Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಫಿನಾಡಲ್ಲಿ ಮಿತಿಮೀರಿದ ಹಾವಳಿ – ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕಾಫಿನಾಡಲ್ಲಿ ಮಿತಿಮೀರಿದ ಹಾವಳಿ – ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

Chikkamagaluru

ಕಾಫಿನಾಡಲ್ಲಿ ಮಿತಿಮೀರಿದ ಹಾವಳಿ – ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

Public TV
Last updated: February 25, 2026 11:41 am
Public TV
Share
2 Min Read
Chikkamagaluru 1
SHARE

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ (Wild Elephant) ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ ಮತ್ತಾವರ ಗ್ರಾಮದ ಹಾಸುಪಾಸಿನಲ್ಲಿ ಬೀಡು ಬಿಟ್ಟಿರುವುದು ಚಿಕ್ಕಮಗಳೂರು (Chikkamagaluru) ನಗರ ನಿವಾಸಿಗಳ ನಿದ್ದೆಗೆಡಿಸಿದೆ.

ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಕ್ಷರಶಃ ಮಲೆನಾಡಿಗರ ನೆಮ್ಮದಿ ಕೆಡಿಸಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗಜಪಡೆಗಳ ಸಂಚಾರ ಮಿತಿಮೀರಿದ್ದು, ಕಾಫಿ ತೋಟದ ಕಾರ್ಮಿಕರು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿ ಕ್ಷಣವೂ ಆತಂಕದಲ್ಲೇ ಬದುಕುವಂತಾಗಿದೆ. ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Chikkamagaluru 2

ಇನ್ನೂ ​ಚಿಕ್ಕಮಗಳೂರು ನಗರಕ್ಕೆ ತೀರಾ ಸಮೀಪದಲ್ಲಿರುವ ಮತ್ತವರ ಮತ್ತು ನಲ್ಲೂರು ಗ್ರಾಮಗಳ ಸುತ್ತಮುತ್ತ 2 ಪುಂಡಾನೆಗಳು ಬೀಡುಬಿಟ್ಟಿವೆ. ಈ ಆನೆಗಳು ಎಸ್ಟೇಟ್‌ಗಳ ನಡುವೆ ಓಡಾಟ ನಡೆಸುತ್ತಿರುವುದರಿಂದ ತೋಟದ ಕೆಲಸಕ್ಕೆ ಹೋಗಲು ಕಾರ್ಮಿಕರು ಭಯಪಡುತ್ತಿದ್ದಾರೆ. ಇದನ್ನೂ ಓದಿ: ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

ಜೊತೆಗೆ ಭತ್ತದ ಪೈರನ್ನು ನಾಶ ಮಾಡಿವೆ. ಅತ್ತ ಚಿಕ್ಕಮಗಳೂರು ಮತ್ತು ಬೇಲೂರು ಗಡಿ ಭಾಗದ ಗ್ರಾಮವಾದ ಚೀಕನಹಳ್ಳಿಯ ಸುತ್ತಮುತ್ತ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ.​ ಇನ್ನೂ ನರಸಿಂಹರಾಜಪುರ ತಾಲೂಕಿನ ಮಡಬೂರು ಗ್ರಾಮದ ಯಕ್ಕಡಬೈಲಿನ ಅರಣ್ಯ ಪ್ರದೇಶದಲ್ಲಿ ಆನೆಗಳ ಹಿಂಡೇ ಬೀಡುಬಿಟ್ಟಿದೆ. ಒಂಟಿ ಆನೆಗಳಷ್ಟೇ ಅಲ್ಲದೇ ಹಿಂಡು ಹಿಂಡಾಗಿ ಆನೆಗಳು ಕಾಣಿಸಿಕೊಳ್ಳುತ್ತಿರುವುದು ಕೃಷಿಕರ ನಿದ್ದೆಗೆಡಿಸಿದೆ. ಬೆಳೆ ಹಾನಿ ಭೀತಿಯ ಜೊತೆ ಜೀ ಭಯವೂ ಕಾಡುತ್ತಿದೆ. ​ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರು ಜಾಗರೂಕತೆಯಿಂದ ಇರಲು ಸೂಚಿಸಲಾಗಿದೆ.

ಮುಖ್ಯವಾಗಿ ಮುಂಜಾನೆ ಬೇಗ ತೋಟದ ಕೆಲಸಕ್ಕೆ ತೆರಳುವ ಕಾರ್ಮಿಕರು, ವಾಕಿಂಗ್ ಹೋಗುವವರು ಹಾಗೂ ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಹೆಚ್ಚಿನ ನಿಗಾ ವಹಿಸಬೇಕಿದೆ. ಕಾಡಾನೆಗಳು ಎದುರಾದಲ್ಲಿ ಅಡ್ಡಿಪಡಿಸದೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಮತ್ತು ಅನಾವಶ್ಯಕ ಓಡಾಟವನ್ನು ಕಡಿಮೆ ಮಾಡುವಂತೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

TAGGED:Chikkamagaluruforest departmentKadanewild elephantಅರಣ್ಯ ಇಲಾಖೆಕಾಡಾನೆಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
6 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
7 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
7 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
7 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
8 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?