Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿನಲ್ಲಿ ಜಗಳ – ಪ್ರಶ್ನಿಸಿದ ಪತ್ರಕರ್ತನಿಗೆ ಮಹಿಳೆಯಿಂದ ಕಪಾಳಮೋಕ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾರಿನಲ್ಲಿ ಜಗಳ – ಪ್ರಶ್ನಿಸಿದ ಪತ್ರಕರ್ತನಿಗೆ ಮಹಿಳೆಯಿಂದ ಕಪಾಳಮೋಕ್ಷ

Latest

ಕಾರಿನಲ್ಲಿ ಜಗಳ – ಪ್ರಶ್ನಿಸಿದ ಪತ್ರಕರ್ತನಿಗೆ ಮಹಿಳೆಯಿಂದ ಕಪಾಳಮೋಕ್ಷ

Public TV
Last updated: November 6, 2022 1:43 pm
Public TV
Share
1 Min Read
madhya pradesh 1
SHARE

ಭೋಪಾಲ್: ಮಹಿಳೆಯೊಬ್ಬಳಿಗೆ ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಪೊಲೀಸ್ ಠಾಣೆ ಹೊರಗೆ ಪತ್ರಕರ್ತನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ (Indore) ನಡೆದಿದೆ.

ನಡು ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ ಮಹಿಳೆ ತನ್ನ ಸೋದರಸಂಬಂಧಿಯೊಂದಿಗೆ ಜಗಳವಾಡಿ, ಕಿರುಚಾಡಿದ್ದಳು. ಈ ವೀಡಿಯೋವನ್ನು ಬೈಕ್ ಸವಾರರೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ಇಂದೋರ್‍ನ ವಿಜಯ್ ನಗರ ಪೊಲೀಸ್ ಠಾಣೆಗೆ ಕರೆದೊಯ್ದರು. ಈ ವೇಳೆ ಈ ಘಟನೆಗೆ ಕಾರಣವೇನು? ನಿಮ್ಮ ಸಂಬಂಧಿಯೊಂದಿಗೆ ಜಗಳ ಯಾಕೆ ಆಯಿತು ಎಂದು ಪ್ರಶ್ನಿಸುತ್ತಿದ್ದರಿಂದ ಕೋಪಗೊಂಡ ಮಹಿಳೆ ಪತ್ರಕರ್ತರೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಟ್ಯೂಶನ್‍ಗೆ ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯಿಂದಲೇ ಕಿರುಕುಳ

ವೀಡಿಯೋದಲ್ಲಿ ಮಹಿಳೆ ಕಾರಿನಲ್ಲಿ ಚಾಲಕನ ಸೀಟಿನಲ್ಲಿ ಕುಳಿತ್ತಿದ್ದ ವ್ಯಕ್ತಿ ಮೇಲೆ ಕೂಗಾಡುತ್ತಿರುವುದನ್ನು ಕಾಣಬಹುದಾಗಿದೆ. ಆದರೆ ಇದು ಯಾರಿಗೂ ಕಾಣಿಸಿರುವುದಿಲ್ಲ. ಕೊನೆಗೆ ಅಳುತ್ತಾ ಕಾರಿನಿಂದ ಮಹಿಳೆ ಕೆಳಗಿಳಿಯುತ್ತಾಳೆ. ಸದ್ಯ ಮಹಿಳೆ ತನ್ನ ತಪ್ಪನ್ನು ನಿರಾಕರಿಸಿದ್ದು, ತಿಂಗಳುಗಳು ಕಳೆದ ಬಳಿಕ ಇದೀಗ ಈ ವೀಡಿಯೋ ವೈರಲ್ ಮಾಡಿರುವ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮಹಿಳೆ ತಿಳಿಸಿದ್ದಾಳೆ. ಇದನ್ನೂ ಓದಿ: ರೇಣುಕಾಚಾರ್ಯ ಸಹೋದರ ಪುತ್ರನ ಸಾವು ಪ್ರಕರಣ ಎಲ್ಲಾ ಆಯಾಮಗಳಲ್ಲೂ ತನಿಖೆಗೆ ಸೂಚನೆ – ಸಿಎಂ

Live Tv
[brid partner=56869869 player=32851 video=960834 autoplay=true]

TAGGED:carjournalistMadhya Pradeshpolice stationwomanಕಾರುಪತ್ರಕರ್ತಪೊಲೀಸ್ ಠಾಣೆಮಧ್ಯಪ್ರದೇಶಮಹಿಳೆ
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

narendra modi trump
Latest

ಪುಟಿನ್‌ ಭಾರತ ಭೇಟಿ ಬಳಿಕ ಟ್ರಂಪ್‌ಗೆ ಮೋದಿ ಫಸ್ಟ್‌ ಕಾಲ್ – ಇಂಧನ, ವ್ಯಾಪಾರ ಕುರಿತು‌ ದೀರ್ಘ ಚರ್ಚೆ

Public TV
By Public TV
20 minutes ago
Anurag Thakur
Latest

ಲೋಕಸಭೆಯಲ್ಲಿ ನಿಷೇಧಿತ ಇ-ಸಿಗರೇಟ್ ಸೇವನೆ – ಟಿಎಂಸಿ ಸಂಸದರ ವಿರುದ್ಧ ಅನುರಾಗ್ ಠಾಕೂರ್ ಆರೋಪ

Public TV
By Public TV
1 hour ago
Ingaleshwar Swamiji
Districts

ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ – ಸಿಎಂ ಸೇರಿ ಗಣ್ಯರ ಸಂತಾಪ

Public TV
By Public TV
1 hour ago
BDA Operation
Bengaluru City

ಬಿಡಿಎ ಕಾರ್ಯಾಚರಣೆ – ಸುಮಾರು 140 ಕೋಟಿ ರೂ. ಆಸ್ತಿ ವಶ

Public TV
By Public TV
2 hours ago
Siddaramaiah Helicopter
Belgaum

ಸಿದ್ದರಾಮಯ್ಯ ವಾಯುಯಾನಕ್ಕೆ 47 ಕೋಟಿ ಖರ್ಚು

Public TV
By Public TV
2 hours ago
Loksabha
Karnataka

ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ರಾಜ್ಯ ಸಂಸದರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?