Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕರು ಶಾಂತಿ ಮಂತ್ರ ಪಠಿಸುವಾಗ ನೀವ್ಯಾಕೆ ಮಾತಾಡ್ತೀರಿ? – ಬೇಳೂರು ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಯಕರು ಶಾಂತಿ ಮಂತ್ರ ಪಠಿಸುವಾಗ ನೀವ್ಯಾಕೆ ಮಾತಾಡ್ತೀರಿ? – ಬೇಳೂರು ಕಿಡಿ

Districts

ನಾಯಕರು ಶಾಂತಿ ಮಂತ್ರ ಪಠಿಸುವಾಗ ನೀವ್ಯಾಕೆ ಮಾತಾಡ್ತೀರಿ? – ಬೇಳೂರು ಕಿಡಿ

Public TV
Last updated: December 9, 2025 5:57 pm
Public TV
Share
1 Min Read
Belur Gopalkrishna
SHARE

ಬೆಳಗಾವಿ: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೆ ವಿಚಾರವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalkrishna) ಕಿಡಿಕಾರಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ನಾಯಕರು ಶಾಂತಿ ಮಂತ್ರ ಪಠಿಸುವಾಗ ನೀವ್ಯಾಕೆ ಮಾತನಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ನಾಯಕರು ಸುಮ್ಮನಿರುವಾಗ ನಿಮಗೆ ಚಟ ಯಾಕೆ? ಯತೀಂದ್ರ ಮಾತಾಡಿದ್ದು ಉರಿಯುವ ಬೆಂಕಿಗೆ ತುಪ್ಪ ಹಾಕಿದಂತಾಗಿದೆ ಎಂದು ಗರಂ ಆದರು.

ಬಿಜೆಪಿಯವರು ಇದನ್ನೇ ಬಳಸಿಕೊಳ್ತಾರೆ. ಏನಿದು ಗೊಂದಲ? ಯಾಕೆ ಸುಮ್ ಸುಮ್ನೆ ಮಾತನಾಡುತ್ತೀರಿ? ಶಾಂತಿ ಘೋಷಣೆ ಮಾಡಿರುವಾಗ ಇದೆಲ್ಲ ಬೇಕಾ? ಇಂದಿನ ಸಿಎಲ್‌ಪಿ ಸಭೆಯಲ್ಲಿ ನಾನು ಬಹಿರಂಗವಾಗಿ ಚರ್ಚೆ ಮಾಡುತ್ತೇನೆ. ಸಚಿವ ಸ್ಥಾನದ ಬಗ್ಗೆಯೂ ಗಟ್ಟಿ ಧ್ವನಿಯಲ್ಲಿ ಕೇಳುತ್ತೇನೆ. ಹೊಸಬರಿಗೆಲ್ಲ ಅವಕಾಶ ಕೊಡ್ರಪ್ಪ ಅಂತ ನಾನು ಗಟ್ಟಿ ಧ್ವನಿಯಲ್ಲಿ ಕೇಳ್ತೀನಿ ಎಂದರು. ಇದನ್ನೂ ಓದಿ: ನಾನೇ ನಿಜವಾದ ವಿರೋಧ ಪಕ್ಷದ ನಾಯಕ – ಸದನದಲ್ಲಿ ಕುರ್ಚಿ ಬದಲಾವಣೆಗೆ ಯತ್ನಾಳ್ ಗರಂ

 

ಬೇಳೂರು ಗೋಪಾಲಕೃಷ್ಣ ಮಾತನ್ನು ನಾನೂ ಅನುಮೋದಿಸುತ್ತೇನೆ, ಬೇಳೂರು ಸರಿಯಾಗಿ ಹೇಳಿದ್ದಾರೆ ಅಂತಾ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಯತೀಂದ್ರ ಥರದ ಮಾತುಗಳ ಅವಶ್ಯಕತೆ ಈಗ ಇಲ್ಲ. ನಮ್ಮಲ್ಲಿ ಹೈಕಮಾಂಡ್‌ ಇದ್ದು ಸಿಎಲ್‌ಪಿ ಸಭೆಯಲ್ಲಿ (CLP Meeting)  ಚರ್ಚೆ ಮಾಡಿ ನಿರ್ಧಾರ ಮಾಡುವ ವಿಷಯ ಇದಲ್ಲ ಎಂದರು.

ಹೈಕಮಾಂಡ್ ಸ್ಟ್ರಾಂಗ್ ಆಗಿದ್ದು ಎಲ್ಲಾ ತೀರ್ಮಾನ ಅವರೇ ಮಾಡುತ್ತಾರೆ. ನಮ್ಮ ನಮ್ಮ ನಾಯಕರ ಪರ ಬ್ಯಾಟಿಂಗ್ ಮಾಡುವುದು ಸಹಜ. ವಿರೋಧ ಪಕ್ಷದವರು ಇದನ್ನೇನು ಬಳಸಿಕೊಳ್ಳುವ ಅವಶ್ಯಕತೆ ಇಲ್ಲ. ನಮ್ಮ ತಟ್ಟೆಯಲ್ಲಿ ನೊಣ ಬಿದ್ದಿದ್ದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅಂತಾ ವಾಗ್ದಾಳಿ ನಡೆಸಿದರು.

TAGGED:belagaviBelur GopalkrishnakarnatakaYathindra siddaramaiahಕರ್ನಾಟಕಬೆಳಗಾವಿಯತೀಂದ್ರ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
2 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
58 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?