Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ವೆಯಾಗಿದ್ರೂ ಲವ್ – ಪ್ರಿಯಕರನ ಜೊತೆ ಸೇರಿ 1.50 ಲಕ್ಷ ಸುಪಾರಿ ಕೊಟ್ಟು ಪತಿ ಕೊಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮದ್ವೆಯಾಗಿದ್ರೂ ಲವ್ – ಪ್ರಿಯಕರನ ಜೊತೆ ಸೇರಿ 1.50 ಲಕ್ಷ ಸುಪಾರಿ ಕೊಟ್ಟು ಪತಿ ಕೊಲೆ

Crime

ಮದ್ವೆಯಾಗಿದ್ರೂ ಲವ್ – ಪ್ರಿಯಕರನ ಜೊತೆ ಸೇರಿ 1.50 ಲಕ್ಷ ಸುಪಾರಿ ಕೊಟ್ಟು ಪತಿ ಕೊಲೆ

Public TV
Last updated: May 4, 2019 12:49 pm
Public TV
Share
2 Min Read
Marraige Money
SHARE

ನವದೆಹಲಿ: ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಕೊಲೆ ಮಾಡಿರುವ ಘಟನೆ ಹೊಸ ಉಸ್ಮಾನ್ಪುರ ಪ್ರದೇಶದಲ್ಲಿ ನಡೆದಿದೆ.

ಸುಬೋಧ್ ಜೈನ್ (42) ಕೊಲೆಯಾದ ವ್ಯಕ್ತಿ. ಪತ್ನಿ ಪ್ರೀತಿ ಜೈನ್ ತನ್ನ ಪ್ರೇಮಿ ರಾಹುಲ್ ಜೈನ್ ಜೊತೆ ಸೇರಿಕೊಂಡು ಕೊಲೆ ಮಾಡಿದ್ದಾಳೆ. ಸದ್ಯಕ್ಕೆ ದೆಹಲಿ ಪೊಲೀಸರು ಮೂರು ಆರೋಪಿಗಳನ್ನು ಕೊಲೆ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಏನಿದು ಪ್ರಕರಣ?
ಮೇ 1 ರಂದು ಉಸ್ಮಾನ್ಪುರದ ನಿವಾಸದಲ್ಲಿ ಬೆಡ್ ಮೇಲೆ ಸುಬೋಧ್ ಜೈನ್ ಪ್ರಜ್ಞೆ ತಪ್ಪಿ ಬಿದ್ದಿದ್ದನು. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಜೈನ್ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಜೈನ್‍ನನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ವರದಿಯಾಗಿದೆ. ನಂತರ ಮೇ 2 ರಂದು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

depositphotos 201585596 stock video friendship and love of man

ಈ ಪ್ರಕರಣ ಕುರಿತಂತೆ ಅನುಮಾನದ ಮೇರೆಗೆ ಮೃತ ಜೈನ್ ಪತ್ನಿ ಪ್ರೀತಿ ಜೈನ್‍ನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆಕೆ ತನ್ನ ಪ್ರೇಮಿ ರಾಹುಲ್ ಜೈನ್ ಜೊತೆ ಸೇರಿಕೊಂಡು ಪತಿಯನ್ನು ಹತ್ಯೆ ಮಾಡಿದ್ದಾಳೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಕೊಲೆ ಮಾಡಲು ರಾಹುಲ್ ತನ್ನ ಸ್ನೇಹಿತ ವಿಜಯ್ ಹೂಡನಿಗೆ 1,50,000 ರೂ. ಸುಫಾರಿ ಕೊಟ್ಟಿದ್ದನು ಎಂಬುದು ತಿಳಿದುಬಂದಿದೆ. ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ:
ಮೃತನ ಪತ್ನಿ ಪ್ರೀತಿ ಹರಿಯಾಣದ ಸೋನಿಪತ್ ನಿವಾಸಿ ರಾಹುಲ್ ಜೈನ್ (30) ಜೊತೆ ಆಗಾಗ ಮಾತನಾಡುತ್ತಿದ್ದಳು. ನಂತರ ಅವರಿಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ದಿನಕಳೆದಂತೆ ಅವರಿಬ್ಬರಿಗೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಪ್ರೀತಿ ಮತ್ತು ರಾಹುಲ್ ಪ್ಲಾನ್ ಮಾಡಿದ್ದಾರೆ. ಅದರಂತೆಯೇ ರಾಹುಲ್ ಸ್ನೇಹಿತನಿಗೆ 1.50 ಲಕ್ಷ ಕೊಟ್ಟು ಕೊಲೆಗೆ ಸುಫಾರಿ ಕೊಟ್ಟಿದ್ದಾನೆ. ಒಂದು ದಿನ ರಾಹುಲ್ ಪ್ರೀತಿ ಮನೆಗೆ ಬಂದಿದ್ದು, ಆಗ ಪ್ರೀತಿ ಸುಬೋಧ್‍ಗೆ ನಿದ್ದೆ ಮಾತ್ರೆ ಹಾಕಿ ಹಾಲು ಕೊಟ್ಟಿದ್ದಾಳೆ. ಅದನ್ನು ಕುಡಿದ ಸುಬೋಧ್ ಪ್ರಜ್ಞೆ ಕಳೆದುಕೊಂಡು ಮಲಗಿದ್ದಾನೆ. ನಂತರ ಪ್ರೀತಿ ತನ್ನ ಮಗುವಿನ ಜೊತೆ ಮನೆಯಿಂದ ಹೋಗಿದ್ದಾಳೆ.

MONEY 2

ಸಬೋಧ್ ನಿದ್ದೆ ಮಾತ್ರೆಯಿಂದಾಗಿ ಬೆಡ್ ಮೇಲೆಯೇ ಮಲಗಿದ್ದನು. ಆಗ ವಿಜಯ್ ಮನೆಗೆ ಬಂದು ಆತನನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಕೊಲೆಯ ಬಗ್ಗೆ ಅನುಮಾನ ಬರದಂತೆ ಮನೆಯಲ್ಲಿದ್ದ ಲ್ಯಾಪ್‍ಟಾಪ್, ಮೊಬೈಲ್ ಇತರೆ ವಸ್ತುಗಳನ್ನು ಕದ್ದು ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ತನಿಖೆ ನಡೆಸಿದ ಬಳಿಕ ವಿಜಯ್ ಮತ್ತು ಕೊಲೆಗೆ ಬಳಸಿದ್ದ ಕಾರ್, ಲ್ಯಾಪ್‍ಟಾಪ್ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮೂವರು ಆರೋಪಿಗಳಾದ ಪ್ರೀತಿ ಜೈನ್, ರಾಹುಲ್ ಜೈನ್ ಮತ್ತು ವಿಜಯ್ ಹೂಡ ತಾವು ಮಾಡಿರುವ ಕೊಲೆಯನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

TAGGED:arrestillegal relationshipMurderNew DelhipolicePublic TVWifeಅನೈತಿಕ ಸಂಬಂಧಅರೆಸ್ಟ್ಕೊಲೆನವದೆಹಲಿಪತ್ನಿಪಬ್ಲಿಕ್ ಟಿವಿಪೊಲೀಸ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
5 minutes ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
17 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
51 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
1 hour ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?