Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

Bollywood

ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

Public TV
Last updated: March 19, 2022 5:08 pm
Public TV
Share
2 Min Read
RRR 2
SHARE

ಇದೇ ಮೊದಲ ಬಾರಿಗೆ ತೆಲುಗಿನ ಇಬ್ಬರೂ ಸ್ಟಾರ್ ನಟರು ಒಂದಾಗಿ ‘ಆರ್.ಆರ್.ಆರ್’ ಸಿನಿಮಾ ಮಾಡಿದ್ದಾರೆ. ಜ್ಯೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಈ ಇಬ್ಬರೂ ಕಲಾವಿದರ ಅಭಿಮಾನಿಗಳಿಗೆ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ, ರಾಜಮೌಳಿ ಈ ಸಿನಿಮಾದಲ್ಲಿ ಇಬ್ಬರನ್ನೂ ಒಟ್ಟಾಗಿಸಿಕೊಂಡು ಸಿನಿಮಾ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಯಾರು ಹೀರೋ, ಯಾರು ವಿಲನ್ ಎಂಬ ಚರ್ಚೆ ಶುರುವಾಗಿದೆ.

RRR film 1

ಇಂದು ಆರ್.ಆರ್.ಆರ್ ಚಿತ್ರತಂಡ ಕರ್ನಾಟಕಕ್ಕೆ ಆಗಮಿಸಿದೆ. ಇಂದು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಪ್ರಿ  ರಿಲೀಸ್ ಇವೆಂಟ್ ನಲ್ಲಿ ಭಾಗವಹಿಸುತ್ತಿದೆ. ಅದಕ್ಕೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ಚಿತ್ರತಂಡ ಹಲವು ವಿಷಯಗಳನ್ನು ಹಂಚಿಕೊಂಡಿದೆ. ಈ ಸಿನಿಮಾದಲ್ಲಿ ಇಬ್ಬರೂ ನಾಯಕರಾ? ಅಥವಾ ಒಬ್ಬರು ವಿಲನ್ ಮತ್ತೊಬ್ಬರು ಹೀರೋನಾ ಎಂಬ ಪ್ರಶ್ನೆ ನಿರ್ದೇಶಕರಿಗೆ ಎದುರಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

RRR film 2

ಸಿನಿಮಾದ ಟ್ರೇಲರ್ ನೋಡಿದರೆ, ಒಬ್ಬರು ಖಳನಟರಂತೆ ಮತ್ತೊಬ್ಬರು ನಟರಂತೆ ಬಿಂಬಿಸಲಾಗಿದೆ. ಹೀಗಾಗಿ ಅಭಿಮಾನಿಗಳಿಗೆ ಯಾರು, ಯಾವ ಪಾತ್ರ ಮಾಡಿದ್ದಾರೆ ಎನ್ನುವ  ಕುತೂಹಲ ಹೆಚ್ಚಾಗಿದೆ. ಹೀಗಾಗಿ ನಿರ್ದೇಶಕ ರಾಜಮೌಳಿಗೆ ಮಾಧ್ಯಮದವರು ಈ ಪ್ರಶ್ನೆಯನ್ನು ಕೇಳಿದರು. ಅದಕ್ಕೆ ನಿರ್ದೇಶಕರಿಂದ ಬಂದ ಉತ್ತರ ಮಜವಾಗಿದೆ. ಈ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? ಎಂದು ಕೇಳಲಾದ ಪ್ರಶ್ನೆಗೆ, ಜಾಣತನದಿಂದಲೇ ಉತ್ತರ ನೀಡಿದ್ದಾರೆ ರಾಜಮೌಳಿ. ‘ಈ ಪ್ರಶ್ನೆಗೆ ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಅವರೇ ಉತ್ತರಿಸಬೇಕು’ ಎಂದು ಜಾರಿಕೊಂಡರು.

RRR

ಕೂಡಲೇ ಈ ಪ್ರಶ್ನೆಗೆ ಉತ್ತರಸಿದ ಜೂನಿಯರ್ ಎನ್.ಟಿ.ಆರ್. ನಾವಿಬ್ಬರೂ ವಿಲನ್. ಜತೆಗೆ ರಾಜಮೌಳಿ ಅವರೂ ವಿಲನ್ ಎಂದು ಹಾಸ್ಯ ಚಟಾಕಿ ಹಾರಿಸಿದರು. ಅಲ್ಲಿಗೆ ಇಬ್ಬರಲ್ಲ ಒಬ್ಬರು ನೆಗೆಟಿವ್ ಶೇಡ್ ರೀತಿಯ ಪಾತ್ರವನ್ನು ಮಾಡಿದ್ದಾರೆ ಎನ್ನುವುದು ಖಾತ್ರಿಯಾಗಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

RRR 1

ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

TAGGED:Alia bhattbollywoodJNTRKollywoodrajamouliRam Charan TejRRRRRR Cinemasandalwoodಆರ್ ಆರ್ ಆರ್ಆರ್.ಆರ್.ಆರ್ ಸಿನಿಮಾಆಲಿಯಾ ಭಟ್ಕಾಲಿವುಡ್ಜ್ಯೂ.ಎನ್.ಟಿ.ಆರ್ಬಾಲಿವುಡ್ರಾಜಮೌಳಿರಾಮ್ ಚರಣ್ ತೇಜ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories

You Might Also Like

RG Kar Medical College Victims mother
Latest

ಆರ್‌ಜಿ ಕರ್ ಕಾಲೇಜಿನಲ್ಲಿ ಅತ್ಯಾಚಾರ & ಕೊಲೆ ಪ್ರಕರಣ – ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

Public TV
By Public TV
10 minutes ago
Hailstones thunder and lightning heavy rain in Shivamogga 3
Bagalkot

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ

Public TV
By Public TV
22 minutes ago
Hubballi Fighter Jet
Dharwad

ಹುಬ್ಬಳ್ಳಿಯಲ್ಲಿ 3 ಯುದ್ಧ ವಿಮಾನಗಳ ಹಾರಾಟ – ಆತಂಕಕ್ಕೊಳಗಾದ ಜನ

Public TV
By Public TV
1 hour ago
Andhra pradesh
Latest

Andhra Pradesh | ಟಿಪ್ಪರ್‌ಗೆ ಬಸ್‌ ಡಿಕ್ಕಿ – 12 ಮಂದಿ ಸಜೀವ ದಹನ; ಸುಟ್ಟು ಬೂದಿಯಾದ ಬಸ್‌

Public TV
By Public TV
2 hours ago
Petrol Bunk 1
Chikkaballapur

ಚಿಕ್ಕಬಳ್ಳಾಪುರ | ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

Public TV
By Public TV
2 hours ago
Hormuz
Latest

ಗುಡ್‌ ನ್ಯೂಸ್‌ – ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌: ಇರಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?