Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು?- ಹೆಚ್‍ಡಿಕೆ ಹೇಳಿಕೆಗೆ ರೇಣುಕಾಚಾರ್ಯ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು?- ಹೆಚ್‍ಡಿಕೆ ಹೇಳಿಕೆಗೆ ರೇಣುಕಾಚಾರ್ಯ ತಿರುಗೇಟು

Latest

ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು?- ಹೆಚ್‍ಡಿಕೆ ಹೇಳಿಕೆಗೆ ರೇಣುಕಾಚಾರ್ಯ ತಿರುಗೇಟು

Public TV
Last updated: February 7, 2023 2:29 pm
Public TV
Share
1 Min Read
RENUKACHARYA
SHARE

ನವದೆಹಲಿ: ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಎರಡು ಬಾರಿ ಆಕಸ್ಮಿಕ ಮುಖ್ಯಮಂತ್ರಿಯಾದವರು. ಸಿಎಂ ಆಗಿ ಅಧಿಕಾರ ಎಂಜಾಯ್ ಮಾಡಿದ್ದಾರೆ. ಈಗ ಜೆಡಿಎಸ್ ಕಥೆ ಮುಗಿಯುತ್ತಿದೆ. ಹೀಗಾಗಿ ಹತಾಶರಾಗಿ ಬಿಜೆಪಿ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ವ್ಯಂಗ್ಯ ಮಾಡಿದ್ದಾರೆ.

HD KUMARASWAMY 1

ಬ್ರಾಹ್ಮಣ (Brahmin) ಸಿಎಂ ಹೇಳಿಕೆ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಕೆಲವೇ ದಿನಗಳಲ್ಲಿ ಜೆಡಿಎಸ್ (JDS) ಇಬ್ಭಾಗ ಆಗಲಿದೆ. ಕುಮಾರಸ್ವಾಮಿ ಬಣ, ಭವಾನಿ ರೇವಣ್ಣ ಬಣವಾಗಿ ಒಡೆದು ಚೂರಾಗಲಿದೆ. ನಿಮ್ಮ ಪಕ್ಷ ನಿಮ್ಮ ಕಂಟ್ರೋಲ್ ನಲ್ಲಿ ಇಲ್ಲ, ಇತರೆ ಪಕ್ಷದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಅವರಿಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಸ್ತ್ರಕ್ಕೆ ಪ್ರತ್ಯಾಸ್ತ್ರ – ಡಿಕೆಶಿ ವಿರುದ್ಧ CBI ದೂರಿಗೆ ಪ್ರಯತ್ನಿಸಿದ್ದ ರಮೇಶ್ ಜಾರಕಿಹೊಳಿ ಮೇಲೆ ಕಾಂಗ್ರೆಸ್ ಕಂಪ್ಲೆಂಟ್‌

PRALHAD JOSHI 1

ಕರ್ನಾಟಕದಲ್ಲಿ ಬಿಜೆಪಿ (BJP) ಅಧಿಕಾರಕ್ಕೆ ಬರಲಿದೆ, ಯಾರು ಸಿಎಂ ಆಗಲಿದ್ದಾರೆ ಎನ್ನುವುದು ಅಪ್ರಸ್ತುತ. ಪ್ರಹ್ಲಾದ್ ಜೋಶಿ ಸಿಎಂ ಆಗಬಾರದಾ? ಅವರು ಪಕ್ಷದ ರಾಜಧ್ಯಕ್ಷರಾಗಿದ್ದರು, ಸಂಘಟನೆ ಮಾಡಿದವರು, ಬೇರೆ ರಾಜ್ಯಗಳಿಗೆ ಉಸ್ತುವಾರಿಯಾಗಿದ್ದಾರೆ, ಕೇಂದ್ರ ಸಚಿವರಾಗಿದ್ದಾರೆ ಪ್ರಹ್ಲಾದ್ ಜೋಶಿ (Pralhad Joshi) ಯಾಕೆ ಸಿಎಂ ಆಗಬಾರದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ

NARENDRA MODI SPEECH

ನರೇಂದ್ರ ಮೋದಿ (Narendra Modi) ಹಿಂದುಳಿದ ವರ್ಗದವರು ಪ್ರಧಾನಿಯಾಗಿದ್ದಾರೆ. ಹಾಗೆಯೇ ಅರ್ಹತೆ ಇದ್ದವರು ಸಿಎಂ ಆಗಲಿದ್ದಾರೆ ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ನೀವ್ಯಾರು? ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ರೇಣುಕಾಚಾರ್ಯ ತಿರುಗೇಟು ನೀಡಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:hd kumaraswamynewdelhiPralhad JoshiRenukacharyaನವದೆಹಲಿಪ್ರಹ್ಲಾದ್ ಜೋಶಿರೇಣುಕಾಚಾರ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

accident death
Bengaluru City

ಚಿಕನ್ ತರಲು ಹೋಗುತ್ತಿದ್ದವನಿಗೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸಾವು

Public TV
By Public TV
6 minutes ago
Nepal Accident
Latest

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್ – 20 ಮಂದಿ ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ

Public TV
By Public TV
36 minutes ago
siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
1 hour ago
IndiGo Flight
Districts

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ

Public TV
By Public TV
1 hour ago
Hajj
Latest

ಹಜ್‌ ಯಾತ್ರೆಯ ವಿಮಾನ ದರ 10,000 ರೂ. ಹೆಚ್ಚಳ

Public TV
By Public TV
1 hour ago
SRH Player Heinrich Klaasen Loses Cool
Cricket

ಇನ್ನೊಮ್ಮೆ ಈ ರೀತಿ ಮಾಡಿದ್ರೆ ನೀನು ನೆಲದ ಮೇಲೆ ಬೀಳಬೇಕಾಗುತ್ತೆ: ಅಭಿಮಾನಿ ವಿರುದ್ಧ ಕ್ಲಾಸೆನ್ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?