Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕೆಎಫ್‍ಸಿ ಚಿಕನ್‍ನಲ್ಲಿ ಮಹಿಳೆಗೆ ಸಿಕ್ತು ಕೋಳಿ ತಲೆ

Public TV
Last updated: December 24, 2021 8:50 am
Public TV
Share
1 Min Read
KFC 1
SHARE

ಲಂಡನ್: ಫ್ರೆಶ್ ಆಗಿ ಆರ್ಡರ್ ಮಾಡಿದ್ದ ಕೆಎಫ್‍ಸಿ ಹಾಟ್ ವಿಂಗ್ಸ್ ಬಾಕ್ಸ್‌ನಲ್ಲಿ ಕೋಳಿ ತಲೆ ಸಿಕ್ಕಿರುವುದನ್ನು ಕಂಡು ಮಹಿಳೆ ಶಾಕ್ ಆಗಿದ್ದಾರೆ. ಇನ್ನು ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

KFC 2

ಗೇಬ್ರಿಯಲ್ ಎಂಬ ಮಹಿಳೆ ಆಗ್ನೇಯ ಲಂಡನ್‍ನ ಟ್ವಿಕನ್ ಹ್ಯಾಮ್‍ನಲ್ಲಿರುವ ಕೆಎಫ್‍ಸಿ ಫೆಲ್ತಮ್‍ನಿಂದ ಚಿಕನ್ ಹಾಟ್ ವಿಂಗ್ಸ್  ಆರ್ಡರ್ ಮಾಡಿದ್ದರು. ಈ ಹಾಟ್ ವಿಂಗ್ಸ್ ಬಾಕ್ಸ್‌ನಲ್ಲಿರುವ ಚಿಕನ್ ತಿನ್ನುವ ವೇಳೆ ಅವರಿಗೆ ಕೋಳಿ ತಲೆ ಕಂಡುಬಂದಿದೆ. ಆಗ ಅದನ್ನು ಕಂಡು ಉಳಿದ ಚಿಕನ್ ಸಹ ಸೇವಿಸಲು ಸಾಧ್ಯವಾಗದೇ ಎಸೆದಿದ್ದಾರೆ. ಎಸೆಯುವ ಮುನ್ನ ಅದರ ಫೋಟೋವನ್ನು ಕ್ಲಿಕ್ಕಿಸಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ವಿಗ್ ಒಳಗಡೆ ಡಿವೈಸ್ – ಪೊಲೀಸ್ ಪರೀಕ್ಷೆಯ ವೇಳೇ ಸಿಕ್ಕಿ ಬಿದ್ದ ಭೂಪ

 

View this post on Instagram

 

A post shared by Takeaway Trauma (@takeawaytrauma)

ಫೋಟೋದಲ್ಲಿ ಕೊಕ್ಕನ್ನು ಸಹ ಕತ್ತರಿಸದೇ ಇಡೀ ತಲೆಯನ್ನು ಗರಿಗರಿಯಾಗಿ ಬೇಯಿಸಿ ಹಾಗೆಯೇ ನೀಡಿರುವುದನ್ನು ಕಾಣಬಹುದಾಗಿದೆ. ಇದೀಗ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಹಲವಾರು ರೀತಿ ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ದಾಳಿ – ಪೊಲೀಸ್‌ ಅಧಿಕಾರಿ, ನಾಗರಿಕ ಹತ್ಯೆ

ಕೆಎಫ್‍ಸಿ ಪ್ರತಿಕ್ರಿಯೆ: ಈ ಘಟನೆ ಸಂಬಂಧ ಕೆಎಫ್‍ಸಿ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ ಈ ಫೋಟೋ ನೋಡಿ ನಾವು ಸಹ ಶಾಕ್ ಆಗಿದ್ದೇವೆ. ಇದು ಹೇಗೆ ಸಂಭವಿಸಿತು ಎಂಬುವುದರ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಸರಳವಾಗಿ ಹೇಳುವುದಾದರೆ ನಾವು ಗ್ರಾಹಕರಿಗೆ ನಿಜವಾದ ಚಿಕನ್ ಅನ್ನು ಒದಗಿಸುತ್ತೇವೆ ಮತ್ತು ಈ ವಿಚಾರದ ಬಗ್ಗೆ ನಮಗೆ ಹೆಮ್ಮೆ ಇದೆ. ಆದರೆ ನಮ್ಮ ರೆಸ್ಟೋರೆಂಟ್ ಸಿಬ್ಬಂದಿಯಿಂದ ಈ ಘಟನೆ ನಡೆದಿರಬಹುದು. ಹಾಗಾಗಿ ಅವರು ಯಾರೆಂದು ಪರಿಶೀಲಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದೆ.

TAGGED:chicken headCustomerKFC chickenlondonಕೆಎಫ್‍ಸಿ ಚಿಕನ್ಗ್ರಾಹಕರುಚಿಕನ್ ತಲೆಲಂಡನ್
Share This Article
Facebook Whatsapp Whatsapp Telegram

You Might Also Like

Hero Dogs Bark Saves 67 Lives in Himachal landslide
Latest

ಹಿಮಾಚಲದಲ್ಲಿ ಮೇಘಸ್ಫೋಟ| ಮಧ್ಯರಾತ್ರಿ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ

Public TV
By Public TV
26 minutes ago
Kalaburagi Life Imprisonment
Court

ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಕೊಲೆ – ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

Public TV
By Public TV
40 minutes ago
Bengaluru Techie Arrest
Bengaluru City

ಬೆಟ್ಟಿಂಗ್ ಚಟ | ಅಪ್ಪನ ಆಸ್ತಿ ಮಾರಿ ಕಳ್ಳತನ ಮಾಡ್ತಿದ್ದ ಟೆಕ್ಕಿ ಅರೆಸ್ಟ್

Public TV
By Public TV
1 hour ago
prakash raj and mb patil
Bengaluru City

ಬಹುಭಾಷಾ ನಟ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಪ್ರಕಾಶ್ ರೈಗೆ ಕುಟುಕಿದ ಎಂಬಿ ಪಾಟೀಲ್‌

Public TV
By Public TV
1 hour ago
M.B Patil 1
Bengaluru City

ಡಿಫೆನ್ಸ್ ಕಾರಿಡಾರ್ ಬಗ್ಗೆ ಚರ್ಚಿಸಲು ನಾಳೆ ಸಿಎಂ ಜೊತೆ ರಾಜನಾಥ್ ಸಿಂಗ್ ಭೇಟಿ: ಎಂ.ಬಿ.ಪಾಟೀಲ್

Public TV
By Public TV
1 hour ago
Businessman BJP Leader Gopal Khemka Shot Dead In Front Of Patna House
Crime

ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ – ಪ್ರಮುಖ ಆರೋಪಿ ಎನ್‌ಕೌಂಟರ್‌ಗೆ ಬಲಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?