Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಈಶ್ವರ ಖಂಡ್ರೆ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಈಶ್ವರ ಖಂಡ್ರೆ ಸಂತಾಪ

Bengaluru City

ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಈಶ್ವರ ಖಂಡ್ರೆ ಸಂತಾಪ

Public TV
Last updated: January 13, 2026 12:15 pm
Public TV
Share
1 Min Read
Eshwar Khandre
SHARE

– ಆನೆ ಕಾರ್ಯಪಡೆ ನಿಯೋಜನೆಗೆ ಸೂಚನೆ

ಬೆಂಗಳೂರು: ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpur)  ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ (Wild Elephant Attack) 40 ವರ್ಷದ ಮಹಿಳೆ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿ ಆನೆಯನ್ನು ಮರಳಿ ಕಾಡಿಗೆ ಮರಳಿಸಲು ಅಥವಾ ಆನೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುವ ಅವರು, ಕೂಡಲೇ ಸ್ಥಳಕ್ಕೆ ತೆರಳಿ, ಪರಿಸ್ಥಿತಿ ನಿಭಾಯಿಸುವಂತೆ ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರತಿಯೊಂದು ಜೀವವೂ ಅಮೂಲ್ಯ, ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಆಕಸ್ಮಿಕವಾಗಿ ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಆಸರೆಯಾಗಲು ನಿಯಮಾನುಸಾರ ಪರಿಹಾರ ನೀಡುವಂತೆಯೂ ತಿಳಿಸಿದ್ದಾರೆ.

ವನ್ಯಜೀವಿಗಳಿಂದ ಮಾನವ ಜೀವ ಹಾನಿ ಸಂಭವಿಸದAತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಆನೆಗಳ ಸಂಚಾರದ ಬಗ್ಗೆ ಸ್ಥಳೀಯರಿಗೆ ಎಚ್ಚರಿಕೆ ಸಂದೇಶ ರವಾನಿಸಲು ಮತ್ತು ಆನೆ ಕಾರ್ಯಪಡೆ ಸಿಬ್ಬಂದಿಯನ್ನು ನಿಯೋಜಿಸಲೂ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

TAGGED:bengaluruElephant Attackeshwar khandrehassanSakleshpurಆನೆ ದಾಳಿಈಶ್ವರ ಖಂಡ್ರೆಬೆಂಗಳೂರುಸಕಲೇಶಪುರಹಾಸನ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
28 minutes ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
42 minutes ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
57 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
59 minutes ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
2 hours ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?