Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಹೆಂಡ್ತಿ ಕಾಟ – ಕಿರಿಕಿರಿಗೆ ಬೇಸತ್ತು ಉಸಿರುಗಟ್ಟಿಸಿ ಹತ್ಯೆಗೈದ ಪಾಪಿ ಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಹೆಂಡ್ತಿ ಕಾಟ – ಕಿರಿಕಿರಿಗೆ ಬೇಸತ್ತು ಉಸಿರುಗಟ್ಟಿಸಿ ಹತ್ಯೆಗೈದ ಪಾಪಿ ಪತಿ

Belgaum

ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಹೆಂಡ್ತಿ ಕಾಟ – ಕಿರಿಕಿರಿಗೆ ಬೇಸತ್ತು ಉಸಿರುಗಟ್ಟಿಸಿ ಹತ್ಯೆಗೈದ ಪಾಪಿ ಪತಿ

Public TV
Last updated: January 23, 2026 7:48 am
Public TV
Share
1 Min Read
Belagavi Murder
SHARE

– ಹೃದಯಾಘಾತದಿಂದ ಮೃತಳಾಗಿದ್ದಾಳೆಂದು ಕಥೆ ಕಟ್ಟಿದ್ದ ಭೂಪ

ಬೆಳಗಾವಿ: ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ (Bailhongal) ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಪತ್ನಿ ರಾಜೇಶ್ವರಿಯನ್ನು (21) ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಮಾಡಿದ್ದಾನೆ. ಬಳಿಕ ಹೃದಯಾಘಾತದಿಂದ ಮೃತಳಾಗಿದ್ದಾಳೆಂದು ಕಥೆ ಕಟ್ಟಿದ್ದ ಎನ್ನಲಾಗಿದೆ. ಇದನ್ನೂ ಓದಿ:ಮನದ ಮೂಲೆಯಲ್ಲಿ ಸೆರಗು ಜಾರಿದಾಗ!

ಮದುವೆಯಾಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟ ಕೊಡುತ್ತಿದ್ದಳು. ಕಿರಿಕಿರಿಗೆ ಬೇಸತ್ತಿದ್ದ ಪತಿ ಆ ದಿನ ಸಿಟ್ಟಿಗೆದ್ದು ಉಸಿರುಗಟ್ಟಿಸಿ ಪತ್ನಿಯನ್ನೇ ಕೊಲೆ ಮಾಡಿದ್ದಾನೆ. ಬಳಿಕ ಸಂಬಂಧಿಕರೆಲ್ಲರಿಗೂ ಪತ್ನಿ ಹೃದಯಾಘಾತದಿಂದ ಮೃತಳಾಗಿದ್ದಾಳೆಂದು ಫೋನ್ ಮಾಡಿದ್ದ. ಅಂತ್ಯಕ್ರಿಯೆಗೆ ಬಂದ ಪೋಷಕರು ಮೃತ ರಾಜೇಶ್ವರಿ ಕೊರಳಲ್ಲಿ ಕಾಣಿಸಿದ್ದ ಗುರುತೊಂದನ್ನು ನೋಡಿ ಅನುಮಾನ ಎಂದು ವ್ಯಕ್ತವಾಗಿದೆ.

ತಕ್ಷಣವೇ ಪೋಷಕರು ಬೈಲಹೊಂಗಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕೊಲೆ ಎಂಬುದು ದೃಢವಾಗಿದೆ. ಕೂಡಲೇ ಪೊಲೀಸರು ಆರೋಪಿ ಫಕೀರಪ್ಪ ಗಿಲಕ್ಕನವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಕೊಲೆಗೈದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.

ಇತ್ತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬ್ರಿಮ್ಸ್‌ಗೆ ರವಾನೆ ಮಾಡಲಾಗಿದ್ದು, ಪ್ರಾಥಮಿಕ ವರದಿ ಪ್ರಕಾರ ಕೊಲೆ ಎಂಬುದು ಸಾಬೀತಾಗಿದೆ. ಬಳಿಕ ರಾಜೇಶ್ವರಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಕೊಂದಿದ್ದ ಚಿರತೆ ಸೆರೆ – ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

TAGGED:BailhongalBailhongal Policebelagaviಬೆಳಗಾವಿಬೈಲಹೊಂಗಲಬೈಲಹೊಂಗಲ ಪೊಲೀಸರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
18 minutes ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
38 minutes ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
49 minutes ago
Gadag Youth Suspected Death
Crime

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಕೊಲೆ ಮಾಡಿ ಸುಟ್ಟು ಬಿಸಾಕಿರುವ ಶಂಕೆ

Public TV
By Public TV
2 hours ago
Auto LPG 2
Districts

ವಾರದಲ್ಲಿ ಆಟೋ LPG ದರ 30 ರಿಂದ 40 ರೂ. ಏರಿಕೆ – ಕಲಬುರಗಿಯಲ್ಲಿ ಚಾಲಕರ ಆಕ್ರೋಶ

Public TV
By Public TV
2 hours ago
No King Protest
Latest

80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?