Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಿಜೆಪಿ ಕಾಲದ ಬೆಲೆ ಏರಿಕೆ ಬಗ್ಗೆ ಏಕೆ ಪ್ರತಿಭಟನೆ ಮಾಡುತ್ತಿಲ್ಲ? – ಡಿಕೆಶಿ

Public TV
Last updated: April 3, 2025 4:14 pm
Public TV
Share
2 Min Read
DK Shivakumar 1
SHARE

– ಬಿಜೆಪಿ, ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು ಎಂದ ಡಿಸಿಎಂ

ನವದೆಹಲಿ: ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು (BJP) ಯಾಕೆ ಪ್ರತಿಭಟನೆ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದರು.

ಬೆಲೆ ಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ? ಊರುಗಳಿಗೆ ನಾವುಗಳು ಹೋದಾಗ ರೈತರು ನಮ್ಮನ್ನು ಹೊಡೆಯಲು ಬಂದಿಲ್ಲ, ಅದೇ ನಮ್ಮ ಪುಣ್ಯ. ಅನೇಕ ರೈತರು ಹಸುಗಳನ್ನು ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ ಎಂದು ಕುಟುಕಿದರು. ಇದನ್ನೂ ಓದಿ: ಒಂದೇ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ – ಎಲ್ಲೆಲ್ಲಿ ಎಷ್ಟು ಮಳೆ?

ಪ್ರತಿಭಟನೆ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ಮಧ್ಯೆ ಒಡಕು ಮೂಡಿರುವ ಬಗ್ಗೆ ಕೇಳಿದಾಗ, ಅವರ ಪಕ್ಷದ ವಿಚಾರ ನನಗೆ ಬೇಡ. ಅವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇದರ ಬಗ್ಗೆ ಸುಮ್ಮನೆ ಚರ್ಚೆ ಏಕೆ? ಬಿಜೆಪಿಯವರ ಪ್ರತಿಭಟನೆಗೆ ನಾನು ಶುಭಕೋರುತ್ತೇನೆ. ಅವರು ಪಕ್ಷ ಉಳಿಸಿಕೊಳ್ಳಲು ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ ಎಂದರು. ಇದನ್ನೂ ಓದಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಗೆ ಶಿಕ್ಷಕಿ ಬಲಿ

ಗ್ಯಾರಂಟಿ ವೆಚ್ಚ ಹೊರೆಯಾಗುತ್ತಿರುವ ಕಾರಣಕ್ಕೆ ಬೆಲೆ ಹೆಚ್ಚಳ ಮಾಡುತ್ತಿದ್ದಾರೆ ಎನ್ನುವ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಪ್ರತಿಕ್ರಿಯಿಸಿ, ಅವರುಗಳು ಮಾತನಾಡಬೇಕಲ್ಲ ಎಂದು ಮಾತನಾಡುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ಮುಖ್ಯಮಂತ್ರಿ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಮಾತನಾಡಿ, ರಾಹುಲ್ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ನಾಯಕರು. ಅದಕ್ಕೆ ಭೇಟಿ ಮಾಡಿದ್ದಾರೆ. ನಾನು ಕೂಡ ಬಂದಾಗ ಭೇಟಿ ಮಾಡಿದ್ದೇನೆ. ಹಲವಾರು ನಾಯಕರನ್ನು ಭೇಟಿಯಾಗುತ್ತೇವೆ. ಕಾಂಗ್ರೆಸ್ ಕಚೇರಿ ಪಕ್ಷದ ದೇವಸ್ಥಾನವಿದ್ದಂತೆ. ಭೇಟಿ ಮಾಡಿದರೆ ತಪ್ಪೇನಿದೆ? ವಿಧಾನ ಪರಿಷತ್ ಸ್ಥಾನಗಳ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ ಎಂದರು. ಇದನ್ನೂ ಓದಿ: ಯಡಿಯೂರಪ್ಪ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತಿ ಆಗೋವರೆಗೂ ನಾನು ಬಿಜೆಪಿಗೆ ವಾಪಸ್ ಆಗಲ್ಲ – ಯತ್ನಾಳ್ ಶಪಥ

ದೆಹಲಿಯ ನೂತನ ಕರ್ನಾಟಕ ಭವನ ನಮ್ಮ ರಾಜ್ಯದ ಜನತೆಯ ರಾಯಭಾರಿಯಾಗಿ ಕೆಲಸ ಮಾಡಲಿದೆ. ಅಂದರೆ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳಿಗೆ, ಸರ್ಕಾರದ ಅಧಿಕಾರಿಗಳಿಗೆ ಸೇರಿದಂತೆ ಅನೇಕರಿಗೆ ಈ ಭವನ ಉಪಯೋಗವಾಗಲಿದೆ. ಇಲ್ಲಿ ನಡೆಯುವ ಚರ್ಚೆಗಳಿಂದ ರಾಜ್ಯಕ್ಕೆ ಉಪಯೋಗವಾಗಲಿ ಎಂದು ಆಶಿಸುತ್ತೇನೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಸೂಚನೆಗಳನ್ನು ಕಾರ್ಯಗತಗೊಳಿಸಲಾಗುವುದು. ಇದರ ಬಗ್ಗೆ ಮುಖ್ಯಮಂತ್ರಿಗಳು ಸಹ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ರಾಹಕರ ಸೋಗಿನಲ್ಲಿ ಬಂದು 1.13 ಕೋಟಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಬುರ್ಖಾಧಾರಿ ಮಹಿಳೆಯರು!

TAGGED:bjpcongressDK ShivakumarNew Delhiprice hikeಕಾಂಗ್ರೆಸ್ಡಿಕೆ ಶಿವಕುಮಾರ್ನವದೆಹಲಿಬಿಜೆಪಿಬೆಲೆ ಏರಿಕೆ
Share This Article
Facebook Whatsapp Whatsapp Telegram

You Might Also Like

DK Shivakumar 11
Bengaluru City

ಸುರ್ಜೇವಾಲಾ ರಾಜ್ಯ ಭೇಟಿಗೂ ಮುನ್ನವೇ ಕುತೂಹಲ ಕೆರಳಿಸಿದ ಮಲ್ಲಿಕಾರ್ಜುನ ಖರ್ಗೆ – ಡಿಕೆಶಿ ಭೇಟಿ

Public TV
By Public TV
7 hours ago
Eknath Shindhe Devendra Fadnavis
Latest

Maharashtra | ʻತ್ರಿಭಾಷಾ ಸೂತ್ರʼ ಆದೇಶ ಹಿಂಪಡೆದ ʻಮಹಾʼ ಸರ್ಕಾರ

Public TV
By Public TV
7 hours ago
Garbage Truck 4
Bengaluru City

ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

Public TV
By Public TV
8 hours ago
ACCIDENT
Bengaluru City

ನೆಲಮಂಗಲದಲ್ಲಿ ಸರಣಿ ಅಫಘಾತ – ಅದೃಷ್ಟವಶಾತ್‌ ವಾಹನ ಸವಾರರು ಪಾರು

Public TV
By Public TV
8 hours ago
Accident
Crime

ತುಮಕೂರು | ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
8 hours ago
Firozpur
Latest

ಅರ್ಧಶತಕ ಗಳಿಸುವ ಮುನ್ನವೇ ಬಂದ ಜವರಾಯ – ಸಿಕ್ಸರ್ ಹೊಡೆದ ಹತ್ತೇ ಸೆಕೆಂಡ್‌ನಲ್ಲಿ ಹಾರಿತು ಪ್ರಾಣಪಕ್ಷಿ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?