Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
Last updated: April 10, 2026 7:08 pm
Public TV
Share
1 Min Read
pune murder
SHARE

– ಮಗನನ್ನು ಕೊಂದು ಹೃದಯಾಘಾತದಿಂದ ಮೃತಪಟ್ಟ ಅಂತ ಬಿಂಬಿಸಿದ್ಳು

ಮುಂಬೈ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಅಂತ ಪ್ರಿಯಕರನ ಜೊತೆ ಸೇರಿಕೊಂಡು ಹೆತ್ತ ಮಗನನ್ನೇ ತಾಯಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ (Pune) ನಡೆದಿದೆ.

ಪ್ರಿಯಕರನ ಜೊತೆ ಸೇರಿಕೊಂಡು ವಿವಾಹಿತ ಮಹಿಳೆ ತನ್ನ ಆರು ವರ್ಷದ ಮಗನನ್ನು ಹತ್ಯೆ ಮಾಡಿದ್ದಾಳೆ. ನೀರು ತುಂಬಿದ ಬಕೆಟ್‌ನಲ್ಲಿ ಮಗನ ತಲೆ ಮುಳುಗಿಸಿ ಕೊಲೆ ಮಾಡಿದ್ದಾಳೆ. ಮಗ ಸತ್ತಿದ್ದಾನೋ ಇಲ್ಲವೋ ಅಂತ ತಿಳಿಯಲು ದೇಹವನ್ನು ನೆಲಕ್ಕೆ ಬಡಿದಿದ್ದಾಳೆ. ಕೊನೆಗೆ ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ಬಿಂಬಿಸಿದ್ದಳು.

ಪುಣೆ ಜಿಲ್ಲೆಯ ಖೇಡ್ ನಿವಾಸಿಯಾದ 27 ವರ್ಷದ ಬೈಸ್ರಾನ್ ಮೆಹಬೂಬ್ ಶೇಖ್, 10 ವರ್ಷಗಳ ಕಾಲ ತನ್ನ ಪತಿ ಮೆಹಬೂಬ್‌ನಿಂದ ದೂರವಾಗಿದ್ದಳು. ಸ್ನೇಹಿತ ರಾಮ್ ವಿನಾಯಕ್ ಕಜೆವಾಡ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಇದನ್ನೂ ಓದಿ: ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

ಮಹಬೂಬ್ ಮತ್ತು ಬೈಸ್ರಾನ್ ದಂಪತಿಗೆ ಮೂವರು ಮಕ್ಕಳಿದ್ದರು. ಅವರಲ್ಲಿ ಇಬ್ಬರು ತಮ್ಮ ತಂದೆಯೊಂದಿಗೆ ವಾಸಿಸುತ್ತಿದ್ದರೆ. ಅವರ ಆರು ವರ್ಷದ ಮಗ ಅವೇಜ್ ತನ್ನ ತಾಯಿಯ ಆರೈಕೆಯಲ್ಲಿದ್ದ. ರಾಮ್ ಮತ್ತು ಬೈಸ್ರಾನ್ ತಮ್ಮ ಸಂಬಂಧಕ್ಕೆ ಅವೇಜ್ ಅಡ್ಡಿ ಬರುತ್ತಿದ್ದಾನೆಂದು ಹತ್ಯೆ ಮಾಡಲು ನಿರ್ಧರಿಸಿದ್ದರು. ರಾತ್ರಿ 11:30 ರ ಸುಮಾರಿಗೆ ಬಾಲಕನ ಕೊಲೆ ಮಾಡಿದ್ದಾರೆ.

ಮಗ ಶವವನ್ನು ಬೈಸ್ರಾನ್‌ ತನ್ನ ಹೆತ್ತವರ ಮನೆಗೆ ತೆಗೆದುಕೊಂಡು ಹೋಗಿ, ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾಳೆ. ಬಾಲಕನ ತಂದೆಯ ಅಜ್ಜ ಅಂತ್ಯಕ್ರಿಯೆಗಾಗಿ ಮನೆಗೆ ಹೋದಾಗ, ದೇಹದ ಮೇಲೆ ಹಲ್ಲೆಯ ಗುರುತುಗಳನ್ನು ಗಮನಿಸಿದ್ದರು. ತಕ್ಷಣ ಪೊಲೀಸರಿಗೆ ಈ ಸಂಬಂಧ ದೂರು ನೀಡಿದ್ದರು.

ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕೊಲೆ ನಡೆದಿರುವುದು ದೃಢಪಟ್ಟಿದೆ. ಬೈಸ್ರಾನ್‌ಳನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಪ್ರಿಯಕರನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

TAGGED:Murderpuneಕೊಲೆಪುಣೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
6 minutes ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
1 hour ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
2 hours ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
2 hours ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
2 hours ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?