ನವದೆಹಲಿ: ರಾಮಮಂದಿರ ನಿರ್ಮಾಣದ ಕುರಿತು ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಯಾಕೆ ಸುಗ್ರೀವಾಜ್ಞೆ ಹೊರಡಿಸಬಾರದು ಎಂದು ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ಆಯೋಧ್ಯೆ ಕುರಿತು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಜನವರಿಗೆ ಮುಂದೂಡಿದ ಆದೇಶದ ಬಳಿಕ ಓವೈಸಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ಪ್ರತಿ ಬಾರಿಯೂ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೆಸರು ಹೇಳುವ ಮೂಲಕ ಹೆದರಿಸುವ ಕಾರ್ಯ ಮಾಡುತ್ತಿದೆ ಎಂದು ದೂಷಿಸಿದರು.
Advertisement
Why don't they bring it (ordinance on Ram temple)? Let them do it. Every time they are threatening that they will bring an ordinance. Every Tom, Dick & Harry of BJP, RSS, VHP says this. Do it. You are in power. I challenge you to do it. Let us see: Asaduddin Owaisi, AIMIM pic.twitter.com/XXXG4xQLtE
— ANI (@ANI) October 29, 2018
Advertisement
ಬಿಜೆಪಿ, ಆರ್‍ಎಸ್‍ಎಸ್ ಮತ್ತು ವಿಶ್ವ ಹಿಂದೂ ಪರಿಷತ್ ಗಳನ್ನು ಕಾರ್ಟೂನ್ ಪಾತ್ರಗಳಾದ ಟಾಮ್, ಡಿಕ್ ಮತ್ತು ಹ್ಯಾರಿಗೆ ಹೋಲಿಕೆ ಮಾಡಿರುವ ಓವೈಸಿ, ಸದ್ಯ ನೀವು ಅಧಿಕಾರದಲ್ಲಿದ್ದು, ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ಹೊರಡಿಸಿ ಎಂದು ಸವಾಲು ಎಸೆದರು.
Advertisement
This is a familiar story. Every 5 yrs before elections, BJP will try to polarise views on #RamMandir. Congress party's position is that the matter is before SC,everyone should wait until SC decides questions before SC. I don't think we should jump the gun: P Chidambaram, Congress pic.twitter.com/JQogTExYOv
— ANI (@ANI) October 29, 2018
Advertisement
ಪ್ರತಿ 5 ವರ್ಷಕ್ಕೆ ಒಮ್ಮೆ ರಾಮಮಂದಿರ ಕುರಿತ ಈ ಪ್ರಕ್ರಿಯೆ ಸಾಮಾನ್ಯವಾಗಿದೆ. ಬಿಜೆಪಿ ರಾಮಮಂದಿರ ನಿರ್ಮಾಣ ಕುರಿತು ಇರುವ ಜನರ ಭಾವನೆಗಳನ್ನು ಕೇಂದ್ರಿಕರಿಸಲು ಪ್ರಯತ್ನಿಸುತ್ತಿದೆ. ಆದರೆ ರಾಮಮಂದಿರ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಮುನ್ನವೇ ಕಾಂಗ್ರೆಸ್ ಪಕ್ಷ ವಿವಾದದ ಕುರಿತು ಸ್ಪಷ್ಟ ನಿರ್ಣಯ ಕೈಗೊಂಡಿತ್ತು. ಸದ್ಯ ಎಲ್ಲರೂ ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಯಬೇಕಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪಿ ಚಿದಂಬರಂ ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
I think we should take a review in December to see if Ram Temple matter is going to be quickly adjourned or again Congress lawyers will find some other interlocutory application to delay the matter. If it's going to be delayed then we'll have to take a call: Subramanian Swamy pic.twitter.com/vahfk1bwvm
— ANI (@ANI) October 29, 2018