ಬೆಂಗಳೂರು: ಸಿಗ್ನಲ್ ಬಿಡುತ್ತಿದ್ದಂತೆ ಬಸ್ ಹತ್ತಲು ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ನಗರದ ದೇವೇಗೌಡ ಪೆಟ್ರೋಲ್ ಬಂಕ್ (Devegowda Petrol Bunk) ಸಿಗ್ನಲ್‌ನಲ್ಲಿ ಬುಧವಾರ ನಡೆದಿದೆ.ಇದನ್ನೂ ಓದಿ: ಮಕ್ಕಳಿಗಾಗಿ ದಿಟ್ಟ ನಿರ್ಧಾರ ಕೈಗೊಂಡ ಕರೀನಾ ಕಪೂರ್ ದಂಪತಿ
ಮಹಿಳೆ ಸಿಗ್ನಲ್ ಬಿಡುತ್ತಿದ್ದಂತೆ ಬಸ್ ಹತ್ತಲು ಓಡಿದ ವೇಳೆ ಎಡವಿ ಬಿಎಂಟಿಸಿ ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಬನಶಂಕರಿ (Banashankari) ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ಕನ್ನಡಿಗರ ಸಾವಿನ ಬಗ್ಗೆ ಯುಪಿ ಸರ್ಕಾರದಿಂದ ಅಧಿಕೃತ ಮಾಹಿತಿ ಇಲ್ಲ: ಕೃಷ್ಣ ಬೈರೇಗೌಡ