Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ವೃದ್ಧೆಯನ್ನ ಕಲ್ಲಿನಿಂದ ಜಜ್ಜಿ ಕೊಲೆಗೈದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಮನೆ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ವೃದ್ಧೆಯನ್ನ ಕಲ್ಲಿನಿಂದ ಜಜ್ಜಿ ಕೊಲೆಗೈದ

Bengaluru Rural

ಮನೆ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ವೃದ್ಧೆಯನ್ನ ಕಲ್ಲಿನಿಂದ ಜಜ್ಜಿ ಕೊಲೆಗೈದ

Public TV
Last updated: August 28, 2017 11:03 am
Public TV
Share
1 Min Read
NMLMURDER
SHARE

ಬೆಂಗಳೂರು: ಮನೆ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ವೃದ್ಧೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಬಳಿ ನಡೆದಿದೆ.

ಲಕ್ಷ್ಮಮ್ಮ ಕೊಲೆಯಾದ ದುರ್ದೈವಿ ವೃದ್ಧೆ. ತಾಲೂಕಿನ ಡೊಡ್ಡಬೆಲೆ ಕಾಲೋನಿಯಲ್ಲಿ ಇಂದು ಮಧ್ಯಾಹ್ನ ಕುಡಿದ ಮತ್ತಿನಲ್ಲಿದ್ದ ಪಕ್ಕದ ಮನೆಯ ವ್ಯಕ್ತಿ ವೆಂಕಟಪ್ಪ ಲಕ್ಷ್ಮಮ್ಮ ಅವರನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಆರೋಪಿ ವೆಂಕಟಪ್ಪ ಲಕ್ಷ್ಮಮ್ಮಗೆ ಮನೆ ಬಳಿ ಮೂತ್ರ ವಿಸರ್ಜನೆ ಮಾಡದಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದ. ಆದರೆ ಇಂದು ವೃದ್ಧೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿದ್ದ ವೆಂಕಟಪ್ಪ ಆಕ್ರೋಶಗೊಂಡು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸ್ಥಳಕ್ಕೆ ನೆಲಮಂಗಲ ತ್ಯಾಮಗೊಂಡ್ಲು ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

TAGGED:MurdernelamangalaPublic TVwomanಕೊಲೆನೆಲಮಂಗಲಪಬ್ಲಿಕ್ ಟಿವಿವೃದ್ಧೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
9 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
11 minutes ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
11 minutes ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
13 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
32 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?