Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕಲೇಶಪುರ | ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯನ್ನು ತುಳಿದು ಕೊಂದ ಕಾಡಾನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಕಲೇಶಪುರ | ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯನ್ನು ತುಳಿದು ಕೊಂದ ಕಾಡಾನೆ

Districts

ಸಕಲೇಶಪುರ | ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯನ್ನು ತುಳಿದು ಕೊಂದ ಕಾಡಾನೆ

Public TV
Last updated: January 13, 2026 4:16 pm
Public TV
Share
1 Min Read
woman dies in elephant attack in mugali sakleshpur
SHARE

ಹಾಸನ: ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆ (Woman)ಮೇಲೆ ಕಾಡಾನೆ (Elephant) ದಾಳಿ ನಡೆಸಿ, ತುಳಿದು ಕೊಂದ ಘಟನೆ ಸಕಲೇಶಪುರ (Sakleshpur) ತಾಲೂಕಿನ ಮೋಗಲಿ ಗ್ರಾಮದಲ್ಲಿ ನಡೆದಿದೆ.

ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ಮಹಿಳೆ ಮೇಲೆ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಡಿಎಫ್‍ಓ ಸೌರಭ್‍ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಈಶ್ವರ ಖಂಡ್ರೆ ಸಂತಾಪ

ಮಹಿಳೆಯ ಮೃತದೇಹವನ್ನು ಮೇಲೆತ್ತಲು ಬಿಡದೇ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ಕಾಡಾನೆಗಳು ಇರುವ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಪುಂಡಾನೆಗಳು ಮನುಷ್ಯರ ಮೇಲೆ ದಾಳಿ ಮಾಡುತ್ತಿದ್ದರೂ ಸೆರೆ ಹಿಡಿಯುತ್ತಿಲ್ಲ. ಪುಂಡಾನೆಗಳಿಗೆ ರೆಡಿಯೋ ಕಾಲರ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದೀರಿ. ನಿಮ್ಮ ಪರಿಹಾರದ ಹಣ ನಾವೇ ಕೊಡುತ್ತೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿ ಕೆ.ಎಸ್.ಲತಾಕುಮಾರಿ, ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಕ್ರೀಡಾಪಟುಗಳು ಸೇರಿ ನನ್ನ ಹೆಸರು ಇಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ? – ಪರಮೇಶ್ವರ್

TAGGED:Elephant Attackforest departmentSakleshpur
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
26 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
32 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
2 hours ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 hours ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?