Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ ಪ್ರಕರಣ – ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ ಪ್ರಕರಣ – ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಪತ್ರ

Bengaluru City

ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ ಪ್ರಕರಣ – ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಪತ್ರ

Public TV
Last updated: June 15, 2025 12:13 pm
Public TV
Share
2 Min Read
ramalingareddy
SHARE

ಬೆಂಗಳೂರು: ಬಿಎಂಟಿಸಿ (BMTC) ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಹಾಗೂ ಪೊಲೀಸ್ ಕಮಿಷನರ್‌ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?
ಈ‌ ಹಿಂದೆಯೂ ಹಲವಾರು ಈ ರೀತಿಯ ಪ್ರಕರಣಗಳು ನಡೆದಿದ್ದು, ನಾನು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಖುದ್ದು ವ್ಯವಸ್ಥಾಪಕ ನಿರ್ದೇಶಕರು ಬಿಎಂಟಿಸಿ ರವರಿಗೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿವರಿಸಲು ಕೂಡ ಸೂಚಿಸಿರುತ್ತೇನೆ. ಈ ಎಲ್ಲಾ ಕ್ರಮಗಳ ಹೊರತಾಗಿಯೂ ಮತ್ತೊಂದು ಪ್ರಕರಣವು ಎರಡು ದಿನಗಳಿಂದಷ್ಟೇ
ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ. ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಹಿಳಾ ಟೆಕ್ಕಿಯೊಬ್ಬರು ತಾವು ಕೋರಿದ ಕಡೆ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಚಾಲಕ ಹುಸೇನ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಹಲ್ಲೆ ಮತ್ತು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಕಿಡಿಗೇಡಿಗಳು ಪ್ರಾಣಕ್ಕೆ ಸಂಚಕಾರ ತರುವಂತಹ ಪ್ರಯತ್ನವನ್ನೂ ನಡೆಸಿದ್ದಾರೆ. ಚಾಕುವಿನಿಂದ ಹಲ್ಲೆ ಮಾಡಿದ ಘಟನೆಯೂ ಈ ಹಿಂದೆ ನಡೆದಿತ್ತು. ಹೀಗಾಗಿ, ಇಂತಹ ನಡೆಯನ್ನು ತಪ್ಪಿಸಲು ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: 2028ಕ್ಕೆ ದಲಿತ ಸಿಎಂ ಬಗ್ಗೆ ಗಂಭೀರ ಚರ್ಚೆ ಮಾಡೋಣ: ಸತೀಶ್ ಜಾರಕಿಹೊಳಿ

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ಯಾವುದೇ ಸಾರಿಗೆ ಸಂಸ್ಥೆಯ ಸಿಬ್ಬಂದಿಯ ಹಿತರಕ್ಷಣೆ ನಮ್ಮ ಬದ್ಧತೆಯಾಗಿದ್ದು, ನಮ್ಮ ಇಲಾಖೆಯ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ಮತ್ತು ಅವಮಾನವನ್ನು ಸಹಿಸಲಾಗದು. ನಮ್ಮ ಸಿಬ್ಬಂದಿಯಿಂದ ಏನಾದರೂ ಪ್ರಮಾದವಾದರೆ, ದೂರು ನೀಡಿದ ಕೂಡಲೇ ವಿಚಾರಣೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕೂಡ ಮುಲಾಜಿಲ್ಲದೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ, ಕಾನೂನು ಮೀರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಹೀಗಾಗಿ, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಈ ರೀತಿಯ ಪ್ತಕರಣಗಳು ಮರುಕಳಿಸದಂತೆ ತಡೆಯಲು ಶಾಶ್ವತ ಪರಿಹಾರವನ್ನು ರೂಪಿಸಲು‌ ಕೋರಿದೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಭೀಕರ ಹತ್ಯೆ

TAGGED:Bellandoor PolicebengaluruBMTCRamalinga reddyಬಿಎಂಟಿಸಿಬೆಂಗಳೂರುಬೆಳ್ಳಂದೂರು ಪೊಲೀಸ್ರಾಮಲಿಂಗಾರೆಡ್ಡಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

CRIME
Crime

ಜೈಲಿಂದ ಪೆರೋಲ್ ಮೇಲೆ ಬಂದು ಮನೆ ದರೋಡೆ – ರಾಬರಿ ಹಣ, ಚಿನ್ನಾಭರಣ ಹೆಂಡ್ತಿಗೆ ಕೊಟ್ಟು ಮತ್ತೆ ಜೈಲು ಸೇರಿದ ಖತರ್ನಾಕ್

Public TV
By Public TV
2 minutes ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
3 minutes ago
Central Bank Chikkamagaluru
Chikkamagaluru

ಚಿಕ್ಕಮಗಳೂರು ಸೆಂಟ್ರಲ್ ಬ್ಯಾಂಕ್‌ಲ್ಲಿ ಮಹಾ ಮೋಸ – ಗ್ರಾಹಕರ ಅಸಲಿ ಚಿನ್ನವೇ ಮಾಯ!

Public TV
By Public TV
19 minutes ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
51 minutes ago
Supreme Court 1
Court

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು – ಸುಪ್ರೀಂ

Public TV
By Public TV
53 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?