Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರೋಡೆಗೆ ಬಂದವನಿಗೆ ಕಟ್ಟಿಂಗ್ ಪ್ಲೆಯರ್ ತೋರಿಸಿ ಓಡಿಸಿದ ಲೇಡಿ ಬ್ಯಾಂಕ್ ಮ್ಯಾನೇಜರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದರೋಡೆಗೆ ಬಂದವನಿಗೆ ಕಟ್ಟಿಂಗ್ ಪ್ಲೆಯರ್ ತೋರಿಸಿ ಓಡಿಸಿದ ಲೇಡಿ ಬ್ಯಾಂಕ್ ಮ್ಯಾನೇಜರ್

Latest

ದರೋಡೆಗೆ ಬಂದವನಿಗೆ ಕಟ್ಟಿಂಗ್ ಪ್ಲೆಯರ್ ತೋರಿಸಿ ಓಡಿಸಿದ ಲೇಡಿ ಬ್ಯಾಂಕ್ ಮ್ಯಾನೇಜರ್

Public TV
Last updated: October 17, 2022 10:14 pm
Public TV
Share
2 Min Read
rajasthan 1
SHARE

ಜೈಪುರ: ಬ್ಯಾಂಕ್ ದರೋಡೆಗೆಂದು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಬಂದ ಕಳ್ಳನನ್ನು ಬ್ಯಾಂಕ್ ಮ್ಯಾನೇಜರ್ ಕಟ್ಟಿಂಗ್ ಪ್ಲೆಯರ್ ಹಿಡಿದು ಓಡಿಸಿರುವ ಘಟನೆ ರಾಜಸ್ಥಾನದ (Rajasthan) ಶ್ರೀ ಗಂಗಾನಗರದಲ್ಲಿ (Sri Ganganagar) ನಡೆದಿದೆ.

ಶನಿವಾರ ಮರುದಾರ ಗ್ರಾಮೀಣ ಬ್ಯಾಂಕ್‍ನಲ್ಲಿ (Marudhara Gramin Bank) ಈ ಘಟನೆ ನಡೆದಿದ್ದು, ಶಾಖೆಯ ವ್ಯವಸ್ಥಾಪಕರನ್ನು ಪೂನಂ ಗುಪ್ತಾ ಎಂದು ಗುರುತಿಸಲಾಗಿದೆ. ಸದ್ಯ ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ಮುಖವನ್ನು ಬಟ್ಟೆಯಲ್ಲಿ ಸುತ್ತಿಕೊಂಡು ಬ್ಯಾಗ್ ಹಿಡಿದುಕೊಂಡು ಬ್ಯಾಂಕ್‍ಗೆ ಎಂಟ್ರಿಕೊಟ್ಟ ಕಳ್ಳ, ನಂತರ ಮಾರಾಕಾಸ್ತ್ರ ಹಾಗೂ ಚೀಲವನ್ನು ಪ್ರವೇಶದ್ವಾರದಲ್ಲಿಯೇ ಬಿಟ್ಟು ಎಸ್ಕೇಪ್ ಆಗುವುದನ್ನು ಕಾಣಬಹುದಾಗಿದೆ. ಅಲ್ಲದೇ ಒಳಗಿದ್ದ ಸಿಬ್ಬಂದಿಗೆ ಕಳ್ಳ ಬೆದರಿಕೆ ಹಾಕುತ್ತಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: 3ರ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿಗೆ 20 ವರ್ಷ ಜೈಲು, 1 ಲಕ್ಷ ದಂಡ

Appreciation is must for this kind of courageous act.
Hats off to exemplary courage shown by Poonam Gupta, manager
Marudhara bank, Sriganganar. pic.twitter.com/p8pPgxPSBC

— Dr Bhageerath Choudhary IRS (@DrBhageerathIRS) October 17, 2022

ದರೋಡೆ ವೇಳೆ ಕಳ್ಳ ಕಿರುಚಾಡುತ್ತಿರುವುದನ್ನು ಕೇಳಿಸಿಕೊಂಡ ಪೂನಂ ಗುಪ್ತಾ ಅವರು, ತಮ್ಮ ಕ್ಯಾಬಿನ್ ಒಳಗಿನಿಂದ ಎದ್ದು ಹೊರಬಂದು ಧೈರ್ಯವಾಗಿ ಕಳ್ಳನ ವಿರುದ್ಧ ಹೋರಾಡಿದ್ದಾರೆ. ಈ ವೇಳೆ ಕಳ್ಳ ಹಣವನ್ನು ಕೇಳುತ್ತಾನೆ ಜೊತೆಗೆ ತಾನು ತಂದಿದ್ದ ಚೀಲದಲ್ಲಿ ಹಣ ತುಂಬುವಂತೆ ಒತ್ತಾಯಿಸುತ್ತಾನೆ. ಇದೇ ವೇಳೆ ಆತನ ಜೇಬಿನಿಂದ ಬಿದ್ದ ಕಟ್ಟಿಂಗ್ ಪ್ಲೆಯರ್ ಅನ್ನು ತಕ್ಷಣವೇ ಎತ್ತಿಕೊಂಡ ಪೂನಂ ಗುಪ್ತಾ ಅವರು, ಅವನಿಗೆ ತೋರಿಸಿ ಓಡಿಸಿದ್ದಾರೆ. ನಂತರ ಬ್ಯಾಂಕಿನ ಮುಖ್ಯ ದ್ವಾರವನ್ನು ಕೂಡಲೇ ಮುಚ್ಚಿಸಿದ್ದಾರೆ. ಇದನ್ನೂ ಓದಿ: AICC ಅಧ್ಯಕ್ಷೀಯ ಚುನಾವಣೆಯಲ್ಲಿ 96ರಷ್ಟು ಮತದಾನ- ಕನ್ನಡಿಗ ಖರ್ಗೆ ಪಟ್ಟಕ್ಕೇರೋದು ಫಿಕ್ಸ್

ಆರೋಪಿ ಶ್ರೀಗಂಗಾನಗರದ ದಾವಡಾ ಕಾಲೋನಿ ನಿವಾಸಿಯಾಗಿದ್ದು, ಆತನನ್ನು ಲವಿಶ್ ಅರೋರಾ ಎಂದು ಗುರುತಿಸಲಾಗಿದೆ. ಘಟನೆ ಕುರಿತಂತೆ ಜವಾಹರ್ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಬ್ಯಾಂಕ್ ಆಡಳಿತ ಮಂಡಳಿ ಪೊಲೀಸರಿಗೆ ವರದಿಯನ್ನೂ ನೀಡಿದೆ.

Live Tv
[brid partner=56869869 player=32851 video=960834 autoplay=true]

TAGGED:bank managerCuttingPlierrajasthanಕಟ್ಟಿಂಗ್ ಪ್ಲೇಯರ್ಬ್ಯಾಂಕ್ ಮ್ಯಾನೇಜರ್ರಾಜಸ್ಥಾನ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
4 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
6 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
23 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
28 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
36 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
59 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?