Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಕೂಟರ್‌ನಲ್ಲಿ ಬಂದು ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸ್ಕೂಟರ್‌ನಲ್ಲಿ ಬಂದು ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Crime

ಸ್ಕೂಟರ್‌ನಲ್ಲಿ ಬಂದು ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Public TV
Last updated: January 31, 2023 11:20 am
Public TV
Share
1 Min Read
Delhi woman jyoti
SHARE

ನವದೆಹಲಿ: ಮಹಿಳೆಯೊಬ್ಬಳನ್ನು (Woman) ಸ್ಕೂಟರ್‌ನಲ್ಲಿ (Scooter) ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ದೆಹಲಿಯ (Delhi) ಪಶ್ಚಿಮ ವಿಹಾರ್‌ನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಜ್ಯೋತಿ (32) ಎಂದು ಗುರುತಿಸಲಾಗಿದೆ. ಜ್ಯೋತಿ ಫ್ಲಿಪ್‍ಕಾರ್ಟ್‍ನ ಕೊರಿಯರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು. ತನ್ನ ಕೆಲಸ ಮುಗಿಸಿ ಕಚೇರಿಯಿಂದ ಹಿಂದಿರುಗುತ್ತಿದ್ದಳು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಜ್ಯೋತಿ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಆ ಇಬ್ಬರು ದುಷ್ಕರ್ಮಿಗಳು ಅಲ್ಲಿಂದ ನಾಪತ್ತೆ ಆಗಿದ್ದಾರೆ.

crime

ಅಲ್ಲಿದ್ದ ಸ್ಥಳೀಯರು ಜ್ಯೋತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಆಕೆಯ ಕುಟುಂಬಸ್ಥರು ಮಾತನಾಡಿ, ಜ್ಯೋತಿಗೆ ಯಾರೂ ದ್ವೇಷಿಗಳಿರಲಿಲ್ಲ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮ್ಯಾಚ್ ಬಾಕ್ಸ್‌ನಲ್ಲಿ ಡ್ರಗ್ಸ್ ಇಟ್ಟು ಮಾರಾಟ – ಆರೋಪಿಗಳು ಅರೆಸ್ಟ್

police jeep 1

ಘಟನೆಯ ನಂತರ ಡಿಸಿಪಿ ಹರೇಂದ್ರ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಪತ್ತೆಗಾಗಿ ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ಚಲನವಲನದ ಮೇಲೆ ಗುಪ್ತಚರ ಇಲಾಖೆ ಕಣ್ಣು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:delhiscooterwomanದೆಹಲಿಮಹಿಳೆಸ್ಕೂಟರ್
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
4 minutes ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
5 minutes ago
Jodhpur Sisters
Crime

ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ

Public TV
By Public TV
10 minutes ago
Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
33 minutes ago
Elephant Woman Death
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
35 minutes ago
Gangabai Siddaramappa Patil
Karnataka

ಸಚಿವ ಶಿವಾನಂದ ಪಾಟೀಲ್‌ಗೆ ಮಾತೃ ವಿಯೋಗ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?