Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಿ 3 ತಿಂಗ್ಳ ಹಿಂದೆ ಮದ್ವೆ- ಪತಿಯನ್ನ ಲಾಕ್ ಮಾಡಿ ಪತ್ನಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರೀತಿಸಿ 3 ತಿಂಗ್ಳ ಹಿಂದೆ ಮದ್ವೆ- ಪತಿಯನ್ನ ಲಾಕ್ ಮಾಡಿ ಪತ್ನಿ ಆತ್ಮಹತ್ಯೆ

Latest

ಪ್ರೀತಿಸಿ 3 ತಿಂಗ್ಳ ಹಿಂದೆ ಮದ್ವೆ- ಪತಿಯನ್ನ ಲಾಕ್ ಮಾಡಿ ಪತ್ನಿ ಆತ್ಮಹತ್ಯೆ

Public TV
Last updated: June 18, 2019 4:05 pm
Public TV
Share
2 Min Read
accused raj nep d
SHARE

– ಬಾತ್‍ರೂಮಿನಲ್ಲಿ ಲಾಕ್ ಆದ ಗಂಡ ಅರೆಸ್ಟ್

ಮುಂಬೈ: ಪತಿಯನ್ನು ಬಾತ್‍ರೂಮಿನಲ್ಲಿ ಲಾಕ್ ಮಾಡಿ ಮದುವೆಯಾದ ಮೂರೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದಿಂಡೋಶಿಯಲ್ಲಿ ನಡೆದಿದೆ.

ಮೃತಳನ್ನು ರೂಪಾ ಕೃಷ್ಣಬಹದ್ದೂರ್ ವಿಶ್ವಕರ್ಮ (22) ಎಂದು ಗುರುತಿಸಲಾಗಿದೆ. ಈಕೆ ಶುಕ್ರವಾರ ಮಲಾಡ್‍ನ ವೈಧ್ಯ ಮಾರ್ಗ ಖಡಕ್ಪಾಡಾದಲ್ಲಿರುವ ತನ್ನ ಬಾಡಿಗೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಯುವತಿಯ ಸಹೋದರ ಪತಿ ರಾಜ್ ವಿರುದ್ಧ ದೂರು ನೀಡಿದ್ದಾರೆ. ಇದೀಗ ಪೊಲೀಸರು ರಾಜ್ ವಿರುದ್ಧ ದೂರು ದಾಖಲಿಸಿಕೊಂಡು ಅರೆಸ್ಟ್ ಮಾಡಿದ್ದಾರೆ.

love complaint 1

ಏನಿದು ಪ್ರಕರಣ?
ಘಟನೆಯ ದಿನದಂದು ರೂಪಾ ಪತಿ ರಾಜ್ ವಿಶ್ವಕರ್ಮ ಮನೆಯಲ್ಲೇ ಇದ್ದನು. ಹೀಗೆ ಮನೆಯಲ್ಲಿದ್ದ ಆತ ಬಾತ್ ರೂಮ್ ಗೆ ತೆರಳಿದಾಗ ರೂಪಾ ಹೊರಗಿನಿಂದ ಲಾಕ್ ಮಾಡಿದ್ದಾಳೆ. ಬಳಿಕ ಫ್ಯಾನ್‍ಗೆ ನೇಣು ಬಿಗಿದುಕೊಂಡಿದ್ದಾಳೆ. ಇತ್ತ ರಾಜ್ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾನೆ. ಆದರೆ ಬಾಗಿಲು ಹೊರಗಿನಿಂದ ಲಾಕ್ ಮಾಡಲಾಗಿತ್ತು. ನಂತರ ಆತ ಪತ್ನಿ ರೂಪಾಳನ್ನು ಕರೆದಿದ್ದಾನೆ. ಆದರೆ ರೂಪಾ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಕೊನೆಗೆ ತಾನೇ ಬಾಗಿಲು ಮುರಿದು ಹೊರಗೆ ಬಂದಿದ್ದಾನೆ. ಆಗ ರೂಪಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣ ನೆರೆಮನೆಯವರ ಸಹಾಯದಿಂದ ಆತ ನಮಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

marriage 4

ತಕ್ಷಣಕ್ಕೆ ಬಂದ ಪೊಲೀಸರು ರೂಪಾಳನ್ನು ಸಿದ್ದಾರ್ಥ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿಯೇ ರೂಪಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರೀತಿಸಿ ಮದ್ವೆಯಾಗಿದ್ದರು:
ರಾಜ್ ಮತ್ತು ರೂಪಾ ಇಬ್ಬರೂ ನೇಪಾಳ ಮೂಲದವರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ರಾಜ್ ಅಂಧೇರಿಯ ನೃತ್ಯ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಅಲ್ಲಿ ರೂಪಾಳ ಪರಿಚಯವಾಗಿದೆ. ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮೂರು ತಿಂಗಳ ಹಿಂದೆಯಷ್ಟೇ ನೇಪಾಳದಲ್ಲಿ ಇಬ್ಬರೂ ವಿವಾಹವಾಗಿದ್ದಾರೆ. ಮದುವೆಯಾದ ನಂತರ ದಂಪತಿ ಮುಂಬೈಗೆ ಬಂದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಇನ್ಸ್ ಪೆಕ್ಟರ್ ಎಂ.ಆರ್.ಶಿಂಧೆ ಹೇಳಿದ್ದಾರೆ.

depositphotos 201585596 stock video friendship and love of man

ಆತ್ಮಹತ್ಯೆ ಸ್ಥಳದಲ್ಲಿ ‘ಇದು ನನ್ನ ತಪ್ಪು ಮತ್ತು ನನ್ನ ತಪ್ಪು’ ಎಂದು ರೂಪಾ ಬರೆದಿರುವ ಡೆತ್‍ನೋಟ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮದುವೆಯ ನಂತರ ರಾಜ್‍ಗೆ ಅನೈತಿಕ ಸಂಬಂಧವಿತ್ತು. ಇದರಿಂದ ರೂಪಾ ಆತಂಕಗೊಂಡಿದ್ದಳು. ಹೀಗಾಗಿ ರಾಜ್ ಮಾಡಿದ ದ್ರೋಹದಿಂದಾಗಿ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರೂಪಾ ಸಹೋದರ ಆರೋಪಿಸಿದ್ದಾರೆ.

ಸದ್ಯಕ್ಕೆ ಮೃತಳಾ ಸಹೋದರನ ದೂರಿನ ಆಧಾರದ ಮೇಲೆ ನಾವು ಆರೋಪಿ ರಾಜ್ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಜೊತೆಗೆ ಆತನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದೇವೆ ಎಂದು ಶಿಂಧೆ ತಿಳಿಸಿದ್ದಾರೆ.

TAGGED:arrestlovemarriagemumbaipolicePublic TVsuicideಅರೆಸ್ಟ್ಆತ್ಮಹತ್ಯೆಪಬ್ಲಿಕ್ ಟಿವಿಪೊಲೀಸ್ಪ್ರೀತಿಮದುವೆಮುಂಬೈ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
7 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
8 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
8 hours ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
9 hours ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
9 hours ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?