Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆ ಹೊತ್ತಲ್ಲಿ ಪೊಲಿಟಿಕಲ್ ಬಿಗ್ ಟರ್ನ್- ಕಾಂಗ್ರೆಸ್ ತೊರೆಯುತ್ತಾರಾ ಕೆ.ಎಚ್. ಮುನಿಯಪ್ಪ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚುನಾವಣೆ ಹೊತ್ತಲ್ಲಿ ಪೊಲಿಟಿಕಲ್ ಬಿಗ್ ಟರ್ನ್- ಕಾಂಗ್ರೆಸ್ ತೊರೆಯುತ್ತಾರಾ ಕೆ.ಎಚ್. ಮುನಿಯಪ್ಪ..?

Bengaluru City

ಚುನಾವಣೆ ಹೊತ್ತಲ್ಲಿ ಪೊಲಿಟಿಕಲ್ ಬಿಗ್ ಟರ್ನ್- ಕಾಂಗ್ರೆಸ್ ತೊರೆಯುತ್ತಾರಾ ಕೆ.ಎಚ್. ಮುನಿಯಪ್ಪ..?

Public TV
Last updated: August 26, 2022 2:50 pm
Public TV
Share
1 Min Read
muniyappa
SHARE

ಬೆಂಗಳೂರು: ಇಂದು ಬೆಳಗ್ಗೆ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಅವರು ಸುಧಾಕರ್ ಅವರು ಭೇಟಿ ಮಾಡುವ ಮೂಲಕ ಭರೀ ಕುತೂಹಲ ಮೂಡಿಸಿದ್ದರು. ಯಾಕೆಂದರೆ ಕೆ.ಎಚ್.ಮುನಿಯಪ್ಪ ಅವರು ಕಾಂಗ್ರೆಸ್ ತೊರೆಯುತ್ತಾರೆ ಎಂಬ ಉಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಈ ವದಂತಿಗಳಿಗೆ ಇದೀಗ ಕೆ.ಎಚ್.ಮುನಿಯಪ್ಪ ತೆರೆ ಎಳೆದಿದ್ದಾರೆ.

MUNIYAPPA 1

ಸುಧಾಕರ್ ಭೇಟಿಯಾಗಿ ಬಳಿಕ ಮಾತನಾಡಿದ ಅವರು, ನಾನು ಕಾಂಗ್ರೆಸ್ ತೊರೆಯಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ಹೊರತಾದ ಸಂಬಂಧ ಸುಧಾಕರ್ ಜೊತೆಗಿದೆ. ಎಲ್ಲವೂ ಊಹಾಪೋಹಗಳು ಅಷ್ಟೇ. ಕೆಲವು ಬಾರಿ ಹೈಕಮಾಂಡ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕುಮಾರಣ್ಣನ ಜೊತೆ ನನ್ನನ್ನು ಜನ ಒಂದುಗೂಡಿಸಿದ್ದಾರೆ: ಜೆಡಿಎಸ್‌ನಲ್ಲೇ ಉಳಿಯುತ್ತಾರಾ ಜಿಟಿಡಿ?

MUNIYAPPA 2

ಕೆಲವೊಮ್ಮೆ ಅಸಮಾಧಾನ ಇದ್ದರೂ ಒಪ್ಪಿಕೊಳ್ಳಬೇಕಾಗುತ್ತದೆ. ಹೈಕಮಾಂಡ್‍ಗೆ ಎಲ್ಲವೂ ಕೂಡ ಗೊತ್ತಿದೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲವನ್ನೂ ಸಹಿಸಿಕೊಳ್ಳಬೇಕಾಗುತ್ತದೆ. ಸುರ್ಜೆವಾಲಾ ಕೂಡ ನನ್ನ ಜೊತೆಗೆ ಮಾತನಾಡಿದ್ದಾರೆ. ಸುಧಾಕರ್ ತಂದೆ ಜೊತೆಗೂ ಒಡನಾಟ ಇದೆ. ಸುಧಾಕರ್ ಜೊತೆಗೂ ಕೂಡ ಒಡನಾಟವಿದೆ, ಅದು ರಾಜಕೀಯ ವಿಚಾರವಲ್ಲ ಎಂದು ಹೇಳಿದರು.

MUNIYAPPA

ಇದೇ ವೇಳೆ ಗುಲಾಂ ನಬಿ ಆಜಾದ್ ರಾಜೀನಾಮೆಗೆ ಪ್ರತಕ್ರಿಯಿಸಿ, ಗುಲಾಂ ನಬಿ ಆಜಾದ್ 50 ವರ್ಷಗಳಿಂದ ಪಕ್ಷದಲ್ಲಿ ಇದ್ದವರು. ಸರಿಯಾಗಿ ನಡೆಸಿಕೊಂಡಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಅವರಿಗೆ ಹೀಗೆ ಆಗಬಾರದಿತ್ತು. ಬಹಳಷ್ಟು ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ.ಈಗ ಪಕ್ಷದಲ್ಲಿ ಇದ್ದೇನೆ, ಇಲ್ಲಿಯೇ ಮುಂದುವರಿಯುತ್ತೇನೆ ಎಂದು ಮುನಿಯಪ್ಪ ತಿಳಿಸಿದರು.

Live Tv
[brid partner=56869869 player=32851 video=960834 autoplay=true]

TAGGED:bengalurubjpcongressKH MuniyappaSudhakarಕಾಂಗ್ರೆಸ್ಕೆ.ಎಚ್.ಮುನಿಯಪ್ಪಬಿಜೆಪಿಬೆಂಗಳೂರುಸುಧಾಕರ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
11 minutes ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
21 minutes ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
26 minutes ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
48 minutes ago
Delhi NCR
Latest

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Public TV
By Public TV
2 hours ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?