Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತಿಯ ಆರತಕ್ಷತೆಗೆ ಬಂದ ಮೊದ್ಲ ಪತ್ನಿ – ಗಂಡ, ವಧು ಸೇರಿದಂತೆ ಸಂಬಂಧಿಕರು ಕಕ್ಕಾಬಿಕ್ಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪತಿಯ ಆರತಕ್ಷತೆಗೆ ಬಂದ ಮೊದ್ಲ ಪತ್ನಿ – ಗಂಡ, ವಧು ಸೇರಿದಂತೆ ಸಂಬಂಧಿಕರು ಕಕ್ಕಾಬಿಕ್ಕಿ

Districts

ಪತಿಯ ಆರತಕ್ಷತೆಗೆ ಬಂದ ಮೊದ್ಲ ಪತ್ನಿ – ಗಂಡ, ವಧು ಸೇರಿದಂತೆ ಸಂಬಂಧಿಕರು ಕಕ್ಕಾಬಿಕ್ಕಿ

Public TV
Last updated: February 10, 2019 7:59 am
Public TV
Share
1 Min Read
KLR
SHARE

ಕೋಲಾರ: ವಿಚ್ಛೇದನಕ್ಕೂ ಮೊದಲೇ ಗಂಡ ಮತ್ತೊಂದು ಮದುವೆಯಾಗಿದ್ದು, ಈ ಮದುವೆಯ ಆರತಕ್ಷತೆಗೆ ಬಂದ ಮೊದಲ ಪತ್ನಿಯಿಂದ ಸಿನಿಮೀಯ ರೀತಿಯಲ್ಲಿ ಕಾರ್ಯಕ್ರಮ ನಿಲ್ಲಿಸಿದ ಪ್ರಸಂಗ ಕೋಲಾರದಲ್ಲಿ ನಡೆದಿದೆ.

ಕೋಲಾರ ನಗರದ ಶಾಂತಿ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದ್ದು, ವಿಶ್ವ ಮೋಹನ್ ವಿಚ್ಛೇದನಕ್ಕೂ ಮೊದಲೇ ಎರಡನೇ ಮದುವೆಯಾಗುತ್ತಿದ್ದನು. ಈ ವಿಚಾರ ಮೊದಲ ಪತ್ನಿಗೆ ತಿಳಿದು ಎಂಟ್ರಿ ಕೊಡುತ್ತಿದ್ದಂತೆಯೇ ಮದುವೆ ಮನೆ ಸ್ತಬ್ಧವಾಗಿದೆ. ಅಲ್ಲದೆ ಪತಿ ಸೇರಿದಂತೆ ನೂತನ ವಧು, ಸಂಬಂಧಿಕರು ಕಕ್ಕಾಬಿಕ್ಕಿಯಾಗಿದ್ದಾರೆ.

vlcsnap 2019 02 10 07h38m27s443

ಮೊದಲ ಪತ್ನಿ ಸಂಧ್ಯಾ ಹಾಗೂ ವಿಶ್ವ ಮೋಹನ್‍ಗೆ 2015 ರಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿತ್ತು. ಆದರೆ ಇಂದು ರಕ್ಷಿತಾ (ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿಯೊಂದಿಗೆ ವಿಶ್ವಮೋಹನ್ ನ ಎರಡನೆ ಮದುವೆಯ ಆರತಕ್ಷತೆ ನಡೆಯುತಿತ್ತು. ಪತಿಯ ಎರಡನೇ ಮದುವೆಯ ಬಗ್ಗೆ ತಿಳಿದು ಆರತಕ್ಷತೆಗೆ ಬಂದ ಸಂಧ್ಯಾ ಗಲಾಟೆ ಮಾಡಿದ್ದಾರೆ.

ಮತ್ತೊಂದು ಮದುವೆಯಾಗದಂತೆ ಕೋರ್ಟ್ ಆದೇಶ ಪ್ರತಿ ಹಿಡಿದು ಆರತಕ್ಷತೆಗೆ ಬಂದ ಮೊದಲ ಪತ್ನಿ, ಕೆಲಕಾಲ ವಾಗ್ವಾದ ನಡೆಸಿ ನಂತರ ಆರತಕ್ಷತೆ ವೇದಿಕೆಯಲ್ಲಿ ಸಂಧ್ಯಾ ಹಾಗೂ ಪೋಷಕರು ಧರಣಿ ಕುಳಿತರು. ಕೊನೆಗೆ ಸಂಧ್ಯಾಳ ಹೈಡ್ರಾಮಾದಿಂದ ಬೇಸತ್ತ ನೂತನ ವಧುವಿನ ಕಡೆಯವರು ಆಕೆಯನ್ನು ಕಲ್ಯಾಣ ಮಂಟಪದಿಂದ ಹೊರ ಕಳುಹಿಸಿದ್ದಾರೆ.

vlcsnap 2019 02 10 07h34m24s005

ಮದುವೆ ಮನೆಯಲ್ಲಿ ಮೊದಲ ಹೆಂಡತಿಯಿಂದ ಗಲಾಟೆ ವಿಚಾರವಾಗಿ ಮದುವೆ ಮನೆಯವರಿಂದ ಮಾಧ್ಯಮದವರ ಮೇಲೆ ಹಲ್ಲೆ ನಡೆದಿದೆ. ಸುಮಾರು 50 ಕ್ಕೂ ಹೆಚ್ಚು ಜನರ ಗುಂಪು ಬಂದು ಸುದ್ದಿ ಮಾಡದಂತೆ ಗಲಾಟೆ ಮಾಡಿ ಮೂವರು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಗೈದಿದ್ದಾರೆ.

ಈ ಘಟನೆ ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:assaultcourtdivorceKolarmarriagepolicePublic TVಕೋರ್ಟ್ಕೋಲಾರಪಬ್ಲಿಕ್ ಟಿವಿಪೊಲೀಸ್ಮದುವೆವಿಚ್ಛೇದನಹಲ್ಲೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತಾನಿ: ಡಿಕೆಶಿ ವಾರ್ನಿಂಗ್‌

Public TV
By Public TV
43 minutes ago
BY Vijayendra 1
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ

Public TV
By Public TV
47 minutes ago
vidhana soudha
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Public TV
By Public TV
1 hour ago
Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
1 hour ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
2 hours ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?