ಕಲಬುರಗಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಟಿಪ್ಪರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ (Kalaburagi) ನಗರದ ಹುಮನಬಾದ್ ರಿಂಗ್ ರೋಡ್‌ನಲ್ಲಿ ನಡೆದಿದೆ.
ಗಣಜಲಖೇಡ ಗ್ರಾಮದ ಅನುಸೂಯ (55) ಮೃತ ದುರ್ದೈವಿ. ರಸ್ತೆ ದಾಟುತ್ತಿರುವ ವೇಳೆ ಟಿಪ್ಪರ್ ಡಿಕ್ಕಿ ಹೊಡೆದು ಅನುಸೂಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಉಡುಪಿ| ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ
ಘಟನೆಯ ಕುರಿತು ಕಲಬುರಗಿ ಸಂಚಾರಿ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ರೌಡಿಶೀಟರ್‌ಗೆ ಟಿಕೆಟ್ ನೀಡಿದೆ – ಟಿಕೆಟ್ ವಂಚಿತ ಅಜ್ಜಂಫೀರ್ ಖಾದ್ರಿ ಆಕ್ರೋಶ