ಬೆಂಗಳೂರು: ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ (Marriage) ಪತ್ನಿ ಗಂಡನಿಗೆ ಕೈಕೊಟ್ಟು ಎಸ್ಕೇಪ್ ಆಗಿದ್ದಾಳೆ ಅಂತಾ ಪತಿ ಪೊಲೀಸ್ ಠಾಣೆಗೆ (RR Nagar Police Station) ದೂರು ನೀಡಿದ್ಧಾನೆ.
ಬೆಂಗಳೂರಿನ (Bengaluru) ರಾಜರಾಜೇಶ್ವರಿನಗರದ ನಿವಾಸಿ ರಮೇಶ್ ಕಳೆದ ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಸಂಸಾರದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಇದನ್ನೂ ಓದಿ: ಘರ್ ವಾಪ್ಸಿ ಅಂತ ಮಾಡುವುದಕ್ಕೆ ಹೋದರೆ ಅರ್ಧ ಬಿಜೆಪಿ, ಅರ್ಧ ಜೆಡಿಎಸ್ ಖಾಲಿಯಾಗುತ್ತೆ: ಪ್ರಿಯಾಂಕ್ ಖರ್ಗೆ
ನಂತರ ಪತಿ ರಮೇಶ್ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತ್ನಿ ತನ್ನ ಸ್ನೇಹಿತ ಕಾರ್ತಿಕ್ ಜೊತೆಗೆ ಹೋಗಿದ್ದಾಳೆ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ರಮೇಶ್ ಪತ್ನಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 7 ಶಿಶುಗಳನ್ನ ಹತ್ಯೆ ಮಾಡಿದ್ದ ಬ್ರಿಟಿಷ್ ನರ್ಸ್ – ಭಾರತೀಯ ಮೂಲದ ವೈದ್ಯನಿಂದ ಸಿಕ್ಕಿಬಿದ್ದಳು ಹಂತಕಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]