Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
Last updated: February 22, 2026 3:10 pm
Public TV
Share
1 Min Read
Elephant Woman Death
SHARE

ಚಿಕ್ಕಮಗಳೂರು: ಮದವೇರಿದ್ದ ಕಾಡಾನೆಗೆ (Elephant) ಮಹಿಳೆ (Woman) ಬಲಿಯಾದ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ. ಇದೇ ಜಾಗದಲ್ಲಿ ಈ ಆನೆ ವಾರದ ಹಿಂದೆ ಕಾರ್ಮಿಕನೊಬ್ಬನನ್ನು ಬಲಿಪಡೆದಿತ್ತು.

ಮೃತ ಮಹಿಳೆಯನ್ನು ಹಾವೇರಿಯ ಹಾನಗಲ್ ಮೂಲದ ಬೋರಮ್ಮ (33) ಎಂದು ಗುರುತಿಸಲಾಗಿದೆ. ಕಾಡಾನೆ ಸೆರೆ ಕಾರ್ಯಾಚರಣೆ ನಡೆಯುತ್ತಿರುವ ಸಮಯದಲ್ಲೇ ಈ ದಾಳಿ ನಡೆದಿದೆ. ಕಾಡಾನೆಗೆ ಮದವೇರಿದೆ ಎಂದು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಈ ವೇಳೆ ಆನೆ ದಾಳಿ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಮಹಿಳೆಯ ಮೃತದೇಹವನ್ನು ಆಂಬುಲೆನ್ಸ್‌ನಲ್ಲಿ ಕೊಂಡೊಯ್ದರೆ ಜನರಿಗೆ ತಿಳಿಯುತ್ತದೆ ಎಂದು ಗೂಡ್ಸ್‌ ಆಟೋದಲ್ಲಿ ಸಾಗಿಸಿದ್ದಾರೆ. ಈ ವಿಚಾರಕ್ಕೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೇಲಿಂದ ಮೇಲೆ ಸಾವಾಗ್ತಿದ್ರು ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ಕಾಡಾನೆ ದಾಳಿಗೆ 9 ಜನ ಬಲಿಯಾಗಿದ್ದಾರೆ. ಸತ್ತ ಬಳಿಕ ಪರಿಹಾರ ಶಾಶ್ವತವಲ್ಲ, ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾಡಾನೆ ಸೆರೆಗೆ ಬಂದಿದ್ದ ಜ್ಯೂ.ಅರ್ಜುನ ನಾಪತ್ತೆ – ಮದಗಜದ ಆರ್ಭಟಕ್ಕೆ ಕಾಡು ಸೇರಿದ ʻಪಾರ್ಥʼ!

TAGGED:Chikkamagaluruelephantwoman
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
46 seconds ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
1 minute ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
13 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
18 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
35 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?