Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಯಲ್ ಪ್ರೇಮಿಗಳು ‘ಬಿಗ್ ಬಾಸ್’ ಮನೆಯಲ್ಲಿ ಬೇರೆ ಬೇರೆ ಆಗ್ತಾರಾ?: ದೂರಾಗುವ ಕುರಿತು ಮಾತನಾಡಿದ ನಂದಿನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಿಯಲ್ ಪ್ರೇಮಿಗಳು ‘ಬಿಗ್ ಬಾಸ್’ ಮನೆಯಲ್ಲಿ ಬೇರೆ ಬೇರೆ ಆಗ್ತಾರಾ?: ದೂರಾಗುವ ಕುರಿತು ಮಾತನಾಡಿದ ನಂದಿನಿ

Cinema

ರಿಯಲ್ ಪ್ರೇಮಿಗಳು ‘ಬಿಗ್ ಬಾಸ್’ ಮನೆಯಲ್ಲಿ ಬೇರೆ ಬೇರೆ ಆಗ್ತಾರಾ?: ದೂರಾಗುವ ಕುರಿತು ಮಾತನಾಡಿದ ನಂದಿನಿ

Public TV
Last updated: September 2, 2022 4:44 pm
Public TV
Share
1 Min Read
jaswant and nandini 2
SHARE

ಜಶ್ವಂತ್ ಮತ್ತು ನಂದಿನಿ ನಿಜವಾಗಿಯೂ ಪ್ರೇಮಿಗಳು ಆಗಿರುವ ಕಾರಣದಿಂದಾಗಿ, ಈ ಇಬ್ಬರನ್ನೂ ಬಿಗ್ ಬಾಸ್ ಮನೆಯೊಳಗೆ ಕಳುಹಿಸಿತ್ತು ವಾಹಿನಿ. ಅದೊಂದು ಕ್ಯೂಟ್ ಕಪಲ್ ಕೂಡ ಆಗಿದ್ದರಿಂದ ನಂದಿನಿ ಮತ್ತು ಜಶ್ವಂತ್ ಬಗ್ಗೆ ವಿಶೇಷ ಪ್ರೀತಿಯನ್ನೂ ನೋಡುಗರು ಹೊಂದಿದ್ದರು. ಆದರೆ, ಈಗ ಇಬ್ಬರ ನಡುವೆ ಹೊಂದಾಣಿಕೆ ಕಷ್ಟ ಎನ್ನುವಂತಹ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿಯೇ ನಂದಿನಿ ನೇರವಾಗಿಯೇ ತನ್ನ ಬಾಯ್ ಫ್ರೆಂಡ್ ಗೆ ನನ್ನಿಂದ ದೂರವಾಗ್ತಿದ್ದೀಯಾ ಎನ್ನುವ ಪ್ರಶ್ನೆ ಮಾಡಿದ್ದಾರೆ.

jaswant and nandini 1

ಬಿಗ್ ಬಾಸ್ ಮನೆಗೆ ಬಂದಾಗ ನಂದಿನಿ ಮತ್ತು ಜಶ್ವಂತ್ ಯಾವಾಗಲೂ ಅಂಟಿಕೊಂಡೇ ಇರುತ್ತಿದ್ದರು. ಈ ಕುರಿತು ಬಿಗ್ ಬಾಸ್ ವಾರ್ನ್ ಕೂಡ ಮಾಡಿತ್ತು. ಇದೀಗ ನಂದಿನಿಯಿಂದ ಜಶ್ವಂತ್ ದೂರವಾಗುತ್ತಿದ್ದಾನೆ ಎನ್ನುವ ಅನುಮಾನ ಸ್ವತಃ ನಂದಿನಿಗೆ ಶುರುವಾಗಿದೆ. ಜಶ್ವಂತ್ ಹೆಚ್ಚಾಗಿ ಸಾನ್ಯ ಜೊತೆಯೇ ಇರುತ್ತಾನೆ, ಅವಳ ಜೊತೆಯೇ ಹೆಚ್ಚು ಮಾತನಾಡುತ್ತಾನೆ ಎನ್ನುವುದು ನಂದಿನಿ ಆರೋಪವಾಗಿತ್ತು. ಅದನ್ನು ನೇರವಾಗಿಯೇ ಕೇಳಿದ್ದೂ ಇದೆ. ಈ ವಿಷಯವಾಗಿಯೇ ಗಲಾಟೆ ಕೂಡ ಆಗಿದೆ. ಇದನ್ನೂ ಓದಿ:ಹೂವುಗಳನ್ನ ದೇಹಕ್ಕೆ ಅಂಟಿಸಿ, ಪ್ಲಾಸ್ಟಿಕ್ ಕವರ್‌ನಲ್ಲಿ ಮೈಮುಚ್ಚಿಕೊಂಡು ಬಂದ ಉರ್ಫಿ

jaswant and nandini 3

ಜಶ್ವಂತ್ ಬಗ್ಗೆ ನಂದಿನಿ ಪೊಸೆಸಿವ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಜಶ್ವಂತ್ ಯಾವುದೇ ಹುಡುಗಿಯ ಜೊತೆ ಮಾತನಾಡಿದರೂ, ಅದಕ್ಕೆ ನಂದಿನಿ ಬೇಸರ ವ್ಯಕ್ತ ಪಡಿಸುತ್ತಾಳೆ. ಅದರಲ್ಲೂ ಸಾನ್ಯ ಜೊತೆ ತನ್ನ ಹುಡುಗ ಇರುವುದನ್ನು ಆಕೆಗೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಹಲವಾರು ಬಾರಿ ಜಶ್ವಂತ್ ಗೆ ನನ್ನಿಂದ ದೂರವಾಗುತ್ತಿದ್ದೀಯಾ ಎಂದು ಕೇಳುತ್ತಿದ್ದಾಳೆ ನಂದಿನಿ.

Live Tv
[brid partner=56869869 player=32851 video=960834 autoplay=true]

TAGGED:Bigg Boss KannadaBigg Boss OTTJashwantloversNandinisudeepಜಶ್ವಂತ್‌ನಂದಿನಿಬಿಗ್‌ ಬಾಸ್‌ ಓಟಿಟಿಬಿಗ್ ಬಾಸ್ ಕನ್ನಡಲವರ್ಸ್ಸುದೀಪ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Vishwakarma Mahasamsthana Mutt 2
Bengaluru City

ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ

Public TV
By Public TV
22 minutes ago
Ramanagar Robbery
Districts

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಖದೀಮರು ಎಸ್ಕೇಪ್

Public TV
By Public TV
38 minutes ago
Madikeri Accident 2
Crime

ಮಡಿಕೇರಿ | 20 ಅಡಿ ಆಳದ ಗದ್ದೆಗೆ ಉರುಳಿದ ಕಾರು; ತಾಯಿ – ಮಗ ಸೇಫ್‌

Public TV
By Public TV
39 minutes ago
Assam Gang Rape
Crime

ಗೆಳೆಯನ ಮುಂದೆಯೇ 28 ರ ಮಹಿಳೆ ಮೇಲೆ 7 ಕಾಮುಕರಿಂದ ಗ್ಯಾಂಗ್‌ ರೇಪ್‌ – 10 ಸಾವಿರ ಕಸಿದು ಎಸ್ಕೇಪ್‌

Public TV
By Public TV
52 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-02-2026

Public TV
By Public TV
2 hours ago
Harry Brook
Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?