Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆ, ಗಂಡನಿಗೆ ಮೆಸೇಜ್ ಮಾಡಿ ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಂದೆ, ಗಂಡನಿಗೆ ಮೆಸೇಜ್ ಮಾಡಿ ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Districts

ತಂದೆ, ಗಂಡನಿಗೆ ಮೆಸೇಜ್ ಮಾಡಿ ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Public TV
Last updated: July 26, 2017 9:07 am
Public TV
Share
1 Min Read
mnd suicide usha
SHARE

ಮಂಡ್ಯ: ತಂದೆ ಮತ್ತು ಗಂಡನಿಗೆ ಮೆಸೇಜ್ ಮಾಡಿ ಗೃಹಿಣಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ನಡೆದಿದೆ.

usha

ಮೈಸೂರು ಜಿಲ್ಲೆ ಬನ್ನೂರು ತಾಲೂಕಿನ ಯಾಚೇನಹಳ್ಳಿ ಗ್ರಾಮದ ಜಯಂತ್ ಎಂಬವರ ಪತ್ನಿ ಉಷಾ ಪ್ರಿಯಾ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಉಷಾ ಅವರ ಮೃತದೇಹ ಇಂದು ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.

mnd suicide 1 1

ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಉಷಾ ಭೀಮನ ಅಮವಾಸ್ಯೆ ದಿನ ಊರಿಗೆ ಹೋಗಿ ಬರುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ತನ್ನ ಗಂಡ ಮತ್ತು ಪೋಷಕರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ತಿರೋದಾಗಿ ಮೊಬೈಲ್‍ನಲ್ಲಿ ಮೆಸೇಜ್ ಮಾಡಿದ್ದಾರೆ. ಉಷಾ ಅವರಿಗೆ ಕೇವಲ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿತ್ತು.

mnd suicide

ನದಿಯಲ್ಲಿ ಶವ ಪತ್ತೆಯಾದ ವಿಷಯ ತಿಳಿದು ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಿದ್ದಾರೆ.

mnd suicide 1

mnd suicide 2

mnd suicide 3

mnd suicide 2 1

mnd suicide 4

mnd suicide 3 1

TAGGED:Cauvery RiverhusbandmandyaPublic TVsuicideಆತ್ಮಹತ್ಯೆಗಂಡನದಿಪಬ್ಲಿಕ್ ಟಿವಿಮಂಡ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
11 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
21 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
22 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
39 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
50 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?