Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿದಿನ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳೋದು ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಪ್ರತಿದಿನ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳೋದು ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?

Health

ಪ್ರತಿದಿನ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳೋದು ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?

Public TV
Last updated: November 26, 2022 4:58 pm
Public TV
Share
2 Min Read
sunlight
Pretty young woman raising her arms and enjoying perfect sunny day in nature. Her hair is long and bouncy, wearing a white shirt and enjoys smiling with eyes closed. Above her it is the sky with clouds through which spread sun rays. AdobeRGB color space. Small amount of grain added intentionally for better final impression.
SHARE

ಒತ್ತಡದ ಜೀವನ ವಿಧಾನದಲ್ಲಿ ನಾವು ಹೆಚ್ಚಿನ ಸಮಯವನ್ನು ಮನೆಯೊಳಗೆ, ಕಚೇರಿ, ಕಂಪ್ಯೂಟರ್‌ ಮುಂದೆಯೇ ಕಳೆಯುತ್ತೇವೆ. ಹೊರಗಡೆ ಬರುವುದೇ ಅಪರೂಪ ಎನ್ನುವಂತಾಗಿದೆ. ಬೆಳಗ್ಗೆ ಬೇಗ ಎದ್ದು ಸೂರ್ಯೋದಯ ನೋಡುವುದು, ಸೂರ್ಯನ ಕಿರಣಗಳನ್ನು ಮೈಗೆ ತಾಗಿಸಿಕೊಳ್ಳುವ ಮಂದಿ ಈ ಆಧುನಿಕ ಕಾಲದಲ್ಲಿ ವಿರಳಾತಿ ವಿರಳ. ಬೆಳಗಿನ ಸೂರ್ಯನ ಕಿರಣಗಳು (Sunlight) ಮೈಗೆ ತಾಗುವುದರಿಂದ ಆರೋಗ್ಯಕ್ಕೆ ಒಳಿತು ಎಂಬುದು ಎಲ್ಲರಿಗೂ ತಿಳಿದಿದೆ. ಇದರಿಂದ ಅನೇಕ ಕಾಯಿಲೆಗಳನ್ನು ದೂರವಿಡಬಹುದು ಎಂಬುದು ನಿಮಗೆ ತಿಳಿದಿದೆಯೇ? ಯಾವ ಸಂದರ್ಭದಲ್ಲಿ, ಎಷ್ಟು ಹೊತ್ತು ಸೂರ್ಯನ ಕಿರಣಗಳು ನಿಮ್ಮ ಮೈ ಮೇಲೆ ಬಿದ್ದರೆ ಉತ್ತಮ ಎಂಬ ಬಗ್ಗೆ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

ಬೆಳಗ್ಗೆ 25 ರಿಂದ 30 ನಿಮಿಷಗಳ ಕಾಲ (ಸೂರ್ಯೋದಯದ ನಂತರ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು) ಮತ್ತು ಸಂಜೆ (ಸೂರ್ಯಾಸ್ತದ ಸಮಯದಲ್ಲಿ) ಸೂರ್ಯನ ಕಿರಣ ನಿಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ ಎಂದು ಆಯುರ್ವೇದ ತಜ್ಞ ಡಾ. ಡಿಕ್ಸಾ ಭಾವಸರ್ ತಿಳಿಸಿದ್ದಾರೆ. ಇದನ್ನೂ ಓದಿ: ಕೆಲವರ ಸಂಬಂಧ ಹೆಚ್ಚು ಕಾಲ ಉಳಿಯಲ್ಲ ಯಾಕೆ ಗೊತ್ತಾ? ಇಲ್ಲಿದೆ ಕಾರಣಗಳು..

sunlight1

ವಿಟಮಿನ್‌ ಡಿ
ನೈಸರ್ಗಿಕ ಬೆಳಕು ʻವಿಟಮಿನ್ ಡಿʼಯ (vitamin D) ಶ್ರೀಮಂತ ಮೂಲವಾಗಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಅದಕ್ಕಿಂತ ಹೆಚ್ಚಿನದು ಸಿಗುತ್ತದೆ. ʻವಿಟಮಿನ್ ಡಿʼ ಪ್ರತಿರಕ್ಷಣಾ ಮತ್ತು ಶಕ್ತಿಯನ್ನು ಹೆಚ್ಚಿಸುವ ಹಾರ್ಮೋನ್ ಆಗಿದ್ದು, ಅದು ನಮ್ಮ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.

