Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೃತ ತಂದೆಯನ್ನು ಬದುಕಿಸಲು ಮಗುವನ್ನು ಅಪಹರಿಸಿ ನರ ಬಲಿ ಕೊಡಲು ಸಿದ್ಧವಾದ್ಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮೃತ ತಂದೆಯನ್ನು ಬದುಕಿಸಲು ಮಗುವನ್ನು ಅಪಹರಿಸಿ ನರ ಬಲಿ ಕೊಡಲು ಸಿದ್ಧವಾದ್ಲು

Crime

ಮೃತ ತಂದೆಯನ್ನು ಬದುಕಿಸಲು ಮಗುವನ್ನು ಅಪಹರಿಸಿ ನರ ಬಲಿ ಕೊಡಲು ಸಿದ್ಧವಾದ್ಲು

Public TV
Last updated: November 12, 2022 3:20 pm
Public TV
Share
1 Min Read
black magic 2
SHARE

ನವದೆಹಲಿ: ಮಹಿಳೆಯೊಬ್ಬಳು (Woman) ತನ್ನ ತಂದೆಯನ್ನು (Father) ಮತ್ತೆ ಬದುಕಿಸಲು ಮಗುವನ್ನು ಅಪಹರಿಸಿ ನರಬಲಿ ಕೊಡಲು ಸಿದ್ಧವಾದ ಘಟನೆ ನವದೆಹಲಿಯಲ್ಲಿ (NewDelhi) ನಡೆದಿದೆ.

ಶ್ವೇತಾ ಬಂಧಿತ (25) ಆರೋಪಿ. ದೆಹಲಿಯ ಗರ್ಹಿ ಪ್ರದೇಶದಿಂದ 2 ತಿಂಗಳ ಮಗು ನಾಪತ್ತೆ ಆಗಿತ್ತು. ಈ ಹಿನ್ನೆಲೆಯಲ್ಲಿ ಮಗುವಿನ (Baby) ಪೋಷಕರು ಅಲ್ಲಿನ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ARREST

ಈ ವೇಳೆ ಮಗುವಿನ ತಾಯಿಯನ್ನು ವಿಚಾರಣೆ ನಡೆಸಿದ್ದಾಗ ಆರೋಪಿ ಮಹಿಳೆಯು ಖಾಸಗಿ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದರು. ಆಕೆ ಎನ್‍ಜಿಒ ಸದಸ್ಯೆ ಎಂದು ಪರಿಚಯ ಮಾಡಿಕೊಂಡು, ನವಜಾತ ಶಿಶುವಿನ ಬೆಳವಣಿಗೆಯನ್ನು ಪರೀಕ್ಷಿಸುವ ನೆಪದಲ್ಲಿ ಆಕೆ ಅವರನ್ನು ಹಿಂಬಾಲಿಸಿರುವ ವಿಷಯವನ್ನು ಪೊಲೀಸರು ತಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರಿಗೆ ಮಗುವನ್ನು ಆಕೆಯೇ ಅಪಹರಿಸಿರುವ ವಿಷಯ ತಿಳಿದಿದೆ. ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಶಿಕ್ಷಕನಿಗೆ ಬಿತ್ತು ಧರ್ಮದೇಟು

POLICE JEEP

ಈ ಹಿನ್ನೆಲೆಯಲ್ಲಿ ಪೊಲೀಸರು ಆಕೆಯನ್ನು ಬಂಧಿಸಲು ಶ್ವೇತಾಳ ಮನೆಗೆ ತೆರಳಿದ್ದಾರೆ. ಅಲ್ಲಿ ಶ್ವೇತಾ ಮಗುವನ್ನು ಬಲಿಕೊಡಲು ಸಿದ್ಧಳಾಗಿದ್ದಳು. ಅಷ್ಟೇ ಅಲ್ಲದೇ ಮಗುವನ್ನು ಬಲಿ ಕೊಡುವುದರಿಂದ ತನ್ನ ಮೃತ ತಂದೆ ಬದುಕಿ ಬರುತ್ತಾರೆ ಎಂಬ ನಂಬಿಕೆಯಲ್ಲಿದ್ದಳು. ಆದರೆ ಅಷ್ಟರಲ್ಲಿ ಶ್ವೇತಾಳನ್ನು ಬಂಧಿಸಲಾಗಿದ್ದು, ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅರೆಬರೆ ವಸ್ತ್ರ ಧರಿಸಿದವರ ಸಂಚಾರಕ್ಕೆ ನಿಷೇಧ!

Live Tv
[brid partner=56869869 player=32851 video=960834 autoplay=true]

TAGGED:fathernewdelhiwomanಕಿಡ್ನ್ಯಾಪ್ತಂದೆಮಗುಮಹಿಳೆ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Reporter escapes just in time as Israeli strike lands metres away
Latest

ಲೆಬನಾನ್‌ನಲ್ಲಿ ವರದಿ ಮಾಡುವಾಗ ಪಕ್ಕದಲ್ಲೇ ಬಿದ್ದ ಬಾಂಬ್ – ರಿಪೋರ್ಟರ್‌ ಜಸ್ಟ್‌ ಮಿಸ್‌

Public TV
By Public TV
33 minutes ago
hosatodaku bengaluru
Bengaluru City

ಯುಗಾದಿ ಹೊಸತೊಡಕು: ಚಿಕನ್‌, ಮಟನ್‌ಗಾಗಿ ಕ್ಯೂ ನಿಂತ ಜನ – 900 ರೂ. ಗಡಿ ದಾಟಿದ ಮಟನ್‌

Public TV
By Public TV
1 hour ago
Benjamin Netanyahu
Latest

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ, ಇರಾನ್‌ ತೀವ್ರ ಹಾನಿಗೊಳಗಾಗಿದೆ: ಇಸ್ರೇಲ್‌ ಪ್ರಧಾನಿ

Public TV
By Public TV
1 hour ago
HSN MURDER
Crime

ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ – ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಕರ್ಮಿಗಳು

Public TV
By Public TV
2 hours ago
F 35 fighter jet
Latest

ಅಮೆರಿಕಕ್ಕೆ ಮತ್ತೊಮ್ಮೆ ಶಾಕ್ – ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ‌?

Public TV
By Public TV
2 hours ago
man dies in huliyar police custody
Crime

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?