Connect with us

Districts

ಬೇಲೂರು ವಿಧಾನಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕೆ?

Published

on

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ರಾಜಕೀಯ ಪ್ರವೇಶ ನಿಶ್ಚಿತ ಎಂಬ ಮಾತುಗಳು ಕೇಳಿಬರುತ್ತಿವೆ.

ವಿಧಾನಸಭಾ ಚುನಾವಣೆಗೆ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ. ಬೇಲೂರು ವಿಧಾನಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ಸಿನ ಹಾಲಿ ಶಾಸಕ ರುದ್ರೇಶ್ ಗೌಡ ಸ್ಪರ್ಧೆ ಅನುಮಾನ. ಹೀಗಾಗಿ ಜೆಡಿಎಸ್ ಗೆಲುವಿನ ಸಾಧ್ಯತೆ ಹೆಚ್ಚಿರುವುದರಿಂದ ಪ್ರಜ್ವಲ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಪಬ್ಲಿಕ್ ಟಿವಿಗೆ ಜೆಡಿಎಸ್ ಉನ್ನತ ಮೂಲಗಳು ಮಾಹಿತಿ ನೀಡಿವೆ.

Click to comment

Leave a Reply

Your email address will not be published. Required fields are marked *