Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ

Latest

ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ

Public TV
Last updated: February 23, 2023 9:28 am
Public TV
Share
2 Min Read
Gurugram Woman Lock
SHARE

ಲಕ್ನೋ: ಕೊರೊನಾ (Corona) ಸೋಂಕಿನ ಭಯದಿಂದಾಗಿ ಮಹಿಳೆಯೊಬ್ಬರು (Woman) ತನ್ನನ್ನು ಹಾಗೂ ತನ್ನ ಅಪ್ರಾಪ್ತ ಮಗನನ್ನು (Son) 3 ವರ್ಷಗಳ ಕಾಲ ತನ್ನ ಮನೆಗೆ ಬೀಗ ಹಾಕಿಕೊಂಡು ಬಂಧಿಯಾದ ಘಟನೆ ಗುರುಗ್ರಾಮ್‍ನ (Gurugram) ಚಕ್ಕರ್‌ಪುರದಲ್ಲಿ ನಡೆದಿದೆ.

ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಮಹಿಳೆಯ ಪತಿ ಸುಜನ್ ಮಾಝಿ ಚಕ್ಕರ್‌ಪುರ ಪೊಲೀಸ್ ಠಾಣೆಗೆ ಸಂಪರ್ಕಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು, ಆರೋಗ್ಯ ಅಧಿಕಾರಿಗಳು ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಸದಸ್ಯರ ತಂಡ ನಿವಾಸಕ್ಕೆ ತಲುಪಿ ಮುಖ್ಯ ಬಾಗಿಲನ್ನು ಮುರಿದು, ಮುನ್ಮುನ್ ಮಜ್ಹಿ ಹಾಗೂ ಆಕೆಯ 10 ವರ್ಷದ ಮಗನನ್ನು ರಕ್ಷಿಸಿದ್ದಾರೆ.

Gurugram Woman Lock 1

ಮುನ್ಮುನ್ ಮಜ್ಹಿ ಮನೆಯಲ್ಲೇ ಮಗುವಿನ ಹಾಗೂ ಅವಳ ಕೂದಲನ್ನು ಕತ್ತರಿಸುತ್ತಿದ್ದಳು. ಅಷ್ಟೇ ಅಲ್ಲದೇ ಮನೆಯಲ್ಲಿ ಗ್ಯಾಸ್ ಸ್ಟೌ ಬದಲು ಇಂಡಕ್ಷನ್ ಮೂಲಕ ಅಡುಗೆ ಮಾಡುತ್ತಿದ್ದರು. 3 ವರ್ಷಗಳಿಂದ ಮನೆಯಲ್ಲಿದ್ದ ಕಸವನ್ನು ಕೂಡ ಹೊರಗೆ ಹಾಕಿರಲಿಲ್ಲ. ಬದಲಿಗೆ ಮನೆಯೊಳಗೆ ಬಟ್ಟೆ, ಕೂದಲು, ಕಸ, ಮಣ್ಣು, ದಿನಸಿಗಳ ರಾಶಿಗಳು ಹರಡಿಕೊಂಡಿತ್ತು.

ಈ ವೇಳೆ ಮನೆಗೆ ಯಾರೂ ಭೇಟಿ ನೀಡಿರಲಿಲ್ಲ. ಜೊತೆಗೆ ಬಾಲಕ ಕಳೆದ 3 ವರ್ಷಗಳಿಂದ ಸೂರ್ಯನನ್ನು ನೋಡಿರಲಿಲ್ಲ. ಅಷ್ಟೇ ಅಲ್ಲದೇ ಇಷ್ಟು ವರ್ಷಗಳ ಕಾಲ ಇಬ್ಬರೇ ಮನೆಯೊಳಗೆ ಇಬ್ಬರು ವಾಸಿಸುತ್ತಿದ್ದ ಬೀಗ ಹಾಕಿಕೊಂಡಿರುವ ವಿಷಯ ಅಕ್ಕಪಕ್ಕದವರಿಗೆ ಸುಳಿವು ಸಿಕ್ಕಿರಲಿಲ್ಲ.

