ರಾಮನಗರ: ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.
ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ. ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ (Mico Layout Police Station) ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ದಿಢೀರ್ ಮನೆಗೆ ತೆರಳಿದ ಅಶ್ವಿನ್ – 10 ಮಂದಿಯೊಂದಿಗೆ ಕಣಕ್ಕೆ ಇಳಿಯಲಿದೆ ಭಾರತ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ – ಮೋದಿ, ನಡ್ಡಾ ನೇತೃತ್ವದಲ್ಲಿ 2 ದಿನ ಹೈವೋಲ್ಟೇಜ್ ಸಭೆ