ರಕ್ತದಲ್ಲಿನ ಗ್ಲೂಕೋಸ್‌ ನಿಯಂತ್ರಣ
ಇದು ವಾಸೋಡಿಲೇಟರ್ ಆಗಿರುವ ನೈಟ್ರಿಕ್ ಆಕ್ಸೈಡ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ರಕ್ತದ ಹರಿವು, ಆಮ್ಲಜನಕೀಕರಣವನ್ನು ಸುಧಾರಿಸುತ್ತದೆ. ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಡಾ. ಭಾವಸರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೃದಯಾಘಾತ – ಒಂದು ತಿಂಗಳ ಮುಂಚೆ ಈ 12 ರೋಗಲಕ್ಷಣಗಳು ಕಂಡುಬಂದ್ರೆ ಇರಲಿ ಎಚ್ಚರ!

morning walk

ಮಾನಸಿಕ ಆರೋಗ್ಯ
ಪ್ರತಿದಿನ ಸೂರ್ಯನ ಬೆಳಕಿನಲ್ಲಿ ವ್ಯಾಯಾಮ ಮಾಡುವುದು ನಿಮಗೆ ಸಂತೋಷ ನೀಡುತ್ತದೆ. ನೈಸರ್ಗಿಕ ಬೆಳಕಿನಿಂದ ನ್ಯೂರೋಟ್ರಾನ್ಸ್ಮಿಟರ್‌ (ನರಕೋಶಗಳು) ದೇಹದಲ್ಲಿ ಸಿರೊಟೋನಿನ್‌ ಉತ್ಪಾದನೆಗೆ ಕಾರಣವಾಗುತ್ತದೆ. ಇದರಿಂದ ಆತಂಕ, ಖಿನ್ನತೆ ಕಡಿಮೆಯಾಗುತ್ತದೆ. ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದು ಭಾವಸರ್‌ ಹೇಳಿದ್ದಾರೆ.

ಉತ್ತಮ ನಿದ್ರೆ
ಸೂರ್ಯನ ಬೆಳಕಿನಲ್ಲಿ ನಾವು ಹೊತ್ತು ಕಳೆದಷ್ಟು ರಾತ್ರಿ ವೇಳೆ ಚೆನ್ನಾಗಿ ನಿದ್ರೆ ಮಾಡಬಹುದು. ನೈಸರ್ಗಿಕ ಸೂರ್ಯನ ಬೆಳಕು ನಮ್ಮ ನಿದ್ರೆಗೆ ತುಂಬಾ ಸಹಕಾರಿ. ಹೊರಾಂಗಣದಲ್ಲಿ ಇರುವುದು ನಮ್ಮ ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ. ಇದನ್ನೂ ಓದಿ: ಮಕ್ಕಳೊಂದಿಗೆ ಜಗಳವಾಡುವ ಮುನ್ನ ಪೋಷಕರು ಈ ಅಂಶಗಳನ್ನು ನೆನಪಿಡಿ..

ಯಾವ್ಯಾವುದೋ ಹೊತ್ತಿನಲ್ಲಿ ಸೂರ್ಯನ ಬೆಳಕಿಗೆ ಮೈವೊಡ್ಡಿಕೊಳ್ಳುವುದು ಸರಿಯಲ್ಲ. ಇದು ಅಜಾಗರೂಕ ನಡೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಬೆಳಗ್ಗೆಯ ಎಳೆ ಬಿಸಿಲು ಮತ್ತು ಸಂಜೆ ಸೂರ್ಯಾಸ್ತದ ಬೆಳಕು ಆರೋಗ್ಯಕ್ಕೆ ಪೂರಕ ಎಂಬುದು ವೈದ್ಯರ ಅಭಿಪ್ರಾಯ.

Live Tv
[brid partner=56869869 player=32851 video=960834 autoplay=true]

TAGGED:healthlifestylesunlightಆರೋಗ್ಯಜೀವನಶೈಲಿಸೂರ್ಯನ ಬೆಳಕು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
2 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
3 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
3 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
4 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
4 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?