Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮನೆಯವ್ರನ್ನ ಮರಕ್ಕೆ ಕಟ್ಟಿ ಮಹಿಳೆ ಮೇಲೆ 6 ಮಂದಿ ಅತ್ಯಾಚಾರ!

Public TV
Last updated: November 3, 2019 12:48 pm
Public TV
Share
1 Min Read
Police Jeep
SHARE

ಲಕ್ನೋ: ಮಹಿಳೆಯ ಮೇಲೆ 6 ಮಂದಿ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಉತ್ತರ ಪ್ರದೇಶದ ಚಿತ್ರಕೂಟ್ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ಸಂಬಂಧ ದೂರು ನೀಡಿದರೂ, ಪೊಲೀಸರು ಮಾತ್ರ ವಿಡಿಯೋ ವೈರಲ್ ಆದ ಬಳಿಕವಷ್ಟೇ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಸೋಮವಾರ ಈ ಘಟನೆ ನಡೆದಿದ್ದು, ಪೊಲೀಸರು ಶುಕ್ರವಾರ ಸಂಜೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

couple

ಮಹಿಳೆ ತನ್ನ ಕುಟುಂಬದ ಜೊತೆ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ ದಾರಿ ಮಧ್ಯೆ ತಂಡವೊಂದು ಅಡ್ಡಹಿಡಿದಿದೆ. ಅಲ್ಲದೆ ಕುಟುಂಬಸ್ಥರನ್ನು ಅಲ್ಲಿಯೇ ಮರಕ್ಕೆ ಕಟ್ಟಿ ಬಳಿಕ ಮಹಿಳೆಯ ಮೇಲೆ 6 ಮಂದಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಅರುಣ್ ಪತಕ್ ತಿಳಿಸಿದ್ದಾರೆ.

ಇಷ್ಟು ಮಾತ್ರವಲ್ಲದೆ ಕಾಮುಕರು ಅತ್ಯಾಚಾರ ಮಾಡುತ್ತಿರೋ ವಿಡಿಯೋ ಕೂಡ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. 14 ಸೆಕೆಂಡ್ ಇರೋ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅರುಣ್ ವಿವರಿಸಿದರು.

police

ಈ ಘಟನೆ ನಡೆದ ಕೂಡಲೇ ನಾನು ಪೊಲೀಸ್ ಠಾಣೆಗೆ ತೆರಳಿ ನಡೆದ ಘಟನೆಯನ್ನು ವಿವರಿಸಿದೆ. ಆದರೆ ಆಗ ಪೊಲೀಸರು ನನಗೆ ಬೈದರು. ಅಲ್ಲದೆ ಠಾಣೆಯಿಂದ ತೆರಳುವಂತೆ ಗದರಿಸಿದರು. ಆ ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಮತ್ತೆ ನಾನು ನೇರವಾಗಿ ಎಸ್‌ಪಿ ಬಳಿ ತೆರಳಿ ಅಳಲು ತೋಡಿಕೊಂಡೆ. ಆ ನಂತರ ಘಟನೆ ಕುರಿತು ಕೇಸ್ ದಾಖಲಿಸಿಕೊಂಡರು ಎಂದು ಮಹಿಳೆ ತಿಳಿಸಿದ್ದಾರೆ.

TAGGED:Public TVtreeuttarapradeshwomanಉತ್ತರ ಪ್ರದೇಶಪಬ್ಲಿಕ್ ಟಿವಿಮರಮಹಿಳೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Ramanagara
Bengaluru City

ರಾಮನಗರ | ಇನ್‌ಸ್ಟಾದಲ್ಲಿ ಪರಿಚಯವಾದ ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ್ದ ಕಾಮುಕ ಅರೆಸ್ಟ್‌

Public TV
By Public TV
10 minutes ago
Nikki Haley
Latest

ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

Public TV
By Public TV
51 minutes ago
Anekal Murder copy
Bengaluru Rural

ಮಹಿಳೆಯ ಬರ್ಬರ ಹತ್ಯೆ – ಕೊಲೆ ಬಳಿಕ ಆರೋಪಿಯೂ ನೇಣಿಗೆ ಶರಣು

Public TV
By Public TV
1 hour ago
Ajit Doval
Latest

ಟ್ರಂಪ್‌ ಬೆದರಿಕೆಗೆ ಡೋಂಟ್‌ ಕೇರ್‌ – ಸಂಬಂಧ ಬಲಪಡಿಸಲು ರಷ್ಯಾಗೆ ಅಜಿತ್ ದೋವಲ್ ಭೇಟಿ

Public TV
By Public TV
1 hour ago
Kalaburagi
Crime

ಕಲಬುರಗಿಯಲ್ಲಿ ಬಿಎಸ್ಸಿ ಪದವೀಧರೆ ನಾಪತ್ತೆ – ಲವ್ ಜಿಹಾದ್ ಆರೋಪ, ಕೇಸ್‌ ದಾಖಲು

Public TV
By Public TV
2 hours ago
Udupi Boat
Chikkamagaluru

Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?