Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮಗ ನೋಡಬಾರದು – ತನ್ನ 400+ ಸೆಕ್ಸ್‌ ವಿಡಿಯೋಗಳನ್ನ ಡಿಲೀಟ್ ಮಾಡುವಂತೆ ಮಾಜಿ ನೀಲಿತಾರೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | World | ನನ್ನ ಮಗ ನೋಡಬಾರದು – ತನ್ನ 400+ ಸೆಕ್ಸ್‌ ವಿಡಿಯೋಗಳನ್ನ ಡಿಲೀಟ್ ಮಾಡುವಂತೆ ಮಾಜಿ ನೀಲಿತಾರೆ ಮನವಿ

World

ನನ್ನ ಮಗ ನೋಡಬಾರದು – ತನ್ನ 400+ ಸೆಕ್ಸ್‌ ವಿಡಿಯೋಗಳನ್ನ ಡಿಲೀಟ್ ಮಾಡುವಂತೆ ಮಾಜಿ ನೀಲಿತಾರೆ ಮನವಿ

Public TV
Last updated: November 9, 2025 6:41 pm
Public TV
Share
1 Min Read
Lana Rhoades
SHARE

ವಾಷಿಂಗ್ಟನ್‌: ಬಹಳ ವರ್ಷಗಳ ಹಿಂದೆಯೇ ಸೆಕ್ಸ್‌ ಉದ್ಯಮಕ್ಕೆ ಗುಡ್‌ಬೈ ಹೇಳಿದ ಮಾಜಿ ನೀಲಿತಾರೆ ಲಾನಾ ರೋಡ್ಸ್ (Lana Rhoades) ತನ್ನ 400+ ಸೆಕ್ಸ್ ವಿಡಿಯೋಗಳನ್ನ ಪೋರ್ನ್‌ ಸೈಟ್‌ಗಳಿಂದ ಡಿಲೀಟ್‌ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಹೌದು. ಮಾಜಿ ನೀಲಿತಾರೆ (Ex Adult Star) ಲಾನಾ ರೋಡ್ಸ್‌, ಭಾವನಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ವಿವಿಧ ಪೋರ್ನ್‌ ವೆಬ್‌ಸೈಟ್‌ಗಳಲ್ಲಿರುವ ನನ್ನ 400+ ಸೆಕ್ಸ್‌ ವಿಡಿಯೋಗಳನ್ನ ಶಾಶ್ವತವಾಗಿ ಡಿಲೀಟ್‌ ಮಾಡುವಂತೆ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಯುವಕನೊಂದಿಗೆ ಮೂರು ಮಕ್ಕಳ ತಾಯಿ ಕಾಮದಾಟ – ಅಡ್ಡಿಯಾದ ಗಂಡನಿಗೆ ಕಟ್ಟಿದ್ಳು ಚಟ್ಟ! 

Lana Rhoades 2

ಕಾರಣ ಏನು?
ಪ್ರಮುಖವಾಗಿ ವಿಡಿಯೋಗಳನ್ನ ಡಿಲೀಟ್‌ ಮಾಡೋದಕ್ಕೆ ಲಾನಾ 2 ಕಾರಣಗಳನ್ನ ಮುಂದಿಟಟ್ಟಿದ್ದಾರೆ. ಮೊದಲನೆಯದಾಗಿ ತಾನು ಸೆಕ್ಸ್‌ ಉದ್ಯಮಕ್ಕೆ ಬಂದಾಗ ಇನ್ನೂ 19 ವರ್ಷ ವಯಸ್ಸಾಗಿತ್ತು. ಆ ಸಮಯದಲ್ಲಿ ನನಗೆ ಹೆಚ್ಚು ತಿಳಿವಳಿಕೆ ಇರಲಿಲ್ಲ, ಹೆಸರು ಮಾಡಬೇಕು ಅನ್ನೋದಷ್ಟೇ ಉದ್ದೇಶ ಇತ್ತು. ಹಾಗಾಗಿ ಅರಿವಿಲ್ಲದೇ ಈ ಉದ್ಯಮಕ್ಕೆ ಬಂದೆ. ಅದು ಕೆಲ ವರ್ಷಗಳ ಕಾಲ ಮುಂದುವರಿಯಿತು ಅಂತ ಹೇಳಿದ್ದಾರೆ.  ಇದನ್ನೂ ಓದಿ: ಕೇಸ್‌ನಿಂದ ಹೆಸರು ಬಿಡಲು ಲಂಚವಾಗಿ ʻಶೂʼ ಪಡೆದ ಪೊಲೀಸರು

Lana Rhoades 3

2ನೆಯದ್ದಾಗಿ ತನೆಗ ಪುಟ್ಟ ಗಂಡುಮಗು ಜನಿಸಿದೆ. ಅವನು ದೊಡ್ಡವನಾದ್ಮೇಲೆ ತನ್ನ ತಾಯಿಯನ್ನ ಎಂದಿಗೂ ಈ ಸ್ಥಿತಿಯಲ್ಲಿ ನೋಡಬಾರದು. ಆದ್ದರಿಂದ ಎಲ್ಲಾ ಸೈಟ್‌ಗಳಲ್ಲಿನ ವಿಡಿಯೋಗಳನ್ನ ಶಾಶ್ವತವಾಗಿ ಅಳಿಸುವಂತೆ ಮನವಿ ಮಾಡಿದ್ದಾರೆ. ಸದ್ಯ ಮಾಜಿ ನೀಲಿ ತಾರೆಯ ಮನವಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಇದನ್ನೂ ಓದಿ: ಮಾಜಿ ಪ್ರೇಯಸಿ ಜೊತೆಯಲ್ಲಿದ್ದ ಫೋಟೋ ಊರಿಗೆಲ್ಲ ಹಂಚಿದ ಭಗ್ನ ಪ್ರೇಮಿಗೆ ಗೂಸಾ!

TAGGED:Adult StarLana RhoadesLana Rhoades VideosUSAಪೋರ್ನ್ ವೆಬ್‍ಸೈಟ್ಮಾಜಿ ನೀಲಿ ತಾರೆಲಾನಾ ರೋಡ್ಸ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
25 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
43 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?