Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಮೊ ಫ್ಯಾಕ್ಟರಿಯಲ್ಲಿ ಯಾರ ಹಣ ಹೂಡಿಕೆಯಾಗಿದೆ? – ಬಂಗಾಳ ಸರ್ಕಾರದ ಭ್ರಷ್ಟಾಚಾರವೇ ದುರಂತಕ್ಕೆ ಕಾರಣ: ಶಾ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೊಮೊ ಫ್ಯಾಕ್ಟರಿಯಲ್ಲಿ ಯಾರ ಹಣ ಹೂಡಿಕೆಯಾಗಿದೆ? – ಬಂಗಾಳ ಸರ್ಕಾರದ ಭ್ರಷ್ಟಾಚಾರವೇ ದುರಂತಕ್ಕೆ ಕಾರಣ: ಶಾ ಕಿಡಿ

Latest

ಮೊಮೊ ಫ್ಯಾಕ್ಟರಿಯಲ್ಲಿ ಯಾರ ಹಣ ಹೂಡಿಕೆಯಾಗಿದೆ? – ಬಂಗಾಳ ಸರ್ಕಾರದ ಭ್ರಷ್ಟಾಚಾರವೇ ದುರಂತಕ್ಕೆ ಕಾರಣ: ಶಾ ಕಿಡಿ

Public TV
Last updated: January 31, 2026 5:01 pm
Public TV
Share
1 Min Read
Amit Shah 2
SHARE

ಕೋಲ್ಕತ್ತಾ: ಮೊಮೊ ಫ್ಯಾಕ್ಟರಿಯಲ್ಲಿ (Momo Factory) ಯಾರ ಹಣ ಹೂಡಿಕೆಯಾಗಿದೆ? ಕೋಲ್ಕತ್ತಾದ ಆನಂದಪುರದ ವೇರ್‌ಹೌಸ್‌ ಮತ್ತು ಮೊಮೊ ಕಾರ್ಖಾನೆಯಲ್ಲಿ ನಡೆದ ಅಗ್ನಿ ದುರಂತ ಆಕಸ್ಮಿಕ ಘಟನೆಯಲ್ಲ. ಮಮತಾ ಬ್ಯಾನರ್ಜಿ ಸರ್ಕಾರದ ಭ್ರಷ್ಟಾಚಾರವೇ ಇದಕ್ಕೆ ಕಾರಣ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ವಾಗ್ದಾಳಿ ನಡೆಸಿದರು.

ಉತ್ತರ-24 ಪರಗಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕೋಲ್ಕತ್ತಾದ ಸಮೀಪದ ಆನಂದಪುರ ಗೋದಾಮಿನಲ್ಲಿ ಇತ್ತೀಚೆಗಷ್ಟೇ ಸಂಭವಿಸಿದ್ದ ಭೀಕರ ಅಗ್ನಿ ಅವಘಡ ಉಲ್ಲೇಖಿಸಿ ಬಂಗಾಳ ಸರ್ಕಾರದ ವಿರುದ್ಧ ಕಿಡಿ ಕಾರಿದರು.

Kolkata Building Fire

ಬೆಂಕಿ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಎಲ್ಲಾ ಕಾರ್ಮಿಕರಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಆನಂದಪುರ ಬೆಂಕಿ ಘಟನೆ ಆಕಸ್ಮಿಕ ಅಲ್ಲ. ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರದ ಭಷ್ಟ್ರಾಚಾರದ ಪರಿಣಾಮ. ಮೊಮೊ ಕಾರ್ಖಾನೆಯಲ್ಲಿ ಯಾರ ಹಣ ಹೂಡಿಕೆಯಾಗಿದೆ? ಕಾರ್ಖಾನೆ ಮಾಲೀಕರು ಯಾರೊಂದಿಗೆ ವಿದೇಶಿ ವಿಮಾನದಲ್ಲಿ ಪ್ರಯಾಣಿಸಿದ್ದಾರೆ? ಮಾಲೀಕರನ್ನ ಇನ್ನೂ ಏಕೆ ಬಂಧಿಸಿಲ್ಲ? ಅಂತಲೂ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಕೋಲ್ಕತ್ತಾ ಬಳಿಯ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 21 ಮಂದಿ ಸಜೀವ ದಹನ, 28 ಜನ ಮಿಸ್ಸಿಂಗ್‌

Mamata Banerjee

ಈ ಘಟನೆ ಹಿಂದೆ ಪಕ್ಷದ ಭ್ರಷ್ಟಾಚಾರವಿಲ್ಲ ಎಂದು ಟಿಎಂಸಿ ಕೂಗಿ ಕೂಗಿ ಹೇಳುತ್ತಿದೆ. ಆದ್ರೆ ಘಟನೆ ನಡೆದು 32 ಗಂಟೆಗಳ ನಂತರ ಸಚಿವರು ಸ್ಥಳಕ್ಕೆ ಬಂದಿದ್ದಾರೆ. ಜೊತೆಗೆ ಇದು ರಾಜ್ಯ ಆಡಳಿತ ಮತ್ತು ಪರಿಸ್ಥಿತಿಯ ಬಗ್ಗೆಯೂ ಪ್ರಶ್ನೆಗಳನ್ನ ಹುಟ್ಟುಹಾಕಿದೆ. ಮುಖ್ಯಮಂತ್ರಿಗಳು ಈ ಘಟನೆ ಸಂಪೂರ್ಣ ತನಿಖೆಗೆ ಆದೇಶಿಸಬೇಕು. ನಿಜವಾದ ಅಪರಾಧಿಗಳನ್ನ ಪತ್ತೆ ಮಾಡಿ ಜೈಲಿಗಟ್ಟಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಜಿತ್‌ ಪವಾರ್‌ ವಿಮಾನ ಪತನ ಕೇಸ್‌ನಲ್ಲಿ ಸ್ಫೋಟಕ ಟ್ವಿಸ್ಟ್‌ – ಕೊನೇ ಕ್ಷಣದಲ್ಲಿ ಪೈಲಟ್‌ ಬದಲಾಗಿದ್ದೇಕೆ?

ಏನಾಗಿತ್ತು ಘಟನೆ?
ಜನವರಿ 26 ರಂದು ಕೋಲ್ಕತ್ತಾ ನಗರಕ್ಕೆ ಹತ್ತಿರವಿರುವ ದಕ್ಷಿಣ 24 ಪರಗಣ ಜಿಲ್ಲೆಯ ಆನಂದಪುರದಲ್ಲಿ 2 ಗೋದಾಮು ಮತ್ತು ಮೊಮೊ ಕಂಪನಿಯ ಉತ್ಪಾದನಾ ಘಟಕ ಸುಟ್ಟು ಬೂದಿಯಾಗಿತ್ತು. ಈ ಘಟನೆಯಲ್ಲಿ 21 ಕಾರ್ಮಿಕರು ಸಜೀವ ದಹನವಾಗಿದ್ದರು.

TAGGED:Amit ShahkolkatalabourersMamata BanerjeeMomo FactoryWarehouse Fireಅಮಿತ್ ಶಾಕೋಲ್ಕತ್ತಾಮಮತಾ ಬ್ಯಾನರ್ಜಿಮೊಮೊ ಫ್ಯಾಕ್ಟರಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
5 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
17 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
49 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
59 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?