Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2,000 ರೂ. ಮುಖಬೆಲೆಯ ನೋಟ್ ಬ್ಯಾನ್ – ಕೇಂದ್ರ ಬಿಜೆಪಿ ವಿರುದ್ಧ ನಿಯೋಜಿತ ಸಿಎಂ ಸಿದ್ದರಾಮಯ್ಯ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2,000 ರೂ. ಮುಖಬೆಲೆಯ ನೋಟ್ ಬ್ಯಾನ್ – ಕೇಂದ್ರ ಬಿಜೆಪಿ ವಿರುದ್ಧ ನಿಯೋಜಿತ ಸಿಎಂ ಸಿದ್ದರಾಮಯ್ಯ ಕಿಡಿ

Bengaluru City

2,000 ರೂ. ಮುಖಬೆಲೆಯ ನೋಟ್ ಬ್ಯಾನ್ – ಕೇಂದ್ರ ಬಿಜೆಪಿ ವಿರುದ್ಧ ನಿಯೋಜಿತ ಸಿಎಂ ಸಿದ್ದರಾಮಯ್ಯ ಕಿಡಿ

Public TV
Last updated: May 19, 2023 9:19 pm
Public TV
Share
1 Min Read
Siddaramaiah 2 1
SHARE

ಬೆಂಗಳೂರು: 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹಿಂಪಡೆದಿದೆ.

Another note ban by @narendramodi.

Sad that the @BJP4India govt does not have clarity about their own policies.

Why did they introduce ₹2,000 notes in 2016 if they had plans to ban it?

This is BJP’s desperate attempt to divert the attention from their failures.#NoteBan pic.twitter.com/YHQ4jDZSV8

— Siddaramaiah (@siddaramaiah) May 19, 2023

ಇನ್ಮುಂದೆ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನ ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದು, ಅವುಗಳನ್ನು 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ ಬದಲಾಯಿಸಿಕೊಳ್ಳುವಂತೆ ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ ನೋಟ್‌ ಬ್ಯಾನ್‌ ಮಾಡಿದ RBI

note ban

ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ರಾಜ್ಯದ ನಿಯೋಜಿತ ಸಿಎಂ ಸಿದ್ದರಾಮಯ್ಯ (Siddaramaiah), ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಮತ್ತೊಮ್ಮೆ ನೋಟು ನಿಷೇಧ ಆಗಿದೆ. ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಕೇಂದ್ರ ಸರ್ಕಾರ ಪ್ರತ್ನಿಸಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪ್ರಮಾಣವಚನ ಹಿನ್ನಲೆ ಟ್ರಾಫಿಕ್‌ ಜಾಮ್‌ ಸಾಧ್ಯತೆ; ಸಿಇಟಿ ಪರೀಕ್ಷೆ ಕೇಂದ್ರಗಳಿಗೆ ಬೇಗನೇ ಹೋಗಿ – ವಿದ್ಯಾರ್ಥಿಗಳಲ್ಲಿ ಡಿಕೆಶಿ ಮನವಿ

RBI

ಇದು ಬೇಸರದ ಸಂಗತಿ. ಬಿಜೆಪಿ ಕೇಂದ್ರ ಸರ್ಕಾರಕ್ಕೆ ತಮ್ಮದೇ ನೀತಿಗಳ ಬಗ್ಗೆ ಸ್ಪಷ್ಟತೆಯಿಲ್ಲ. 2,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡುವ ಯೋಜನೆ ಇದ್ದಿದ್ದರೆ ಅದನ್ನು 2016ರಲ್ಲಿ ಏಕೆ ಪರಿಚಯಿಸಿದರು. ತಮ್ಮ ವೈಫಲ್ಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿಯ ಹತಾಶ ಪ್ರಯತ್ನ ಇದಾಗಿದೆ ಎಂದು ನೋಟ್ ಬ್ಯಾನ್ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದಾರೆ.

TAGGED:siddaramaiah
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
6 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
22 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
42 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago
LOVE 1
Latest

ಮನಸ್ಸಿಗೆ ತುಂಬಾ ಇಷ್ಟವಾದವನು ನೀನು..!

Public TV
By Public TV
9 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?