Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೆನಾಡಲ್ಲಿ ನಿಲ್ಲದ ಕಾಡಾನೆ ಹಾವಳಿ – ಮನೆ ಬಾಗಿಲಿಗೆ ಬರ್ತಿವೆ ಕಾಡಾನೆಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮಲೆನಾಡಲ್ಲಿ ನಿಲ್ಲದ ಕಾಡಾನೆ ಹಾವಳಿ – ಮನೆ ಬಾಗಿಲಿಗೆ ಬರ್ತಿವೆ ಕಾಡಾನೆಗಳು

Chikkamagaluru

ಮಲೆನಾಡಲ್ಲಿ ನಿಲ್ಲದ ಕಾಡಾನೆ ಹಾವಳಿ – ಮನೆ ಬಾಗಿಲಿಗೆ ಬರ್ತಿವೆ ಕಾಡಾನೆಗಳು

Public TV
Last updated: January 3, 2023 8:05 pm
Public TV
Share
2 Min Read
CHIKKAMAGALURU ELEPHANT.
SHARE

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ (Elephant) ಹಾವಳಿ ಮಿತಿಮೀರುತ್ತಿದ್ದು ಕಾಡಾನೆಗಳು ಮನೆ ಬಾಗಿಲಿಗೆ ಬರುತ್ತಿರುವುದರಿಂದ ಹಳ್ಳಿಗರು ನಿತ್ಯ ಆತಂಕದಲ್ಲಿ ಬದುಕುವಂತಾಗಿದೆ.

CHIKKAMAGALURU ELEPHANT

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಹಾವಳಿಯಿಂದ ಕಳೆದ ಆರು ತಿಂಗಳಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದರು. ಇದೀಗ, ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಹಾವಳಿ ತಕ್ಕ ಮಟ್ಟಿಗೆ ಕಡಿಮೆಯಾಗಿದ್ದು ಕಳಸ ತಾಲೂಕಿನಲ್ಲಿ ಆರಂಭವಾಗಿದೆ. ಕಳಸ (Kalasa) ತಾಲೂಕಿನ ಗಣಪತಿಕಟ್ಟೆ ಗ್ರಾಮದಲ್ಲಿ ಸಂಜೆಯಾಗುತ್ತಿದ್ದಂತೆ ಕಾಡಾನೆಗಳು ಮನೆ ಬಾಗಿಲಿಗೆ ಬರುತ್ತಿವೆ. ಇದರಿಂದ ಗಣಪತಿಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಜನ ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರಬರೋದಕ್ಕೂ ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಳಸ ತಾಲೂಕಿನ ಗಣಪತಿಕಟ್ಟೆಯಲ್ಲಿ ಎರಡು ಕಾಡಾನೆಗಳು ಬೀಡುಬಿಟ್ಟಿದ್ದು ಒಂದು ಕಡೆಯಿಂದ ಮತ್ತೊಂದು ಕಡೆಗೆ ಓಡಾಡುತ್ತ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಇದನ್ನೂ ಓದಿ: ಮಾನಸಿಕ ಅಸ್ವಸ್ಥನನ್ನು ರಕ್ಷಿಸಲು ಹೋದ ಪೊಲೀಸ್‍ಗೆ ಥಳಿಸಿದ ಕುಡುಕರು!

CHIKKAMAGALURU ELEPHANT 1 1

ಅರಣ್ಯ ಅಧಿಕಾರಿಗಳು ಆನೆಗಳನ್ನು ಓಡಿಸಲು ಹುಡುಕಾಡುತ್ತಾ ಹರಸಾಹಸ ಪಡುತ್ತಿದ್ದಾರೆ. ಆದರೆ, ಒಮ್ಮೆ ಒಂದು ಜಾಗದಲ್ಲಿ ಕಂಡರೆ ಮತ್ತೊಮ್ಮೆ ಮತ್ತೊಂದು ಜಾಗಕ್ಕೆ ಹೋಗುತ್ತಿರುವುದರಿಂದ ಸ್ಥಳೀಯರು ಹಾಗೂ ಅಧಿಕಾರಿಗಳು ಹೈರಾಣಾಗಿದ್ದಾರೆ. ಗಣಪತಿಕಟ್ಟೆ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿದೆ ಹೆಚ್ಚಾಗಿ ವಾಹನಗಳು ಓಡಾಡುವುದರಿಂದ ಭಕ್ತರು ಹಾಗೂ ಪ್ರವಾಸಿಗರು ಭಯಗೊಂಡಿದ್ದಾರೆ. ಗಣಪತಿಕಟ್ಟೆಯಲ್ಲೇ ಬೀಡು ಬಿಟ್ಟಿರುವ ಎರಡು ಕಾಡಾನೆಗಳು ರಾತ್ರಿ ವೇಳೆ ಮನೆ ಬಳಿಯೇ ಬರುತ್ತಿವೆ. ಸ್ಥಳೀಯರು ಮನೆ ಬಳಿ ಬಂದ ಆನೆಗಳನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. 20 ಜನ ಅಧಿಕಾರಿಗಳ ತಂಡದ ಜೊತೆ ಸ್ಥಳೀಯರು ಆನೆ ಓಡಿಸೋ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ತರೀಕೆರೆಯಲ್ಲೂ ಕಾಡಾನೆ ದಾಳಿಗೆ ರಾಗಿ ಹೊಲದಲ್ಲಿದ್ದ ರೈತ ಸಾವನ್ನಪ್ಪಿದ್ದರು. ಬಣಕಲ್‍ನಲ್ಲಿ ಶೆಡ್‍ನಲ್ಲಿ ಮಲಗಿದ್ದವರ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ, ಕಳೆದ ಎರಡ್ಮೂರು ದಿನಗಳಿಂದ ಕಳಸ ತಾಲೂಕಿನ ಗಣಪತಿಕಟ್ಟೆಯಲ್ಲಿ ಕಾಡಾನೆಗಳು ಮನೆಬಾಗಿಲಿಗೆ ಬರ್ತಿರೋದ್ರಿಂದ ಸ್ಥಳೀಯರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಸ್ವಾಮೀಜಿ ದರ್ಶನ ಮಾಡೋ ಪುಣ್ಯ ನಾನು ಪಡೆದುಕೊಂಡಿಲ್ಲ ಅನ್ನೋ ನೋವಾಗ್ತಿದೆ: ಜಮೀರ್

Live Tv
[brid partner=56869869 player=32851 video=960834 autoplay=true]

TAGGED:ChikkamagaluruelephantKalasaಕಳಸಕಾಡಾನೆಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?