ಮಗನೊಂದಿಗೆ 3 ವರ್ಷಗಳ ಕಾಲ ಬಂಧನದಲ್ಲಿದ್ದ ಮಹಿಳೆ ತನ್ನ ಪತಿಯನ್ನು ಸಹ ಮನೆಯೊಳಗೆ ಬರಲು ಬಿಟ್ಟಿರಲಿಲ್ಲ. ಇದರಿಂದಾಗಿ ಮಾಝಿ ತನ್ನ ಕುಟುಂಬವನ್ನು ವೀಡಿಯೋ ಕರೆಗಳ ಮೂಲಕ ಮಾತ್ರ ಸಂಪರ್ಕಿಸುತ್ತಿದ್ದರು. ಮನೆಯ ಬಾಡಿಗೆ ಕಟ್ಟುವುದು, ವಿದ್ಯುತ್ ಕಟ್ಟುವುದು, ಮಗನ ಶಾಲಾ ಶುಲ್ಕ ಕಟ್ಟುವುದು, ದಿನಸಿ ಸಾಮಾನು, ತರಕಾರಿಗಳನ್ನು ಪಡೆದುಕೊಂಡು ಮನೆಯ ಮುಖ್ಯ ಬಾಗಿಲಿನ ಹೊರಗೆ ಇಟ್ಟು ಹೋಗುತ್ತಿದ್ದರು. ಇದನ್ನೂ ಓದಿ: ಯೋಧರಿಗೆ ಆಹಾರ ನೀಡಲು ಒದ್ದಾಡುತ್ತಿದೆ ಪಾಕ್!

ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿದ್ದು, ಕೊರೊನಾದಿಂದ ಮಹಿಳೆ ಭಯಭೀತಳಾಗಿದ್ದಳು. ಮನೆಯಿಂದ ಹೊರಗೆ ಕಾಲಿಟ್ಟರೇ ಮಗ ಸಾಯುತ್ತಾನೆ ಎಂದು ನಂಬಿದ್ದಳು. ರಕ್ಷಣೆಯ ನಂತರ ತಾಯಿ ಮಗುವನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ – ರೂಪಾಗೆ ರೋಹಿಣಿ ಎಚ್ಚರಿಕೆ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:CovidGurugramwomanಕೊರೊನಾತಾಯಿಮಂಗ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Gadag Lakkundi Excavation
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ತೆರೆ

Public TV
By Public TV
27 minutes ago
Jammu Ex Cm Farooq Abdullah Murder Attempt
Latest

ಮದುವೆ ಸಮಾರಂಭದಲ್ಲಿ ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊಲೆಗೆ ಯತ್ನ

Public TV
By Public TV
1 hour ago
Ethiopia Landslide
Latest

ಇಥಿಯೋಪಿಯಾದಲ್ಲಿ ಭೂಕುಸಿತ: 50 ಮಂದಿ ಸಾವು, 125 ಮಂದಿ ನಾಪತ್ತೆ

Public TV
By Public TV
1 hour ago
Mojtaba Khamenei 1
Latest

ಹಾರ್ಮುಜ್‌ ಜಲಸಂಧಿ ಮಾರ್ಗ ಓಪನ್‌ ಮಾಡಲ್ಲ: ಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಮೊದಲ ಸಂದೇಶ

Public TV
By Public TV
2 hours ago
Terror Funding Case Shabir Shah
Court

ಉಗ್ರರಿಗೆ ಹಣಕಾಸು ನೆರವು ಕೇಸ್ – ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ ಜಾಮೀನು

Public TV
By Public TV
3 hours ago
Ballari Accident
Bellary

ಭೀಕರ ರಸ್ತೆ ಅಪಘಾತ – ಅಜ್ಜ, ಮೊಮ್ಮಗಳು ದಾರುಣ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?