Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 12ರ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕೇಸಲ್ಲಿ ಅಪ್ರಾಪ್ತೆ ತಾಯಿ, ಆಕೆಯ ಪ್ರೇಮಿಗೆ 180 ವರ್ಷ ಜೈಲು ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | 12ರ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕೇಸಲ್ಲಿ ಅಪ್ರಾಪ್ತೆ ತಾಯಿ, ಆಕೆಯ ಪ್ರೇಮಿಗೆ 180 ವರ್ಷ ಜೈಲು ಶಿಕ್ಷೆ

Court

12ರ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕೇಸಲ್ಲಿ ಅಪ್ರಾಪ್ತೆ ತಾಯಿ, ಆಕೆಯ ಪ್ರೇಮಿಗೆ 180 ವರ್ಷ ಜೈಲು ಶಿಕ್ಷೆ

Public TV
Last updated: November 5, 2025 11:42 am
Public TV
Share
1 Min Read
pocso case
SHARE

ತಿರುವನಂತಪುರಂ: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ.

ಪೋಕ್ಸೊ ಕೇಸ್‌ನಲ್ಲಿ ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 180 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪತಿಯಿಂದ ದೂರವಾಗಿ ಮಹಿಳೆ ಪ್ರಿಯಕರನ ಜೊತೆಗಿದ್ದಳು. ಮಹಿಳೆಯ ಪ್ರೇಮಿ ಎರಡು ವರ್ಷಗಳಿಂದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಮಗಳ ಮೇಲೆ ಅತ್ಯಾಚಾರ ನಡೆಸಲು ಮಹಿಳೆ ಸಾಥ್ ನೀಡಿದ್ದಳು. ಆರೋಪಿಗಳಿಗೆ ಶಿಕ್ಷೆ ವಿಧಿಸಿ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಶ್ರಫ್ ಎ.ಎಂ. ಆದೇಶ ಹೊರಡಿಸಿದ್ದಾರೆ. ಪೋಕ್ಸೊ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ದೋಷಿಗಳು ಎಂದು ತೀರ್ಪು ನೀಡಲಾಗಿದೆ.

ಇಬ್ಬರಿಗೂ ಪ್ರತಿ ವಿಭಾಗದ ಅಡಿಯಲ್ಲಿ 40 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ. ದಂಡವನ್ನು ನ್ಯಾಯಾಲಯವು ವಿಧಿಸಿದೆ. ದಂಡದ ಮೊತ್ತವನ್ನು ಪಾವತಿಸದಿದ್ದರೆ, ಇಬ್ಬರೂ ಹೆಚ್ಚುವರಿಯಾಗಿ 20 ತಿಂಗಳ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಪೋಕ್ಸೊ ಕಾಯ್ದೆಯಡಿ ಯಾವುದೇ ಮಹಿಳೆಗೆ ನೀಡಲಾಗುವ ಅತ್ಯಂತ ಕಠಿಣ ಶಿಕ್ಷೆ ಇದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದ್ದಾರೆ.

TAGGED:courtKerala WomenPOCSO caseಕೇರಳ ಮಹಿಳೆಕೋರ್ಟ್ಪೋಕ್ಸೊ ಕೇಸ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Hampi Utsava
Bellary

ಹಂಪಿ ಉತ್ಸವದಲ್ಲಿ ಫಲ, ಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
5 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
18 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
25 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
33 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
43 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?