ಸಿಕ್ ಚಿತ್ರದ ನಿರ್ದೇಶಕಿ ಗೀತು ಮೋಹನ್ ದಾಸ್ ಬರೆದುಕೊಂಡಿದ್ದಾರೆ. ಫೋಟೋ ಜೊತೆಗೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕಿ ಟೀಸರ್ ಬಗ್ಗೆ ಚರ್ಚೆಯಾಗ್ತಿರುವ ವಿಚಾರದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!

ಯಶ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾದ ಕ್ಯಾರೆಕ್ಟರ್ ಇಂಟ್ರುಡಕ್ಷನ್ ಟೀಸರ್ ಜಾಲತಾಣದಲ್ಲಿ ಹಲ್‍ಚಲ್ ಎಬ್ಬಿಸಿದೆ. ಟೀಸರ್‌ಗೆ ಸಿಕ್ಕ ಪ್ರತಿಕ್ರಿಯೆಗೆ ಸೋಶಿಯಲ್ ಮೀಡಿಯಾದಲ್ಲಿ ಹಲವಾರು ದಾಖಲೆಗಳನ್ನ ನಿರ್ಮಿಸಿದೆ. ಜಾಗತಿಕ ಮಟ್ಟದಲ್ಲಿ ಯಶ್ ಟಾಕ್ಸಿಕ್ ಸದ್ದು ಮಾಡ್ತಿದೆ. ಇದನ್ನೂ ಓದಿ: ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ

TAGGED:Beatriz BachsandalwoodToxic TeaserYash
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
9 minutes ago
firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
36 minutes ago
mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
59 minutes ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
1 hour ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
1 hour ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?