Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತಿ ಶವದೊಂದಿಗೆ ಅಂಬುಲೆನ್ಸ್‌ನಲ್ಲಿ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪತಿ ಶವದೊಂದಿಗೆ ಅಂಬುಲೆನ್ಸ್‌ನಲ್ಲಿ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವು!

Districts

ಪತಿ ಶವದೊಂದಿಗೆ ಅಂಬುಲೆನ್ಸ್‌ನಲ್ಲಿ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವು!

Public TV
Last updated: September 24, 2018 4:09 pm
Public TV
Share
1 Min Read
accident 2
SHARE

ರಾಯಚೂರು: ಪತಿ ಶವದೊಂದಿಗೆ ಅಂಬುಲೆನ್ಸ್‌ನಲ್ಲಿ ಹೊರಟಿದ್ದ ಮಹಿಳೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಸಂತೆಕೆಲೂರು ಬಳಿ ನಡೆದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ 30 ವರ್ಷದ ಶ್ರೀದೇವಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತ ಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಪತಿ ಗಂಗಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಶವವನ್ನ ಸುರಪುರಕ್ಕೆ ಮರಳಿ ತರುವಾಗ ಈ ಅಪಘಾತ ನಡೆದಿದೆ. ನಿದ್ರೆ ಮಂಪರಿನಲ್ಲಿದ್ದ ಚಾಲಕ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತವಾಗಿದೆ. ಈ ಅಪಘಾತದಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಬುಲೆನ್ಸ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಗಾಯಾಳುಗಳನ್ನ ಹೊರತರಲು ಮಸ್ಕಿ ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಡಬೇಕಾಯಿತು. ಸುರಪುರದಿಂದ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ಕುಟುಂಬದ ಪತಿ, ಪತ್ನಿ ಇಬ್ಬರೂ ಈಗ ಸಾವನ್ನಪ್ಪಿದ್ದಾರೆ. ಘಟನೆ ಹಿನ್ನೆಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

TAGGED:accidentdeathPublic TVraichurwomanಅಪಘಾತಪಬ್ಲಿಕ್ ಟಿವಿಮಹಿಳೆರಾಯಚೂರುಸಾವು
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
42 minutes ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
44 minutes ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
56 minutes ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
1 hour ago
01 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-1

Public TV
By Public TV
2 hours ago
02 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-2

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?