LatestCrimeMain PostNational

6 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಿಯಕರ

ನವದೆಹಲಿ: ಪ್ರೀತಿಯನ್ನು ನಿರಾಕರಿಸಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದ್ವಾರಕಾದಲ್ಲಿ ನಡೆದಿದೆ.

Love

ಪ್ರೀತಿಯನ್ನು ನಿರಾಕರಿಸಿದ್ದ ಮಹಿಳೆಯನ್ನು ಪ್ರಿಯಕರ ಆಕೆಯ ಮನೆಯ ಬಳಿ ಹಲ್ಲೆ ಮಾಡಿದ್ದಾನೆ. ನಿಷ್ಠ ಆರು ಬಾರಿಯಾದ್ರೂ ಚಾಕುವಿನಿಂದ ಇರಿದು ಕೊಲೆಗೈಯಲಾಗಿದೆ ಎಂದು ಪೊಲೀಸರ ಹೇಳಿದ್ದಾರೆ. ಸೋಮವಾರ ರಾತ್ರಿ ರಕ್ತದ ಮಡುವಿನಲ್ಲಿ ಯುವತಿ ಬಿದ್ದಿದ್ದಾಳೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ:   ಆರ್ಯನ್‍ಗೆ ಜಾಮೀನು ಸಿಗುವವರೆಗೂ ಸಿಹಿ ಅಡುಗೆ ಮಾಡ್ಬೇಡಿ – ಸಿಬ್ಬಂದಿಗೆ ಗೌರಿ ಸೂಚನೆLOVE

ಆರೋಪಿ ಈ ಹಿಂದೆಯೂ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದ ಎಂದು ಆಕೆಯ ಕುಟುಂಬಸ್ಥರು ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕೊಲೆ ದೃಶ್ಯ ಸೆರೆಯಾಗಿದೆ. ಮೂವರು ಪುರುಷರು ಮಹಿಳೆ ಜೊತೆ ನಿಂತಿದ್ದಾರೆ. ನಂತರ ಅವರಲ್ಲಿ ಒಬ್ಬ ಅವಳಿಗೆ ಚಾಕುವಿನಿಂದ ಇರಿಯಲು ಆರಂಭಿಸಿದ್ದಾನೆ. ಈ ವೇಳೆ ಇತರರು ನೋಡುತ್ತಿದ್ದರು. ಅಲ್ಲಿನ ಸ್ಥಳೀಯರು ಮಹಿಳೆಯ ಕಿರುಚಾಟವನ್ನು ಕೇಳಿದರೂ, ಯಾರೂ ಆಕೆಗೆ ಸಹಾಯ ಮಾಡಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ:   50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ

Related Articles

Leave a Reply

Your email address will not be published. Required fields are marked *