ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ಮುಂದಿನ ಐದು ದಿನ ವ್ಯಾಪಕ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ಐದು ದಿನ ಮಳೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಪ್ರಚೋದನಕಾರಿ ಭಾಷಣ ಆರೋಪ – ಪ್ರತಾಪ್ ಸಿಂಹ ವಿರುದ್ಧ FIR ದಾಖಲು
ಬೆಂಗಳೂರು, ಬೀದರ್, ಗದಗ, ಹಾಸನ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: Asian Games 2026 | ಭಾರತದ ಪದಕ ಬೇಟೆ ಆರಂಭ – ಬೆಳ್ಳಿಗೆ ಶೂಟ್

